ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು Tata Capital Scholarship 2024 ಕುರಿತು ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ನುಡಿ ನಿಮಗೆಲ್ಲ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಯಾವುದೇ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಇದೀಗ ನಾವು Tata Capital Scholarship 2024 ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಲು ಮುಂದಾಗಿದ್ದೇವೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದಾಗ ನಮಗೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆಲ್ಲ.
ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು.? ಅರ್ಜಿ ಕೊನೆ ದಿನಾಂಕ ಯಾವುದು..?
ನೋಡಿ ಈ ಮೇಲ್ಗಡೆ ತಿಳಿಸಿರುವ ಹಾಗೆ ಒಂದಲ್ಲ ಎರಡಲ್ಲ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಿಲ್ಲಿಸಲು ಮುಂದಾದಾಗ ಇದೇ ತರನಾಗಿ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಾವು ನಿಮಗಂತೆ ಈ ಕೆಳಗಡೆ karnatakaudyogamitra.in ಜಾಲತಾಣದ ಮೂಲಕ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ, ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
PUC,B.Com, BSc,BA ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ:
ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು PUC,B.Com, BSc,BA ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ಕುರಿತು ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು:
Tata Capital Scholarship 2024 ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಈ ಒಂದು ವಿದ್ಯಾರ್ಥಿ ವೇತನಕ್ಕೆ ನಾವು ಅರ್ಜಿ ಸಲ್ಲಿಸಲು ಮುಂದಾದಾಗ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗೆ ನಿಮಗೆಲ್ಲ ಈ ಕೆಳಗಡೆ ನಾವು ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಿದ್ದೇವೆ ತಪ್ಪದೆ ಗಮನಿಸಿ.
ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ PUC,B.Com, BSc,BA ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು:
ಈ ಕೆಳಗಡೆ PUC,B.Com, BSc,BA ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ಕುರಿತು ಮಾಹಿತಿ ಒದಗಿಸಲಾಗಿದೆ ಗಮನಿಸಿ.
- ಭಾರತದ ಮಾನ್ಯತೆ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ 11ನೇ ಮತ್ತು 12ನೇ ತರಗತಿಯಲ್ಲಿ ಓದುತ್ತಿರುವಂತ ಅಭ್ಯರ್ಥಿಗಳು ಜೊತೆಗೆ B.Com, BSc,BA ಕೋರ್ಸ್ನಲ್ಲಿ ಓದುತ್ತಿರುವಂತ ಅಭ್ಯರ್ಥಿಗಳು ಈ ಒಂದು ವಿದ್ಯಾರ್ಥಿಗೆತನಕ್ಕೆ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸುವುದಾದರೆ ನಿಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕ ಪಡೆದುಕೊಂಡಿರಬೇಕು.
- ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿ ಮೀರಿರಬಾರದು.
- ವಿದ್ಯಾರ್ಥಿ ವೇತನ ಕೇವಲ ಭಾರತೀಯ ಪ್ರಜೆಗಳಿಗೆ ಮಾತ್ರ.
ನೋಡಿ ಈ ಮೇಲ್ಗಡೆ ನೀವು ಪ್ರಸ್ತುತ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಮತ್ತು ಎಷ್ಟು ಪರ್ಸೆಂಟ್ ಅಂಕ ಪಡೆದುಕೊಂಡಿರಬೇಕು ಜೊತೆಗೆ ಕುಟುಂಬದ ವಾರ್ಷಿಕ ಆದಾಯ ಎಷ್ಟಿರಬೇಕು ಎಂಬ ಮಾಹಿತಿ ತಿಳಿದುಕೊಂಡಿದ್ದೀರಿ ಈಗ ನಾವು ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ :
ನೋಡಿ ಈ ಮೇಲ್ಗಡೆ ನೀವು ಪ್ರಸ್ತುತ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಮಾಹಿತಿ ತಿಳಿದುಕೊಂಡಿದ್ದೀರಿ.
ಈಗ ನಾವು ಈ ಒಂದು ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು ಎಂಬ ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು ಎಂಬ ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಫೋಟೋ
- ಆದಾಯ ಪ್ರಮಾಣ ಪತ್ರ
- ಪ್ರವೇಶದ ಪುರಾವೆಗಳು ಉದಾಹರಣೆಗೆ ಕಾಲೇಜಿನ ಗುರುತಿನ ಚೀಟಿ
- ಶೈಕ್ಷಣಿಕ ವರ್ಷದ ಶುಲ್ಕ ರಶೀದಿಗಳು
- ಹಿಂದಿನ ತರಗತಿಯ ಮಾರ್ಕಸ್ ಕಾರ್ಡ್
- ಒಂದು ವೇಳೆ ಅಭ್ಯರ್ಥಿಯು ಅಂಗವಿಕಲರಾಗಿದ್ದರೆ ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :
ಟಾಟಾ ಸ್ಕಾಲರ್ಶಿಪ್ 2024 ಅಧಿಕೃತ ಸೂಚನೆ ಅಂತ ನಿಮಗೆಲ್ಲ ತಿಳಿಸುವುದಾದರೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 15-10-2024
ಈ ಈ ಮೇಲ್ಗಡೆ ತಿಳಿಸಿರುವ ನಿಗದಿತ ದಿನಾಂಕದೊಳಗೆ ಎಲ್ಲ ವಿದ್ಯಾರ್ಥಿಗಳು ಈ ಒಂದು ಟಾಟಾ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಬಹುದು.
ನುಡಿ ಇದೀಗ ನೀವು ಪ್ರಸ್ತುತ ಟಾಟಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಕೊನೆಯ ದಿನದ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೀರಿ ಈಗ ನಾವು ಈ ಒಂದು ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸುವುದಾದರೆ ಇರಬೇಕಾದ ಡೈರೆಕ್ಟ್ ಲಿಂಕ್ ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್:
ಈ ಮೇಲ್ಗಡೆ ನಿಮಗಂತಲೇ ನಾವು ಒಂದು ಡೈರೆಕ್ಟ್ ಲಿಂಕ್ ನೀಡಿದ್ದೇವೆ ಇದರ ಮೇಲೆ ಕ್ಲಿಕ್ ಮಾಡಿಕೊಂಡು ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಇದಕ್ಕೆ ಅರ್ಜಿ ಸಲ್ಲಿಸಬಹುದು.
ಅಥವಾ ದಯವಿಟ್ಟು ನೀವು ಹತ್ತಿರ ಇರುವಂತ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಬಹುದು ಸ್ವಂತ ನಾವೇ ನಮ್ಮ ಮೊಬೈಲ್ ಮೂಲಕವೇ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸುತ್ತೇವೆ ಎಂದು ಆದರೆ ಯೂಟ್ಯೂಬ್ ನಿಮಗಾಗಿ ಇದೆ ಯೂಟ್ಯೂಬ್ ನಲ್ಲಿ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ವಿಧಾನ ಎಂದು ಸರ್ಚ್ ಮಾಡಿದರೆ ಹಲವಾರು ವಿಡಿಯೋಗಳು ಬರುತ್ತೆ ಒಂದರಿಂದ ಐದು ವಿಡಿಯೋಗಳನ್ನು ನೋಡಿ ಒಂದು ಹಂತಕ್ಕೆ ಬರುತ್ತೀರಿ ನಂತರ ಈ ಒಂದು ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಬಹುದು.