Anganawadi Recruitment : ಯಾವುದೇ ಪರೀಕ್ಷೆ ಇಲ್ಲದೆ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ! ಕೇವಲ 10ನೇ ತರಗತಿ ಪಾಸಾಗಿದ್ದರೆ ಸಾಕು ! ಒಟ್ಟು 1170 ಹುದ್ದೆಗಳು ! ಇಲ್ಲಿದೆ ಡೈರೆಕ್ಟ್ ಲಿಂಕ್ !

ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವಂತಹ 1170 ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯನ್ನು ನಡೆಸಲಾಗುತ್ತದೆ. ಈ ಹುದ್ದೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಹೌದು ಸ್ನೇಹಿತರೆ, ಮೇಲೆ ತಿಳಿಸಿರುವ ಹಾಗೆ ವಿಜಯಪುರ ಜಿಲ್ಲೆಯಲ್ಲಿ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವಂತಹ 1170 ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯನ್ನು ನಡೆಸಲಾಗುತ್ತಿದೆ. ಕೇವಲ 10ನೇ ತರಗತಿಯನ್ನು ಪಾಸಾದಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇವತ್ತಿನ ಈ ಒಂದು ಲೇಖನದಲ್ಲಿ ನಾವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿಯಷ್ಟು…? ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ ಏನು…? ಎಂಬ ಎಲ್ಲ ಪ್ರಶ್ನೆಗಳ ಬಗ್ಗೆ ಸಂಪೂರ್ಣ ವಿವರವಾಗಿ ಉತ್ತರವನ್ನು ನೀಡಲಾಗಿದೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ.

WhatsApp Group Join Now
Telegram Group Join Now
Instagram Group Join Now

ಸ್ನೇಹಿತರೆ ನಾವು ದಿನನಿತ್ಯ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಗಳ ಬಗ್ಗೆ ಹಾಗೂ ಮೊಬೈಲ್ ರಿಚಾರ್ಜ್ ಗಳ ಬಗ್ಗೆ ಮಾಹಿತಿಯನ್ನು ನಮ್ಮ Karnatakaudyogamitra.in ಜಾಲತಾಣದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ.

ವಿಜಯಪುರ ಅಂಗನವಾಡಿ ಇಲಾಖೆ ನೇಮಕಾತಿ 2024 :

Anganawadi Recruitment
Anganawadi Recruitment

ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಇಲಾಖೆ ಹೊರಡಿಸಿದೆ. ಈ ಹುದ್ದೆಯ ಬಗ್ಗೆ ಈ ಕೆಳಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಇಲಾಖೆಯ ಹೆಸರು ಏನು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ.

ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ.

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 1170

ಉದ್ಯೋಗ ಕಾಲಿ ಇರುವ ಸ್ಥಳ : ವಿಜಯಪುರ , ಕರ್ನಾಟಕ.

ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ :

ಇಲಾಖೆ ತಿಳಿಸಿರುವ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 10ನೇ ತರಗತಿಯನ್ನು ಪಾಸಾಗಿರಬೇಕು. 10ನೇ ತರಗತಿಯನ್ನು ಪಾಸಾದಂತಹ ಅಭ್ಯರ್ಥಿಗಳಿಗೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಿಸಲಾಗುತ್ತದೆ.

ಮತ್ತು PUC ಯನ್ನು ಪಾಸಾದಂತಹ ಅಭ್ಯರ್ಥಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಿಸಿಕೊಳ್ಳಲಾಗುತ್ತದೆ.

ವಯೋಮಿತಿ :

ಸ್ನೇಹಿತರೆ ಇಲಾಖೆ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಕೇವಲ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿಯನ್ನು ಸಲ್ಲಿಸಲು ಅವರ ಕನಿಷ್ಠ ವಯಸ್ಸು 19 ವರ್ಷ ಪೂರ್ಣಗೊಳಿರಬೇಕು ಹಾಗೂ ಗರಿಷ್ಠ ವರ್ಷ 35 ರ ಒಳಗಿರಬೇಕು.

Pwd ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಲಿಕ್ಕೆ ಇರುತ್ತದೆ.

ಈ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :

  • ಅಭ್ಯರ್ಥಿಯಾದ ಆಧಾರ್ ಕಾರ್ಡ್ 
  • ಪ್ಯಾನ್ ಕಾರ್ಡ್ 
  • 10ನೇ ತರಗತಿಯ ಅಂಕಪಟ್ಟಿ 
  • ಪಿಯುಸಿ ಅಂಕಪಟ್ಟಿ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಬ್ಯಾಂಕ್ ಪಾಸ್ ಬುಕ್ 
  • ಮೊಬೈಲ್ ಸಂಖ್ಯೆ 
  • ಪಾಸ್ವರ್ಡ್ ಸೈಜ್ ಫೋಟೋ

ನೀವೇನಾದರೂ ಈ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ. ಮೇಲಿನ ಎಲ್ಲ ಪ್ರಮುಖ ದಾಖಲೆಗಳನ್ನು ನೀವು ಹೊಂದಿರಬೇಕು.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 10-10-2024

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 09-11-2024

ಪ್ರಮುಖ ಲಿಂಕ್ ಗಳು :

ಅಧಿಕೃತ ವೆಬ್ ಸೈಟ್ ಲಿಂಕ್Click Here 
ನೋಟಿಫಿಕೇಶನ್ ಲಿಂಕ್Click Here
ಆನ್ಲೈನ್ ಅಪ್ಲೈ ಲಿಂಕ್Click Here

ಸ್ನೇಹಿತರೆ ಮೇಲೆ ನೀಡಲಾಗಿರುವ ಅಪ್ಲೈ ಲಿಂಕ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೇರವಾಗಿ ನೀವು ನಿಮ್ಮ ಮೊಬೈಲ್ ಮೂಲಕವೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

WhatsApp Group Join Now
Telegram Group Join Now
Instagram Group Join Now

Leave a Comment