ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರವು ಇದೀಗ ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದೆ. ರಾಜ್ಯ ಸರ್ಕಾರವು ನೀಡಿರುವ ಗುಡ್ ನ್ಯೂಸ್ ಏನೆಂದು ಇವತ್ತಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ…
ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ಅನ್ನು ನೀಡಿದೆ ಅದು ಏನೆಂದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬರಬೇಕೆದ್ದ ಪೆಂಡಿಂಗ್ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ಅಧಿಕೃತವಾಗಿ ತಿಳಿಸಿರಿ. ಇದರ ಕುರಿತು ಇವತ್ತಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ಕೊನೆವರೆಗೂ ಓದಿ…
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ karnatakaudyogamitra.in ಜಾಲತಾಣದ ಮೂಲಕ ನಾವು ಪ್ರತಿದಿನ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮತ್ತು ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ನೀವು ಆ ಎಲ್ಲಾ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದೆಯಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್, ಟೆಲಿಗ್ರಾಂ ಚಾನೆಲ್, ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಆಗಿ ಜೊತೆಗೆ ಯುಟ್ಯೂಬ್ ಚಾನೆಲ್ subscribe ಮಾಡಿ.
ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ( BPL Ration Card ) :
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಭಾಗ್ಯ ಯೋಜನೆಯು ಕೂಡ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದೆಂದು ಸರ್ಕಾರವು ತಿಳಿಸಿತ್ತು. ಆದರೆ 10 ಕೆಜಿ ಹಕ್ಕಿಯ ಬದಲಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿಯ ಅಕ್ಕಿಯ ಬದಲಿಗೆ 1 ಕೆಜಿಗೆ 34 ರೂಪಾಯಿಗಳಂತೆ 5 ಕೆಜಿಗೆ 170 ರೂಪಾಯಿಗಳ ಹಣವನ್ನು ಫಲಾನುಭವಿ ಕುಟುಂಬದ ಖಾತೆಗೆ ಪ್ರತಿ ತಿಂಗಳು ಜಮಾ ಮಾಡಲಾಗುತ್ತಿತ್ತು.
ಆದರೆ ಕೆಲ ತಿಂಗಳುಗಳಿಂದ ಈ ಯೋಜನೆಯ ಹಣ ಪಲ್ಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಕೆಲವು ತಾಂತ್ರಿಕ ದೋಷಗಳ ಉಂಟಾಗಿರುವುದರಿಂದ ಕೆಲ ತಿಂಗಳ ಗಳಿಂದ ಬರಬೇಕಾಗಿದ್ದ ಈ ಅನ್ನ ಭಾಗ್ಯ ಯೋಜನೆ ಹಣ ಪೆಂಡಿಂಗ್ ಇದೆ. ಸರ್ಕಾರವು ಇದೀಗ ಈ ತಿಂಗಳಿನಿಂದ ಅಕ್ಕಿ ನೀಡುವುದರ ಜೊತೆಗೆ ಫಲಾನುಭವಿಗಳ ಖಾತೆಗೆ ಪೆನ್ನಿಂಗಿರುವ ಹಣವನ್ನು ಸಹ ನೇರವಾಗಿ ಜಮಾಡುತ್ತದೆ. ರಾಜ್ಯದಲ್ಲಿ ಹಲವಾರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬಗಳು ಈ ಹಣವನ್ನು ಪಡೆಯಲು ಕಾಯುತ್ತಿದ್ದಾರೆ.
ಈ ತಿಂಗಳು ಅಂದರೆ ಅಕ್ಟೋಬರ್ ತಿಂಗಳಿನಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಇನ್ನುಳಿದ 5 ಕೆಜಿಯ ಅಕ್ಕಿಯ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ. ಹಾಗೂ ಈ ಯೋಜನೆ ಅಡಿಯಲ್ಲಿ ಬರಬೇಕಾಗಿದ್ದ ಪೆಂಡಿಂಗ್ ಹಣವನ್ನು ಸಹ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದೆಂದು ತಿಳಿಸಿದ್ದಾರೆ.
ಆದ್ದರಿಂದ ಈ ಅಣ್ಣ ಭಾಗ್ಯ ಯೋಜನೆಯ ಅಡಿಯಲ್ಲಿ ಬರಬೇಕಾಗಿದ್ದ ಪೆಂಡಿಂಗ್ ಹಣ ಈ ತಿಂಗಳು ಹಾಗೂ ಮುಂದಿನ ತಿಂಗಳಿನ ಒಳಗೆ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ ಎಂದು ಸರ್ಕಾರವು ಅಧಿಕೃತವಾಗಿ ತಿಳಿಸಿದೆ.
ಇಲ್ಲಿವರೆಗೆ ಈ ಒಂದು ಲೇಖನವನ್ನು karnatakaudyogamitra.in ಜಾಲತಾಣದ ಮೂಲಕ ಓದಿದ್ದೆಯಾದಲ್ಲಿ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ಪ್ರತಿದಿನ ಇದೇ ತರನಾಗಿ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದೆಯಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್, ಟೆಲಿಗ್ರಾಂ ಚಾನೆಲ್, ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಆಗಿ ಜೊತೆಗೆ ಯುಟ್ಯೂಬ್ ಚಾನೆಲ್ subscribe ಮಾಡಿ.