SBI Asha Scholarship : 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ! SBI ನೀಡುತ್ತಿದೆ 15,000 ಸ್ಕಾಲರ್ಶಿಪ್.! ನೇರವಾಗಿ ಬ್ಯಾಂಕ್ ಖಾತೆಗೆ.!!

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ SBI ASHA Scholarship ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಹೌದು ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ SBI ನಮ್ಮ ದೇಶದ ಒಂದು ರಾಷ್ಟ್ರೀಯ ಬ್ಯಾಂಕ್ ಆಗಿದೆ. ಈಗಾಗಲೇ ಈ ಬ್ಯಾಂಕ್ ದೇಶದ ಹಲವಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಒದಗಿಸಿದೆ. ಇದೀಗ ಈ SBI ಬ್ಯಾಂಕ್ ಪಿಯುಸಿ ಪಾಸಾದಂತಹ ವಿದ್ಯಾರ್ಥಿಗಳಿಗೆ 15,000/- ಸ್ಕಾಲರ್ಶಿಪ್ ಅನ್ನು ಒದಗಿಸುತ್ತಿದೆ. SBI ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ಬಗ್ಗೆ ಇಂದಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಹೌದು ಸ್ನೇಹಿತರೆ, ನಾವೇನಾದರೂ ಯಾವುದಾದರೂ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮಲ್ಲಿ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಉದಾಹರಣೆಗೆ : ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಎಷ್ಟು ಹಣವನ್ನು ನೀಡಲಾಗುತ್ತದೆ…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ ಏನು…?

SBI Asha Scholarship
SBI Asha Scholarship

ಸ್ನೇಹಿತರೆ ಮೇಲೆ ತಿಳಿಸಲಾಗಿರುವ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಂದಿನ ಈ ಲೇಖನದ ಮೂಲಕ ಸಂಪೂರ್ಣ ವಿವರವಾಗಿ ಉತ್ತರವನ್ನು ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ. ನೀವು ಕೊನೆಯವರೆಗೂ ಓದಿದಾಗ ಮಾತ್ರ ಈ ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಅರ್ಧಂಬರ್ಧ ಮಾಹಿತಿಯನ್ನು ತಿಳಿದುಕೊಂಡು ಯಾವುದೇ ವಿದ್ಯಾರ್ಥಿ ವೇತನಕ್ಕೂ ಅರ್ಜಿಯನ್ನು ಸಲ್ಲಿಸಬೇಡಿ.

ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.

ಹಾಗೂ ಇದರ ಜೊತೆಗೆ ಆಟೋಮೊಬೈಲ್ ಮತ್ತು ರೈತರಿಗೆ ಸಂಬಂಧಪಟ್ಟ ಹೊಸ ಯೋಜನೆಗಳ ಬಗ್ಗೆ , ಹಾಗೂ ಮಾರುಕಟ್ಟೆಗೆ ಬಿಡುಗಡೆಯಾದ ಹೊಸ ಮೊಬೈಲ್ ಗಳ ಬಗ್ಗೆಯೂ ಸಹ ನಾವು ನಮ್ಮ ಜಾಲತಾಣದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ.

ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ನೀವು ಗ್ರೂಪ್ ಗೆ ಜಾಯಿನ್ ಆಗುವ ಮೂಲಕ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.

SBI ASHA SCHOLARSHIP 2024 :

ಹೌದು ಸ್ನೇಹಿತರೆ, ಮೇಲೆ ತಿಳಿಸಿರುವ ಹಾಗೆ ನಮ್ಮ ರಾಷ್ಟ್ರೀಯ ಬ್ಯಾಂಕ್ ಆದ SBI ಅಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. SBI ನೀಡುತ್ತಿರುವ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿಯೋಣ ಬನ್ನಿ…

SBI Asha Scholarship
SBI Asha Scholarship

ಹೌದು ಸ್ನೇಹಿತರೆ ! ಮೇಲೆ ತಿಳಿಸಿರುವ ಹಾಗೆ SBI ಬ್ಯಾಂಕ್ 6 ರಿಂದ 12ನೆ ತರಗತಿ ವಿದ್ಯಾರ್ಥಿಗಳಿಗೆ 15,000 ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು , ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂದು ಈ ಕೆಳಗೆ ತಿಳಿಸಲಾಗಿದೆ.

ಈ SBI Asha Scholarship ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

ಸ್ನೇಹಿತರೆ ನೀವೇನಾದರೂ ಈ SBI Asha Scholarship ಗೆ ಅರ್ಜಿ ಸಲ್ಲಿಸಲು ಬಯಸಿದರೆ ಬ್ಯಾಂಕ್ ತಿಳಿಸಿರುವ ಕೆಲ ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ. ಬ್ಯಾಂಕ್ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದಾಗ ಮಾತ್ರ ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ SBI ತಿಳಿಸಿರುವ ಅರ್ಹತೆಗಳು ಏನು ಎಂದು ಈಗ ತಿಳಿಯೋಣ ಬನ್ನಿ…

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವವರು ಭಾರತದ ಪ್ರಜೆಯಾಗಿರಬೇಕು.
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. 
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಹಿಂದಿನ ವರ್ಷದ ತರಗತಿಯಲ್ಲಿ ಕನಿಷ್ಠ ಶೇ. 75% ರಷ್ಟು ಅಂಕಗಳನ್ನು ಪಡೆದು ಪಾಸಾಗಿರಬೇಕು.
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 3 ಲಕ್ಷದ ಒಳಗೆ ಇರಬೇಕು. 

ಸ್ನೇಹಿತರೆ ನೀವೇನಾದರೂ ಈ SBI Asha Scholarship ಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿರಬೇಕು. ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದಾಗ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನೀವು ಅಥವಾ ನಿಮ್ಮ ಮಕ್ಕಳು ಅರ್ಹರಾಗಿರುತ್ತಾರೆ. ಇಲ್ಲವಾದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಮತ್ತು ನಿಮಗೆ ಯಾವುದೇ ರೀತಿ ವಿದ್ಯಾರ್ಥಿ ವೇತನ ಬರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :

SBI Asha Scholarship
SBI Asha Scholarship

ಸ್ನೇಹಿತರೆ ನೀವೇನಾದರೂ ಈ ಎಸ್ ಬಿ ಐ ವಿದ್ಯಾರ್ಥಿ ಮಿತ್ರರಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಬೇಕಾಗುವ ಪ್ರಮುಖ ದಾಖಲೆಗಳು ಏನು ಎಂದು ಈಗ ತಿಳಿಯೋಣ ಬನ್ನಿ…

  • ಆಧಾರ್ ಕಾರ್ಡ್
  • ಹಿಂದಿನ ವರ್ಷದ ಅಂಕಪಟ್ಟಿ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಪ್ರಸ್ತುತ ವರ್ಷದ ಫಿ ರಸೀದಿ
  • ಪ್ರಸ್ತುತ ವರ್ಷದ ಪ್ರವೇಶ ಪತ್ರ
  • ಪಾಸ್ಪೋರ್ಟ್ ಸೈಜ್ ಫೋಟೋ

ಸ್ನೇಹಿತರೆ ನೀವೇನಾದರೂ ಈ ಎಸ್ ಬಿ ಐ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಮೇಲೆ ತಿಳಿಸಿರುವ ಎಲ್ಲ ಪ್ರಮುಖ ದಾಖಲೆಗಳನ್ನು ನೀವು ಹೊಂದಿರಬೇಕು. ಮೇಲೆ ತಿಳಿಸಲಾಗಿರುವ ಎಲ್ಲಾ ಪ್ರಮುಖ ದಾಖಲೆಗಳನ್ನು ನೀವು ಹೊಂದಿದಾಗ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :

ಇದರ ಮೇಲೆ ಕ್ಲಿಕ್ ಮಾಡಿ.

ಸ್ನೇಹಿತರೆ ಮೇಲೆ ನೀಡಿರುವ ಇದರ ಮೇಲೆ ಕ್ಲಿಕ್ ಮಾಡಿ ನಮ್ಮ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನೇರವಾಗಿ ನಿಮ್ಮ ಮೊಬೈಲ್ ನಿಂದಲೇ ಈ ವಿದ್ಯಾರ್ಥಿ ಉತ್ತರಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ನಿಮ್ಮ ಎಲ್ಲ ದಾಖಲೆಗಳನ್ನು ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 15 ಸಪ್ಟಂಬರ್ 2024

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 30 November 2024

WhatsApp Group Join Now
Telegram Group Join Now
Instagram Group Join Now

Leave a Comment