ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವ ವಿಷಯ ಏನೆಂದರೆ ಉದ್ಯೋಗದ ಕುರಿತು ಮಾಹಿತಿ ಹೌದು ಪ್ರಸ್ತುತ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳು ಖಾಲಿ ಇದೇ ಇದರ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಈ ಕೆಳಗಡೆ ಒದಗಿಸಲಾಗಿದೆ.
ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಏಕೆಂದರೆ ಇಂದಿನ ಈ ಒಂದು ಲೇಖನದಲ್ಲಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಇದರ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.
ನಿಮಗೆಲ್ಲಾ ತಿಳಿದೇ ಇರಬಹುದು ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಇದಕ್ಕೆ ಅರ್ಜಿ ಸಲ್ಲಿಸಲು ಮುಂದಾದಾಗ ನಮಗೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಉದಾಹರಣೆಗೆ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು.? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..? ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು.?
ಈ ಮೇಲ್ಗಡೆ ತಿಳಿಸಿರುವ ಹಾಗೆ ನಾವು ಈ ಒಂದು ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಆರ್ ಟಿ ಸಲ್ಲಿಸಲು ಮುಂದಾದಾಗ ಇದೇ ತರನಾಗಿ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತೂ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿನ ಒದಗಿಸಿದ್ದೇವೆ ಹಾಗಾಗಿ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಹಾಗೆ ನಿಮ್ಮ ಸ್ನೇಹಿತರಿಗೆ ತಪ್ಪದೆ ಇಂದಿನ ಈ ಒಂದು ಲೇಖನವನ್ನು ಶೇರ್ ಮಾಡಿ.
Karnatakaudyogamitra.in ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತೇವೆ ನಿಮಗೂ ಕೂಡ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದರೆ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಆಗಬಹುದು.
ಪ್ರಸ್ತುತ ಈ ಒಂದು ಹುದ್ದೆಗಳು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇದೆ ಪ್ರಮುಖವಾಗಿ ಹುದ್ದೆಗಳ ಹೆಸರು ತಿಳಿಸುವುದಾದರೆ ಅಸಿಸ್ಟೆಂಟ್ ಅಥವಾ ಕ್ಲರ್ಕ್, ಆಫೀಸ್ ಫೋನ್ ಹುದ್ದೆಗಳು ಖಾಲಿ ಇರುತ್ತೆ, ಇದರ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.
ಬಾಗಲಕೋಟ ಜಿಲ್ಲಾ ನ್ಯಾಯಾಲಯ ನೇಮಕಾತಿ 2024:
ಬಾಗಲಕೋಟ ಜಿಲ್ಲಾ ನ್ಯಾಯಾಲಯದ ಅಡಿಯಲ್ಲಿ ಕ್ಲರ್ಕ್, ಆಫೀಸ್ ಫ್ಯೂನ್ ಹುದ್ದೆಗಳು ಖಾಲಿ ಇದೆ ಇದರ ಕುರಿತು ಸಂಪೂರ್ಣ ವಿವರ ಈ ಕೆಳಗಿದೆ ಗಮನಿಸಿ.
ಹುದ್ದೆಗಳ ಹೆಸರು:
ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಈ ಕೆಳಗಿನಂತೆ ಗಮನಿಸಿ.
- ಕ್ಲರ್ಕ್ ಮತ್ತು ಆಫೀಸ್ ಫ್ಯುನ್
- ಆಫೀಸ್ ಅಸಿಸ್ಟೆಂಟ್
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿಯನ್ನು ಅಧಿಕೃತ ಆಧಿ ಸೂಚನೆ ಪ್ರಕಾರವಾಗಿ ನಿಮಗೆಲ್ಲ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ವಿವರ.
- ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಒಟ್ಟು 4 ಹುದ್ದೆಗಳು ಖಾಲಿ ಇದೆ.
ಉದ್ಯೋಗ ಸ್ಥಳ:
ಉದ್ಯೋಗ ಸ್ಥಳದ ಬಗ್ಗೆ ತಿಳಿದುಕೊಳ್ಳುವುದಾದರೆ ಅಧಿಕೃತ ಉದ್ಯೋಗ ಸ್ಥಳದ ಬಗ್ಗೆ ಮಾಹಿತಿ ಈ ಬೆಳಗಿನಂತಿದೆ ಗಮನಿಸಿ.
- ಬಾಗಲಕೋಟ ಕರ್ನಾಟಕ
ಅರ್ಜಿ ಸಲ್ಲಿಸುವ ಬಗೆ:
ಅಧಿಕೃತ ಸೂಚನೆ ಪ್ರಕಾರವಾಗಿ ಜಿಲ್ಲಾ ನ್ಯಾಯಾಲಯ ಬಾಗಲಕೋಟೆ ನೇಮಕಾತಿ 2024 ಅರ್ಜಿ ಸುಲಿಸುವ ಬಗ್ಗೆ ಅಧಿಸೂಚನೆಯಂತೆ ಈ ಕೆಳಗಡೆ ವಿವರಿಸಲಾಗಿದೆ ಗಮನಿಸಿ
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
ಈ ಮೇಲ್ಗಡೆ ಕಳಿಸಿರುವ ಹಾಗೆ ಎಲ್ಲ ಅಭ್ಯರ್ಥಿಗಳು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಮೇಲ್ಗಡೆ ಪ್ರಸ್ತುತ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಶೈಕ್ಷಣಿಕ ಅರ್ಹತೆ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ವಿದ್ಯಾರ್ಹತೆ ಏನಾಗಿರಬೇಕು:
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಶೈಕ್ಷಣಿಕ ಅರ್ಹತೆಯ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ ಮಾಹಿತಿ ಗಮನಿಸಿ.
- ಎಲ್ಲ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಬಗ್ಗೆ ಮಾಹಿತಿನ ಒದಗಿಸುವುದಾದರೆ ಅಧಿಕೃತ ಸೂಚನೆ ಪ್ರಕಾರವಾಗಿ ಎಸ್ ಎಸ್ ಎಲ್ ಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ನೀವು ಕನಿಷ್ಠ 55 ಪರ್ಸೆಂಟ್ ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪಾಸ್ ಆಗಿರಬೇಕು.
ಪ್ರತಿ ತಿಂಗಳ ವೇತನ:
- ಅಧಿಕೃತ ಸೂಚನೆ ಪ್ರಕಾರವಾಗಿ ಪ್ರತಿ ತಿಂಗಳ ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿನ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ.
- ಆಫೀಸ್ ಕ್ಲರ್ಕ್ 19,695
- ಆಫೀಸ್ ಫ್ಯೂ 15,884
ಆಯ್ಕೆ ವಿಧಾನ ಹೇಗೆ:
- ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ನಿಯಮದ ಅನುಸಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ.
ಅರ್ಜಿ ಸಲ್ಲಿಸುವ ವಿಳಾಸ:
ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ADR ಕಟ್ಟಡ ಜಿಲ್ಲಾ ನ್ಯಾಯಾಲಯ ಅವಳ ಬಾಗಲಕೋಟ.
ವಿಶೇಷವಾಗಿ ಗಮನಿಸಿ ಈ ಒಂದು ಹುದ್ದೆಗಳಿಗೆ ಆರು ತಿಂಗಳ ಅವಧಿಯವರೆಗೆ ಮಾತ್ರ ಗುತ್ತಿಗೆ ಆದರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತೆ ಇದರ ಹೆಚ್ಚಿನ ಮಾಹಿತಿ ಕುರಿತು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಗಮನಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಅಧಿಕೃತ ಸೂಚನೆಯ ಪ್ರಕಾರವಾಗಿ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕದ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.
- ಅರ್ಜಿ ಪ್ರಾರಂಭ 28-9-2024
- ಅರ್ಜಿ ಕೊನೇ 3-10-2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಎಲ್ಲ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ನೋಟಿಫಿಕೇಶನ್ ಡೈರೆಕ್ಟ್ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಈ ಕೆಳಗಡೆ ನೀಡಲಾಗಿದೆ ಗಮನಿಸಿ ನಿಮಗೆ ಈ ಒಂದು ಬಾಗಲಕೋಟ್ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಇದರ ಕುರಿತು ಮಾಹಿತಿ ಸರಿಯಾಗಿ ಅರ್ಥ ಆಗದೆ ಇದ್ದಲ್ಲಿ ನೋಟಿಫಿಕೇಶನ್ ಈ ಕೆಳಗಡೆ ನಿಮಿಗಂತಲೆ ಒದಗಿಸಲಾಗಿದೆ ಪ್ರಾರಂಭದಿಂದ ಸಂಪೂರ್ಣ ಕೊನೆವರೆಗೂ ಓದಿ ನಂತರವೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನೋಟಿಫಿಕೇಶನ್ 👇👇
ಅಧಿಕೃತ ವೆಬ್ಸೈಟ್