PUC ಪಾಸಾದವರಿಗೆ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್.!!

 ಎಲ್ಲರಿಗೂ ನಮಸ್ಕಾರ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಗ್ರಾಮ ಪಂಚಾಯತ್ ಪಿಯುಸಿ ಪಾಸ್ ಆದವರಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.

 ಹೌದು ನೀವು ಕೂಡ ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇಮಕಾತಿಗೆ ಅರ್ಜಿ ಸಲ್ಲಿಸುವುದಾದರೆ ನಾವು ನಿಮಗಂತಲೇ ಈ ಕೆಳಗಡೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ, ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

WhatsApp Group Join Now
Telegram Group Join Now
Instagram Group Join Now

 ನುಡಿ ನಿಮಗೆಲ್ಲ ತಿಳಿದೇ ಇರಬಹುದು ನಾವು ಒಂದು ಸಾಮಾನ್ಯವಾಗಿ ಒಂದು ಯಾವುದೇ ತರಹದ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ಅದು ಯಾವುದೇ ತರಹದ ಪ್ರೈವೇಟ್ ಹುದ್ದೆ ಆಗಿರಬಹುದು ಅಥವಾ ಸರ್ಕಾರಿ ಹುದ್ದೆಯಾಗಿರಬಹುದು ನೋಡಿ ನಾವು ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ನಮಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಇದೀಗ ಪ್ರಸ್ತುತ ನಾವು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಹಾಕಬೇಕಾಗಿದೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ಯಾವೆಲ್ಲ ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಎಂಬ ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.

ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರವಿ ಸಲ್ಲಿಸುವುದಾದರೆ ನಮ್ಮ ವಿದ್ಯಾ ಅರ್ಹತೆ  ಏನಾಗಿರಬೇಕು..? ಈ ಒಂದು ಹುದ್ದೆಗೆ ಅರ್ಣಿಸಲಿಸುವುದಾದರೆ ನಮ್ಮ ವಯೋಮಿತಿ ಎಷ್ಟಿರಬೇಕು.? ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದಾದರೆ ಅರ್ಜಿ ಸಲ್ಲಿಸುವಂತಹ ಕೊನೆ ದಿನಾಂಕ ಯಾವುದು..?

 ನೋಡಿ ಈ ಮೇಲ್ಗಡೆ ತಿಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ಇದೇ ರೀತಿ ಕಾಡುತ್ತಲೇ ಇರುತ್ತೆ ಹೌದಲ್ಲವೇ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ಪ್ರಸ್ತುತ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅರ್ಜಿ ಕುರಿತು ಈ ಕೆಳಗಡೆ ನಿಮಗಂತೆ ನಾವು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಈ ಒಂದು ಲೇಖನವನ್ನ ಕೊನೆವರೆಗೂ ಓದಿ.

ಒಂದು ವೇಳೆ ನೀವು ಇಲ್ಲಿಯ ತನಕ ಈ ಒಂದು ಲೇಖನ ಓದಿದ್ದೆಯಾದಲ್ಲಿ ನೋಡಿ ಪ್ರಸ್ತುತ “Karnatakaudyogamitra.in” ಜಾಲತಾಣದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಕೂಡ ಇದೇ ತರನಾಗಿ ಮಾಹಿತಿ ಬೇಕಾಗಿದ್ದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ನಾವಿಲ್ಲಿ ನಿಮಗಂತಲೇ ಇದೇ ರೀತಿ ಮಾಹಿತಿಗಳನ್ನ ಎಲ್ಲರಿಗಿಂತ ಮುಂಚಿತವಾಗಿ ಒದಗಿಸುತ್ತೇವೆ ಹಾಗೆ ನೀವು ಇಲ್ಲಿ ಕೇವಲ ಒಂದೇ ಕ್ಲಿಕ್ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು.

chamarajanagar Gram Panchayat recruitment
chamarajanagar Gram Panchayat recruitment

ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ 2024:

 ಈ ಕೆಳಗಡೆ ಎಲ್ಲ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿ  ಒದಗಿಸಿದ್ದೇವೆ ತಪ್ಪದೆ ಗಮನಿಸಿ.

 ಹುದ್ದೆ ಹೆಸರೇನು..?

  •  ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಈ ಒಂದು ಹುದ್ದೆಗಳ ಹೆಸರೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನಿಮಗ ಅಂತಾನೆ ಈ ಕೆಳಗಡೆ ಹುದ್ದೆ ಹೆಸರು ಒದಗಿಸಲಾಗಿದೆ ಗಮನಿಸಿ.
  •   ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ  “ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆಗಳು ” 

 ಒಟ್ಟು ಎಷ್ಟು ಹುದ್ದೆಗಳಿವೆ..?

  •  ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ 2024 ಅಧಿಕೃತ ಅಧಿಸೂಚನೆಯಂತೆ   ತಿಳಿದುಕೊಳ್ಳುವುದಾದರೆ ಒಟ್ಟು 15 ಹುದ್ದೆಗಳು.

 ಈ ಒಂದು ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ..?

  •  ಅಧಿಕೃತ ಅಧಿಸೂಚನೆಯಂತೆ ಒಂದು ಚಾಮರಾಜನಗರ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹುದ್ದೆಗಳಿಗೆ ಹೇಗೆ ಅಡ್ಡಿಸಲಿಸಬೇಕು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತೆ  ನಿಮ್ಮ ಈ ಪ್ರಶ್ನೆಗೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
  •  ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಆನ್ಲೈನ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

 ತಪ್ಪದೇ ಗಮನಿಸಿ ಈ ಮೇಲ್ಗಡೆ ಪ್ರಸ್ತುತ ಈ ಒಂದು ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಇದೀಗ ನಾವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಪ್ರಮುಖವಾಗಿ ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.

 ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

  •  ಅಧಿಕೃತ ಅಧಿಸೂಚನೆಯಂತೆ  ನಿಮಗೆಲ್ಲಾ ತಿಳಿಸುವುದಾದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.
chamarajanagar Gram Panchayat recruitment
chamarajanagar Gram Panchayat recruitment
  1.  ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಬಗ್ಗೆ ತಿಳಿದುಕೊಳ್ಳುವುದಾದರೆ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕಾಗಿರುತ್ತೆ.
  2.  ಇಷ್ಟೆಲ್ಲದೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕಾಗುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಶೈಕ್ಷಣಿಕ ಅರ್ಹತೆ ಕುರಿತು ಈ ಕೆಳಗಡೆ ನಿಮಗೊಂದು ಇಮೇಜ್ ನೀಡಲಾಗಿದೆ ಗಮನಿಸಿ👇👇

chamarajanagar Gram Panchayat recruitment
chamarajanagar Gram Panchayat recruitment

 ದಯವಿಟ್ಟು ಗಮನಿಸಿ ಈ ಮೇಲ್ಗಡೆ ನಾವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈ ಗಣವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ವಯೋಮಿತಿ ಎಷ್ಟು ಇರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.

 ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?

 ಈ ಕೆಳಗಡೆ ಎಲ್ಲ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ವಯೋಮಿತಿ ಕುರಿತಾಗಿ ಅಧಿಕೃತ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.

  •  ಅರ್ಜಿ ಸಲ್ಲಿಸುವುದಾದರೆ ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ.

 ಈ ಒಂದು ವಯೋಮಿತಿ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನಾವು ನಿಮಗಂತಲೇ ಈ ಕೆಳಗಡೆ ಅಧಿಕೃತ ಅಧಿಸೂಚನೆಯ ಪಿಡಿಎಫ್ ನೀಡಿದ್ದೇವೆ  ಅದರ ಮೇಲೆ ಕ್ಲಿಕ್ ಮಾಡಿಕೊಂಡು ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ಓದಬಹುದು.

 ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ವಯೋಮಿತಿ ಸಡಿಲಿಕೆ ಕುರಿತು ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.

  1. 2A,2B,3A,3B ಈ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
  2. SC, ST  ಈ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
  3.  General ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

 ಪ್ರಸ್ತುತ ಈ ಮೇಲ್ಗಡೆ ನಾವು ವಯೋಮಿತಿ ಸಡಿಲಿಕೆ   ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇವೆ ಈಗ ನಾವು ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.

 ಎಷ್ಟು ವೇತನ ನೀಡುತ್ತಾರೆ..?

 ಈ ಕೆಳಗಡೆ ಎಲ್ಲಾ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿನ ಒದಗಿಸಲಾಗಿದೆ ಗಮನಿಸಿ.

  •  ನೋಡಿ ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಒಂದು ಹುದ್ದೆಗಳಿಗೆ  ಅನುಗುಣವಾಗಿ  ಮಾಸಿಕ ವೇತನವನ್ನು ನೀಡಲಾಗುತ್ತೆ.
  •  ಇದರ ಹೆಚ್ಚಿನ ಮಾಹಿತಿ ಬೇಕಾಗಿದ್ದರೆ ಅಧಿಕೃತ ಆದಿ ಸೂಚನೆ ಪಿಡಿಎಫ್ ಡೌನ್ಲೋಡ್ ಲಿಂಕ್  ನೀಡಲಾಗಿದೆ ಕ್ಲಿಕ್ ಮಾಡಿಕೊಂಡು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

 ಅರ್ಜಿ ಶುಲ್ಕ ಎಷ್ಟಿರುತ್ತೆ..?

  • 2A,2B,3A,3B ₹3,00
  • SC, ST  ₹2,00
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹5,00

 ಹಣ ಆನ್ಲೈನ್ ಮೂಲಕ ಪಾವತಿಸಬೇಕು ಈ ಕೆಳಗಡೆ ಹಣ ಪಾವತಿಸುವ ದಾಖಲೆಗಳ ಬಗ್ಗೆ ಇಮೇಜ್ ನೀಡಲಾಗಿದೆ ಗಮನಿಸಿ 👇👇

chamarajanagar Gram Panchayat recruitment
chamarajanagar Gram Panchayat recruitment

  ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?

  •  ಅಧಿಕೃತ ಆದಿ ಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ನೀವು ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಒಂದು ಮೆರಿಟ್ ಪಟ್ಟಿ ತಯಾರು ಮಾಡುತ್ತಾರೆ ಇದರ ಆಧಾರದ ಮೇಲೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

  •  ಅರ್ಜಿ ಪ್ರಾರಂಭವಾಗುತ್ತೆ  13-9-2024
  •  ಅರ್ಜಿ ಕೊನೆಯಾಗುತ್ತೆ  12-10-2024

 ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು :

 ನೋಟಿಫಿಕೇಶನ್ Pdf ಲಿಂಕ್👇👇

Click here 

 ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ 👇👇

 Click here 

WhatsApp Group Join Now
Telegram Group Join Now
Instagram Group Join Now

Leave a Comment