ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ Samsung ಕಂಪನಿಯು ಒಂದು ಹೊಸ ಸ್ಮಾರ್ಟ್ ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ನ ಬಗ್ಗೆ ಇವತ್ತಿನ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ…
ಹೌದು ಸ್ನೇಹಿತರೆ ಈಗಾಗಲೇ ಸಾಮ್ಸಂಗ್ ಕಂಪನಿಯು ನಮ್ಮ ದೇಶದಲ್ಲಿ ಹಲವಾರು 4G ಮತ್ತು 5G ಫೋನ್ ಗಳನ್ನು ಬಿಡುಗಡೆ ಮಾಡಿದೆ. ಈ ಸಾಮ್ಸನ್ಗ್ ಕಂಪನಿಯ ಫೋನ್ ಗಳನ್ನು ದೇಶದಲ್ಲಿ ತುಂಬಾ ಜನರು ಬಳಸುತ್ತಾರೆ. ಏಕೆಂದರೆ ಈ Samsung ಕಂಪನಿಯ ಸ್ಮಾರ್ಟ್ಫೋನ್ ಗಳಲ್ಲಿ ಕ್ಯಾಮೆರಾ ಕ್ವಾಲಿಟಿಯು ತುಂಬಾ ಚೆನ್ನಾಗಿರುತ್ತದೆ. ಆದ್ದರಿಂದ ದೇಶದಲ್ಲಿ ಹಲವಾರು ಜನರು ಈ ಸಾಂಸಂಗ್ ಕಂಪನಿಯ ಫೋನನ್ನು ಖರೀದಿಸುತ್ತಾರೆ. ಅಷ್ಟೇ ಅಲ್ಲದೆ ಇದರ ಲುಕ್ ಕೂಡ ತುಂಬಾ ಚೆನ್ನಾಗಿರುತ್ತದೆ. ಮತ್ತು ಈ ಸ್ಯಾಮ್ಸಂಗ್ ಕಂಪನಿಯ ಸ್ಮಾರ್ಟ್ ಫೋನ್ ಗಳಲ್ಲಿ ನೀಡಲಾಗಿರುವ ಬ್ಯಾಟರಿ ಸಮರ್ಥಿಯು ಕೂಡ ತುಂಬಾ ಚೆನ್ನಾಗಿರುತ್ತದೆ.
ಆದ್ದರಿಂದ ಅತಿ ಹೆಚ್ಚು ಜನರು ಈ ಸ್ಯಾಮ್ಸಂಗ್ ಕಂಪನಿಯ ಸ್ಮಾರ್ಟ್ಫೋನ್ ಗಳನ್ನು ಖರೀದಿಸಲು ಮುಂದಾಗುತ್ತಾರೆ. ಇದೀಗ ಸ್ಯಾಮ್ಸಂಗ್ ಕಂಪನಿಯು ಒಂದು ಹೊಸ 5G ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಹೊಸ ಸ್ಮಾರ್ಟ್ಫೋನಿನ ಬಗ್ಗೆ ಇಂದಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ… ನೀವು ಕೊನೆಯವರೆಗೂ ಓದಿದರೆ ಮಾತ್ರ ಸಾಮ್ಸನ್ಗ್ ಕಂಪನಿಯು ಬಿಡುಗಡೆ ಮಾಡಿರುವ ಹೊಸ ಸ್ಮಾರ್ಟ್ ಫೋನ್ ನ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ.
ಹೌದು ಸ್ನೇಹಿತರೆ, ನಾವೇನಾದರೂ ಒಂದು ಸ್ಮಾರ್ಟ್ ಫೋನ್ ಅನ್ನು ಖರೀದಿ ಮಾಡಲು ಬಯಸಿದರೆ ನಮ್ಮಲ್ಲಿ ಹತ್ತು ಹಲವಾರು ಪ್ರಶ್ನೆಗಳು ಕಾಡುತ್ತವೆ ಉದಾಹರಣೆಗೆ ಆ ಫೋನಿನ ಬೆಲೆ ಎಷ್ಟು…? ಈ ಸ್ಮಾರ್ಟ್ ಫೋನಿನ Ram ಎಷ್ಟಿದೆ…? ಈ ಮೊಬೈಲ್ ನ ಬೆಲೆ ಎಷ್ಟು…? ಈ ಮೊಬೈಲ್ ನ ಸ್ಟೋರೇಜ್ ಎಷ್ಟಿದೆ…? ಈ ಮೊಬೈಲ್ ನ ಬ್ಯಾಟರಿ mAh ಎಷ್ಟಿರುತ್ತದೆ…? ಈ ಫೋನಿಗೆ ಎಷ್ಟು ವ್ಯಾಟ್ ಚಾರ್ಜರ್ ಸಿಗುತ್ತದೆ…?
ಹೌದು ಸ್ನೇಹಿತರೆ ! ಮೇಲೆ ತಿಳಿಸಿರುವ ಹಾಗೆ ಎಂಬ ಹತ್ತು ಹಲವಾರು ಪ್ರಶ್ನೆಗಳು ನಿಮ್ಮಲ್ಲಿ ಹುಟ್ಟುವುದು ಸಹಜ , ಸ್ನೇಹಿತರೆ ನಿಮ್ಮ ಈ ಎಲ್ಲ ಪ್ರಶ್ನೆಗಳಿಗೆ ಇವತ್ತಿನ ಈ ಒಂದು ಲೇಖನದ ಮೂಲಕ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಿದ್ದೇವೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ… ನೀವು ಈ ಲೇಖನವನ್ನು ಕೊನೆಯವರೆಗೂ ಓದಿದಾಗ ಮಾತ್ರ ಈ ಫೋನಿನ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ.
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ಮತ್ತು ಇದರ ಜೊತೆಗೆ ಆಟೋಮೊಬೈಲ್ , ರೈತರಿಗೆ ಸಂಬಂಧಪಟ್ಟ ಹೊಸ ಯೋಜನೆಗಳ ಬಗ್ಗೆ , ಮತ್ತು ಮಾರುಕಟ್ಟೆಗೆ ಬಿಡುಗಡೆಯಾದ ಹೊಸ ಮೊಬೈಲ್ಗಳ ಬಗ್ಗೆಯೂ ಸಹ ನಾವು ನಮ್ಮ ಜಾಲತಾಣದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ.
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ನೀವು ಗ್ರೂಪ್ ಗೆ ಜಾಯಿನ್ ಆಗುವ ಮೂಲಕ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
Samsumg F63 Specs ಮೊಬೈಲ್ ನ ಬಗ್ಗೆ ವಿವರ :
Table of Contents
ಸ್ನೇಹಿತರೆ ಸ್ಯಾಮ್ಸಂಗ್ ಕಂಪನಿಯು ಒಂದು ಹೊಸ ಮಾಡುಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಹಾಗಾದರೆ ಬನ್ನಿ ಇದೀಗ ನಾವು ಈ ಹೊಸ Samsumg F63 Specs ಮೊಬೈಲ್ ನ ಬಗ್ಗೆ ಸಂಪೂರ್ಣ ವಿವರವನ್ನು ತಿಳಿದುಕೊಂಡು ಬರೋಣ ಬನ್ನಿ…
Name Of Smartphone | Samsumg F63 Specs |
Processor | MediaTek dimencity 9300 |
Display | Super AMOLED |
Camera | 64MP + 8MP + 5MP |
Battery | 7,000mAh |
RAM | 6GB |
ROM | 128GB |
Network Connectivity | 4G AND 5G |
Charger Watt | 55Watt |
Samsumg F63 Specs ಮೊಬೈಲ್ ನ ಕ್ಯಾಮರಾ :
ಸ್ನೇಹಿತರೆ ಈಗ ನಾವು ಈ ಹೊಸ Samsumg F63 Specs ಮೊಬೈಲ್ ನ ಕ್ಯಾಮೆರಾದ ಬಗ್ಗೆ ತಿಳಿಯುವುದಾದರೆ. ಈ ಸ್ಯಾಮ್ಸಂಗ್ ಮೊಬೈಲ್ ನಲ್ಲಿ ಅತ್ಯುತ್ತಮ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಅಂದರೆ ಈ ಫೋನಿನಲ್ಲಿ 64MP ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಅತ್ಯುತ್ತಮ ಕ್ಯಾಮೆರಾದಿಂದ 4K ವಿಡಿಯೋ ರೆಕಾರ್ಡನ್ನು ತುಂಬಾ ಸುಲಭವಾಗಿ ಮಾಡಿಕೊಳ್ಳಬಹುದು.
ಅಷ್ಟೇ ಅಲ್ಲದೆ ಈ Samsumg F63 Specs ಮೊಬೈಲ್ ನಲ್ಲಿ 32MP ಮೆಗಾ ಪಿಕ್ಸೆಲ್ ಮುಂಬದಿಯ ಕ್ಯಾಮೆರಾ ಅಂದರೆ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರಿಂದ ಒಳ್ಳೆ ಒಳ್ಳೆಯ HD ಸೆಲ್ಫಿಗಳನ್ನು ತೆಗೆದುಕೊಳ್ಳಬಹುದು.
Samsumg F63 Specs ಮೊಬೈಲ್ ನ ಬ್ಯಾಟರಿ ಸಾಮರ್ಥ್ಯ :
ಸ್ನೇಹಿತರೆ ಈಗ ನಾವು ಸ್ಯಾಮ್ಸಂಗ್ ಕಂಪನಿಯ ಹೊಸ Samsumg F63 Specs ಮೊಬೈಲಿನ ಬ್ಯಾಟರಿ ಸಾಮರ್ಥ್ಯದ ಬಗ್ಗೆ ತಿಳಿಯುವುದಾದರೆ. ಈ ಒಂದು ಮೊಬೈಲ್ ನಲ್ಲಿ ಅತ್ಯುತ್ತಮ ಬ್ಯಾಟರಿಯನ್ನು ಅಳವಡಿಸಲಾಗಿದೆ. ಅಂದರೆ ಈ ಹೊಸ ಸ್ಮಾರ್ಟ್ ಫೋನಿನಲ್ಲಿ 7000mAh ಬ್ಯಾಟರಿ ಸಾಮರ್ಥ್ಯವನ್ನು ಅಳವಡಿಸಲಾಗಿದೆ. ಇದು ಸ್ಯಾಮ್ಸಂಗ್ ಕಂಪನಿಯಲ್ಲಿ ಅಳವಡಿಸಲಾಗಿರುವ ಒಂದು ಅತ್ಯುತ್ತಮ ಬ್ಯಾಟರಿ.
ಈ ಸ್ಮಾರ್ಟ್ ಫೋನನ್ನು ನೀವು ಕೇವಲ ಒಂದು ಬಾರಿ ಚಾರ್ಜ್ ಮಾಡಿದರೆ ಸಾಕು ಎರಡು ದಿನಗಳವರೆಗೆ ಯಾವುದೇ ಅಡೆತಡೆ ಇಲ್ಲವೇ ಸುಲಭವಾಗಿ ಉಪಯೋಗಿಸಬಹುದು. ಒಂದು ಬಾರಿ ಚಾರ್ಜ್ ಮಾಡಿದರೆ ಪದೇ ಪದೇ ಚಾರ್ಜ್ ಮಾಡುವ ಅಗತ್ಯವಿಲ್ಲ.
ಈ ಫೋನನ್ನು ಚಾರ್ಜ್ ಮಾಡಲು ನಿಮಗೆ 45W ವ್ಯಾಟ್ ಫಾಸ್ಟ್ ಚಾರ್ಜರ್ ಅನ್ನು ನೀಡಲಾಗುತ್ತದೆ ಇದರಿಂದ ನೀವು ಸುಲಭವಾಗಿ ಈ ಫೋನನ್ನು ಚಾರ್ಜ್ ಮಾಡಿಕೊಳ್ಳಬಹುದು.
ಈ Samsumg F63 Specs ಮೊಬೈಲ್ ನ ಬೆಲೆ ಎಷ್ಟು…?
ಸ್ನೇಹಿತರೆ ಇದೀಗ ನಾವು ಈ ಸ್ಯಾಮ್ಸಂಗ್ ಕಂಪನಿಯ ಹೊಸ Samsumg F63 Specs ಮೊಬೈಲ್ ನ ಬೆಲೆಯ ಬಗ್ಗೆ ತಿಳಿಯುವುದಾದರೆ. ಈ ಸಾಮ್ಸಂಗ್ ಸ್ಮಾರ್ಟ್ ಫೋನ್ ಇದೀಗ ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ಬೆಲೆಗಳಲ್ಲಿ ಲಭ್ಯವಿದೆ. ಇದರ ಪ್ರಾರಂಭದ ಬೆಲೆ ನಾವು ನೋಡುವುದಾದರೆ. ₹21,999/- ರೂಪಾಯಿಗಳು.
ಓದುಗರ ಗಮನಕ್ಕೆ : ಸ್ನೇಹಿತರೆ ಇಲ್ಲಿ ನಾವು ಒದಗಿಸಿರುವಂತಹ ಮಾಹಿತಿಯು ಇಂಟರ್ನೆಟ್ ನಿಂದ ಪಡೆದಿರುವ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಾಗಿದೆ. ನಾವು ಪ್ರತಿಯೊಂದು ವಿಷಯವನ್ನು ಸಂಶೋಧನೆ ಮಾಡಿದ ನಂತರವೇ ನಿಮಗೆ ಲೇಖನದ ಮೂಲಕ ತಿಳಿಸುತ್ತೇವೆ. ಆದರೆ ನಿಮಗೆ ಯಾವುದೇ ರೀತಿ ಸಮಸ್ಯೆ ಉಂಟಾದರೆ ಅದಕ್ಕೆ ನೀವೇ ಜವಾಬ್ದಾರರು ಯಾವುದೇ ಕಾರಣಕ್ಕೂ karnatakaudyogamitra.in ಜಾಲತಾಣವು ಯಾವುದೇ ಸದಸ್ಯರಿಗೆ ಸೇರಿರುವುದಿಲ್ಲ