ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಕರ್ನಾಟಕ ಬ್ಯಾಂಕ್ ಮೂಲಕ 5 ಲಕ್ಷ ರೂಪಾಯಿಗಳ ವಯಕ್ತಿಕ ಸಾಲವನ್ನು ಪಡೆಯುವುದು ಹೇಗೆ ಎಂದು ತಿಳಿಸಲಾಗಿದೆ.
ಹೌದು ಸ್ನೇಹಿತರೆ ಕರ್ನಾಟಕ ಬ್ಯಾಂಕ್ ಇದೀಗ 5 ಲಕ್ಷ ರೂಪಾಯಿಗಳ ವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತಿದೆ. ಕರ್ನಾಟಕ ಬ್ಯಾಂಕ್ ನಿಂದ ವಯಕ್ತಿಕ ಸಾಲವನ್ನು ಪಡೆಯುವುದು ಹೇಗೆ…? ವೈಯಕ್ತಿಕ ಕಾಲವನ್ನು ಪಡೆಯಲು ಬೇಕಾಗುವ ದಾಖಲೆಗಳೇನು…? ಈ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳೇನು…? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಪ್ರಸ್ತುತ ಈ ಲೇಖನದ ಮೂಲಕ ಸಂಪೂರ್ಣ ವಿವರವಾಗಿ ಉತ್ತರವನ್ನು ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ತಪ್ಪದೇ ಕೊನೆಯವರೆಗೂ ಓದಿ…
ಇಲ್ಲಿವರೆಗೆ ಈ ಒಂದು ಲೇಖನವನ್ನು karnatakaudyogamitra.in ಜಾಲತಾಣದ ಮೂಲಕ ಓದಿದ್ದೆಯಾದಲ್ಲಿ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ಪ್ರತಿದಿನ ಇದೇ ತರನಾಗಿ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದೆಯಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್, ಟೆಲಿಗ್ರಾಂ ಚಾನೆಲ್, ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಆಗಿ ಜೊತೆಗೆ ಯುಟ್ಯೂಬ್ ಚಾನೆಲ್ subscribe ಮಾಡಿ.
ಕರ್ನಾಟಕ ಬ್ಯಾಂಕ್ ವೈಯಕ್ತಿಕ ಸಾಲ ( Karnataka Bank Persnoal Loan ) :
ಸಾಲ ನೀಡುವ ಬ್ಯಾಂಕ್ ನ ಹೆಸರು : ಕರ್ನಾಟಕ ಬ್ಯಾಂಕ್
ಸಾಲ ನೀಡುವ ಮೊತ್ತ : 5 ಲಕ್ಷ ರೂಪಾಯಿಗಳು
ಸಾಲದ ಅವಧಿ : 5 ವರ್ಷಗಳವರೆಗೆ
ಸಂಸ್ಕರಣದ ಶುಲ್ಕ ಎಷ್ಟು : ಸಾಲದ ಮಟ್ಟದ ಮೇಲೆ ಶೇಕಡ 2% ರಷ್ಟು ವಿಧಿಸಲಾಗುತ್ತದೆ.
ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಕರ್ನಾಟಕ ಬ್ಯಾಂಕ್ ಇದೀಗ ತನ್ನ ಗ್ರಾಹಕರಿಗೆ 5 ಲಕ್ಷಗಳವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತಿದೆ. ಅಂದರೆ ಇದೀಗ ಕರ್ನಾಟಕ ಬ್ಯಾಂಕ್ 5 ಲಕ್ಷ ರುಪಾಯಿಗಳಿಗೆ 5 ವರ್ಷಗಳ ಕಾಲಾವಧಿಯಲ್ಲಿ ವೈಯಕ್ತಿಕ ಸಾಲವನ್ನು ನೀಡಲಾಗುತ್ತಿದೆ. ಈ ವೈಯಕ್ತಿಕ ಸಾಲದ ಮೇಲೆ ಸುಮಾರು ಶೇಕಡ 13.43% ಬಡ್ಡಿದರವು ಲಭ್ಯವಿರುತ್ತದೆ. ಖಾಸಗಿ ಮತ್ತು ಸರ್ಕಾರಿ ವಲಯಗಳಲ್ಲಿ ಉದ್ಯೋಗ ಮಾಡುತ್ತಿರುವಂತಹ ಅಭ್ಯರ್ಥಿಗಳು ಈ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವೈಯಕ್ತಿಕ ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು :
ಸ್ನೇಹಿತರೆ ಕರ್ನಾಟಕ ಬ್ಯಾಂಕ್ ನೀಡುತ್ತಿರುವ ವಯಕ್ತಿಕ ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂದು ಈಗ ತಿಳಿಯೋಣ ಬನ್ನಿ…
- ಕರ್ನಾಟಕ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲವನ್ನು ಪಡೆಯಲು ಬಯಸುವ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
- ಈ ವೈಯಕ್ತಿಕ ಸಾಲವನ್ನು ಪಡೆಯಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷದ ಮೇಲಿರಬೇಕು.
- ಈ ವೈಯಕ್ತಿಕ ಸಾಲವನ್ನು ಪಡೆಯಲು ಬಯಸುವ ವ್ಯಕ್ತಿಯು ಕರ್ನಾಟಕ ಬ್ಯಾಂಕ್ನಿಂದ ಅಸ್ತಿತ್ವದಲ್ಲಿರುವಂತಹ ಯಾವುದೇ ರೀತಿ ವಯಕ್ತಿಕ ಸಾಲವನ್ನು ಪಡೆದುಕೊಂಡಿರಬಾರದು.
- ಕರ್ನಾಟಕ ಬ್ಯಾಂಕ್ ನಿಂದ ವಯಕ್ತಿಕ ಸಾಲವನ್ನು ಪಡೆಯಲು ಬಯಸುವ ಅಭ್ಯರ್ಥಿಯು ಕರ್ನಾಟಕ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿರಬೇಕು.
- ಕರ್ನಾಟಕ ಬ್ಯಾಂಕ್ ನಲ್ಲಿ ವಯಕ್ತಿಕ ಸಾಲವನ್ನು ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಆರು ತಿಂಗಳ ಕೆಲಸದ ಅನುಭವ ಅಥವಾ ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರಬೇಕು.
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಎಲ್ಲಾ ಅರ್ಹತೆಗಳನ್ನು ಹೊಂದಿದಾಗ ಮಾತ್ರ ನೀವು ಈ ಕರ್ನಾಟಕ ಬ್ಯಾಂಕ್ನಿಂದ ವಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತೀರಿ. ಇಲ್ಲವಾದರೆ ಈ ವೈಯಕ್ತಿಕ ಸಾಲವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ವೈಯಕ್ತಿಕ ಸಾಲವನ್ನು ಪಡೆಯಲು ಬೇಕಾಗುವ ಪ್ರಮುಖ ದಾಖಲೆಗಳು :
ಸ್ನೇಹಿತರೆ ಈಗ ನಾವು ವೈಯಕ್ತಿಕ ಸಾಲವನ್ನು ಪಡೆಯಲು ಬೇಕಾಗುವ ಪ್ರಮುಖ ದಾಖಲೆಗಳು ಏನು ಎಂದು ತಿಳಿದುಕೊಂಡು ಬರೋಣ ಬನ್ನಿ…
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಿಳಾಸದ ಪುರಾವೆ
- ಸ್ಯಾಲರಿ ಸ್ಲಿಪ್ಸ್
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಸೈಜ್ ಫೋಟೋ
- ಮತ್ತು ಅಗತ್ಯವಿರುವ ಮುಂತಾದ ದಾಖಲೆಗಳು
ಸ್ನೇಹಿತರೆ ಮೇಲೆ ನೀಡಿರುವ ಎಲ್ಲ ಪ್ರಮುಖ ದಾಖಲೆಗಳನ್ನು ಬಳಸಿಕೊಂಡು ನೀವು ಕರ್ನಾಟಕ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿದ್ದರೆ 5 ಲಕ್ಷಗಳವರೆಗೆ ವೈಯಕ್ತಿಕ ಸಾಲವನ್ನು ನಿಮಗೆ ಸಂಬಂಧಪಟ್ಟ ಬ್ಯಾಂಕ್ನ ಶಾಖೆಗೆ ತೆರಳಿ ಪಡೆದುಕೊಳ್ಳಬಹುದು.
ಇಲ್ಲಿವರೆಗೆ ಈ ಒಂದು ಲೇಖನವನ್ನು karnatakaudyogamitra.in ಜಾಲತಾಣದ ಮೂಲಕ ಓದಿದ್ದೆಯಾದಲ್ಲಿ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ಪ್ರತಿದಿನ ಇದೇ ತರನಾಗಿ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದೆಯಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್, ಟೆಲಿಗ್ರಾಂ ಚಾನೆಲ್, ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಆಗಿ ಜೊತೆಗೆ ಯುಟ್ಯೂಬ್ ಚಾನೆಲ್ subscribe ಮಾಡಿ.