Ola S1 electric Scooter : ದೀಪಾವಳಿ ಪ್ರಯುಕ್ತ Ola ಭರ್ಜರಿ ಡಿಸ್ಕೌಂಟ್ ! 1 ಲಕ್ಷ ರೂಪಾಯಿ ಗಾಡಿ ಕೇವಲ ₹49,999 ಕ್ಕೆ ಖರೀದಿಸಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯದೇನೆಂದರೆ OLA ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದೆ. ಇದರ ಬಗ್ಗೆ ಇವತ್ತಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ.

ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಓಲಾ ಕಂಪನಿಯು ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಆಫರನ್ನು ನೀಡಿದೆ. ಅದು ಏನೆಂದರೆ 1 ಲಕ್ಷ ರುಪಾಯಿಗಳ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ ₹49,999 ರೂಪಾಯಿಗಳಿಗೆ ಹೊಲ ಕಂಪನಿಯು ನೀಡುತ್ತಿದೆ. ಹೌದು ಸ್ನೇಹಿತರೆ, ಇದೀಗ ದೀಪಾವಳಿ ಹಬ್ಬವು ಹತ್ತಿರ ಬರುತ್ತಿದೆ. ಈ ಹಬ್ಬದ ಪ್ರಯುಕ್ತ ಹಲವಾರು ಕಂಪನಿಗಳು ಲವಾರು ರೀತಿಯ ಆಫರ್ ಮತ್ತು ಡಿಸ್ಕೌಂಟ್‌ಗಳನ್ನು ನೀಡುತ್ತಿದ್ದಾವೆ. ಅದೇ ರೀತಿ ಇದೀಗ ಈ ಓಲಾ ಕಂಪನಿಯು ಕೂಡ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಅನ್ನು ನೀಡುತ್ತಿದೆ.

WhatsApp Group Join Now
Telegram Group Join Now
Instagram Group Join Now

ಅದು ಏನೆಂದರೆ ಓಲಾ ಕಂಪನಿಯ 1 ಲಕ್ಷದ OLA S1 Electric Scooter ಅನ್ನು ದೀಪಾವಳಿ ಹಬ್ಬದ ಪ್ರಯುಕ್ತ ಕೇವಲ ₹49,999/- ಕೆ ಗ್ರಾಹಕರಿಗೆ ನೀಡುತ್ತಿದೆ. ಇದನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಈ ಡಿಸ್ಕೌಂಟ್ ಎಲ್ಲಿಯವರೆಗೆ ಇರುತ್ತದೆ ಎಂದು ಇಂದಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಈ ಲೆಕ್ಕವನ್ನು ತಪ್ಪದೆ ಕೊನೆಯವರೆಗೂ ಓದಿ. ನೀನೇ ಕಣವನ್ನು ಕೊನೆಯವರೆಗೂ ಓದಿದರೆ ಮಾತ್ರ ನಿಮಗೆ ಓಲಾ ಕಂಪನಿಯು ನೀಡುತ್ತಿರುವ ಭರ್ಜರಿ ಡಿಸ್ಕೌಂಟ್ ನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಇಲ್ಲವಾದರೆ ಸಂಪೂರ್ಣ ಮಾಹಿತಿ ನಿಮಗೆ ತಿಳಿಯುವುದಿಲ್ಲ.

Ola S1 electric Scooter
Ola S1 electric Scooter

ಹೌದು ಸ್ನೇಹಿತರೆ ! ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಸಮಯದಲ್ಲಿ ಜನರು ಹೆಚ್ಚಿನ ಮೈಲೇಜ್ ನೀಡುವಂತ ಮತ್ತು ಪರಿಸರಸ್ನೇಹಿ ಆಗಿರುವ ಎಲೆಕ್ಟ್ರಿಕ್ ವಾಹನಗಳ ಕಡೆಗೆ ಮೊರೆ ಹೋಗುತ್ತಿದ್ದಾರೆ. ಈ ಸಂದರ್ಭದಲ್ಲಿ Ola ಕಂಪನಿಯು ತನ್ನ ನೂತನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ ₹49,999/- ರೂಪಾಯಿಗೆ ಬಿಡುಗಡೆಮಾಡುತ್ತಿದೆ.

ಈ ಸ್ಕೂಟರ್ ನ ನಿಜವಾದ ಬೆಲೆಯು 1 ಲಕ್ಷ ರೂಪಾಯಿಗಳು ನೀವು ಈ OLA S1 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ ₹49,999/- ರುಪಾಯಿಗೆ ಖರೀದಿಸಬಹುದು. ಈ ಕಂಪನಿಯು ಬಡವರಿಗೆ ಕೈಗೆಟಕುವ ಬೆಲೆಯಲ್ಲಿ ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ.

ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.

ಸ್ನೇಹಿತರೆ ಅಷ್ಟೇ ಅಲ್ಲದೆ ಇದರ ಜೊತೆಗೆ ಆಟೋಮೊಬೈಲ್ , ರೈತರಿಗೆ ಸಂಬಂಧಪಟ್ಟ ಹೊಸ ಯೋಜನೆಗಳ ಬಗ್ಗೆ , ಮತ್ತು ಮಾರುಕಟ್ಟೆಗೆ ಬಿಡುಗಡೆಯಾದ ಹೊಸ ಮೊಬೈಲ್ಗಳ ಬಗ್ಗೆಯೂ ಸಹ ನಾವು ನಮ್ಮ ಜಾಲತಾಣದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ ಹೂಂ

ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮೂಲಕ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.

OLA S1 Electric Scooter ನ ಬಗ್ಗೆ ಮಾಹಿತಿ !

ಸ್ನೇಹಿತರೆ ಈಗ ನಾವು ಈ ಓಲಾ ಕಂಪನಿಯ OLA S1 ಎಂಬ ಎಲೆಕ್ಟ್ರಿಕ್ ಸ್ಕೂಟರ್ ನ ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ. ಈ Ola S1 ಎಂಬ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಓಲಾ ಕಂಪನಿಯು ಬಿಡುಗಡೆ ಮಾಡಿದೆ. ಈ ಸ್ಕೂಟರ್ ನಲ್ಲಿ ಎರಡು ಬಗೆಯ ಸ್ಕೂಟರ್ ಗಳು ಬರುತ್ತವೆ. ಅದರಲ್ಲಿ ಮೊದಲನೆಯದಾಗಿ Ola S1 ಮತ್ತು ಎರಡನೆಯದಾಗಿ Ola S1 Pro. ಈ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಓಲಾ ಕಂಪನಿಯು ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದರ ಪೈಕಿ ಓಲಾ ಕಂಪನಿಯು ಇದೀಗ Ola S1 ಎಲೆಕ್ಟ್ರಿಕ್ ಸ್ಕೂಟರ್ ಭರ್ಜರಿ ಆಫರ್ ನೊಂದಿಗೆ ಗ್ರಾಹಕರಿಗೆ ನೀಡಲು ಮುಂದಾಗಿದೆ.

Ola S1 electric Scooter
Ola S1 electric Scooter

ಹೌದು ಸ್ನೇಹಿತರೆ ಓಲಾ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರನ್ನು ಶೇಕಡ 50ರಷ್ಟು ರಿಯಾಯಿತಿಯೊಂದಿಗೆ ತನ್ನ ಗ್ರಾಹಕರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಡಿಸ್ಕೌಂಟ್ ಅನ್ನು ನೀಡುತ್ತಿದೆ. ಹಾಗಾದರೆ ಈ ಸ್ಕೂಟರ್ನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ ಬನ್ನಿ.

Ola S1 electric Scooter ನ ಬ್ಯಾಟರಿ ಸಾಮರ್ಥ್ಯ ಮತ್ತು ಸ್ಪೀಡ್ ರೆಂಟ್ !

ಸ್ನೇಹಿತರೆ ಇದೀಗ ನಾವು ಓಲಾ ಕಂಪನಿಯ Ola S1 ಎಲೆಕ್ಟ್ರಿಕ್ ಸ್ಕೂಟರ್ ನಾ ಬ್ಯಾಟರಿ ಸಮರ್ಥ್ಯದ ಬಗ್ಗೆ ತಿಳಿದುಕೊಳ್ಳುವುದಾದರೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 2.98kw ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದನ್ನು ಚಾರ್ಜ್ ಮಾಡಲು 4 ರಿಂದ 5 ಗಂಟೆಗಳ ಸಮಯ ಬೇಕಾಗುತ್ತದೆ. ಈ ಸ್ಕೂಟರ್ ಕೇವಲ ಒಂದು ಬಾರಿ ಚಾರ್ಜ್ ಮಾಡಿದರೆ 121 ಕಿಲೋಮೀಟರ್ಗಳವರೆಗೆ ಮೈಲೇಜ್ ನೀಡುತ್ತದೆ. ಅಂದರೆ ಒಂದು ಬಾರಿ ಚಾರ್ಜ್ ಮಾಡಿದರೆ 121 ಕಿಲೋಮಿಟರ್ ಗಳವರೆಗೆ ಆರಾಮಾಗಿ ಚಲಾಯಿಸಬಹುದು.

ಸ್ನೇಹಿತರೆ ಈಗ ನಾವು ಓಲಾ ಕಂಪನಿಯ ಹೊಸ Ola S1 ಎಲೆಕ್ಟ್ರಿಕ್ ಸ್ಕೂಟರ್ ನಾ ಸ್ಪೀಡ್ ರೆಂಜಿನ ಬಗ್ಗೆ ತಿಳಿದುಕೊಳ್ಳುವುದಾದರೆ. ಈ ಎಲೆಕ್ಟ್ರಿಕ್ ಸ್ಕೂಟರ್ ನ ಗರಿಷ್ಠ ವೇಗವು 91kmh ಪ್ರತಿ ಗಂಟೆಗೆ ಇದೆ. ಅಂದ್ರೆ ಇದು ಒಂದು ತಕ್ಕಮಟ್ಟಿಗೆ ಅತಿ ವೇಗವಾಗಿ ಹೋಗುವ ಎಲೆಕ್ಟ್ರಿಕ್ ವಾಹನೆ ಎಂದೇ ಹೇಳಬಹುದು.

Ola S1 electric Scooter ನ ವೈಶಿಷ್ಟ್ಯತೆಗಳು :

Ola S1 electric Scooter
Ola S1 electric Scooter

ಸ್ನೇಹಿತರೆ ಈಗ ನಾವು ಓಲಾ ಕಂಪನಿಯ ಹೊಸ Ola S1 ಎಲೆಕ್ಟ್ರಿಕ ಸ್ಕೂಟರ್ ನ ವೈಶಿಷ್ಟತೆಗಳ ಬಗ್ಗೆ ತಿಳಿದುಕೊಳ್ಳುವುದಾದರೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 7 ಇಂಚಿನ ಟಚ್ ಸ್ಕ್ರೀನ್ ಡಿಸ್ಪ್ಲೇ ಅನ್ನು ಅಳವಡಿಸಲಾಗಿದೆ , ಮತ್ತು ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ GPS ನ್ಯಾವಿಗೇಶನ್ ಅನ್ನು ನೀಡಲಾಗಿದೆ , ಮತ್ತು ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಮ್ಯೂಸಿಕ್ ಪ್ಲೇ, ಆಪ್ಷನ್ ಅನ್ನು ಕೂಡ ನೀಡಲಾಗಿದೆ ಹಾಗೂ ಈ ಸ್ಕೂಟರ್ ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ ಕೂಡ ಇದೆ. ಈ ಎಲ್ಲ ವಿಶೇಷತೆಗಳನ್ನು ಓಲಾ ಕಂಪನಿಯು ಈ Ola S1 ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಳವಡಿಸಿದೆ.

Ola S1 electric Scooter ನ ಬೆಲೆ ಎಷ್ಟು…?

ಸ್ನೇಹಿತರೆ ಈಗ ನಾವು ಓಲಾ ಕಂಪನಿಯ ಹೊಸ Ola S1 ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆಯ ಬಗ್ಗೆ ತಿಳಿದುಕೊಳ್ಳುವುದಾದರೆ. ಈ OLA S1 ಸ್ಕೂಟರ್ ನ ಶೋರೂಮ್ ನ ಬೆಲೆಯು 1.20 ಲಕ್ಷ ರೂಪಾಯಿಗಳು. ಆದರೆ ದೀಪಾವಳಿ ಹಬ್ಬದ ಪ್ರಯುಕ್ತ ಇದೀಗ ಓಲಾ ಕಂಪನಿಯು ಕೇವಲ ₹49,999/- ರೂಪಾಯಿಗಳಿಗೆ ಗ್ರಾಹಕರಿಗೆ ನೀಡುತ್ತಿದೆ.

ಓದುಗರ ಗಮನಕ್ಕೆ : ಸ್ನೇಹಿತರೆ ಇಲ್ಲಿ ನಾವು ಒದಗಿಸಿರುವಂತಹ ಮಾಹಿತಿಯು ಇಂಟರ್ನೆಟ್ ನಿಂದ ಪಡೆದಿರುವ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಾಗಿದೆ. ನಾವು ಪ್ರತಿಯೊಂದು ವಿಷಯವನ್ನು ಸಂಶೋಧನೆ ಮಾಡಿದ ನಂತರವೇ ನಿಮಗೆ ಲೇಖನದ ಮೂಲಕ ತಿಳಿಸುತ್ತೇವೆ. ಆದರೆ ನಿಮಗೆ ಯಾವುದೇ ರೀತಿ ಸಮಸ್ಯೆ ಉಂಟಾದರೆ ಅದಕ್ಕೆ ನೀವೇ ಜವಾಬ್ದಾರರು ಯಾವುದೇ ಕಾರಣಕ್ಕೂ karnatakaudyogamitra.in ಜಾಲತಾಣವು ಯಾವುದೇ ಸದಸ್ಯರಿಗೆ ಸೇರಿರುವುದಿಲ್ಲ.

WhatsApp Group Join Now
Telegram Group Join Now
Instagram Group Join Now

Leave a Comment