Free Sewing Machine : ದೇಶದ ಎಲ್ಲ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ…! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ ! 

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಕೇಂದ್ರ ಸರ್ಕಾರವು ದೇಶದ ಎಲ್ಲಾ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಮಾಡುತ್ತಿದೆ. ಈ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂದು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ…Free Sewing Machine

ಹೌದು ಸ್ನೇಹಿತರೆ ! ನಿಮಗೆಲ್ಲ ತಿಳಿದಿರುವ ಹಾಗೆ ಕೇಂದ್ರ ಸರ್ಕಾರವು ಈಗಾಗಲೇ ದೇಶದ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ದೇಶದ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ನೀಡಲು ಮುಂದಾಗಿದೆ. ಹೌದು ಸ್ನೇಹಿತರೆ, ನೀವೇನಾದರೂ ಕಡಿಮೆ ಬಡ್ಡಿದರದಲ್ಲಿ ನಿಮ್ಮ ಉದ್ಯೋಗವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸಾಲ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಕೇಂದ್ರ ಸರ್ಕಾರದ ಕಡೆಯಿಂದ ಒಂದು ಗುಡ್ ನ್ಯೂಸ್ ಎಂದೇ ಹೇಳಬಹುದು. ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತ ಹೊಲಗೆ ಯಂತ್ರ ಸಿಗುತ್ತದೆ ಮತ್ತು ನಿಮ್ಮ ಉದ್ಯೋಗವನ್ನು ಇನ್ನು ಹೆಚ್ಚು ಅಭಿವೃದ್ಧಿಪಡಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ.

WhatsApp Group Join Now
Telegram Group Join Now
Instagram Group Join Now

 ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ದೇಶದ ವಿವಿಧ ಬಡ ಕುಟುಂಬಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲಿ ಪ್ರಮುಖವಾಗಿ ನಮ್ಮ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಯೋಜನೆಯು ನಮ್ಮ ಭಾರತದಲ್ಲಿ ಇರುವಂತಹ ಬಡ ಜನರಿಗೆ ಮಾಂಸ ಪಾರಂಪರಿಕವಾಗಿ ನಡೆಸಿಕೊಂಡು ಬಂದಿರುವ ವೃತ್ತಿಯನ್ನು ಅಭಿವೃದ್ಧಿಪಡಿಸಲು ತುಂಬಾ ಸಹಾಯಕವಾಗುತ್ತದೆ. ಅಷ್ಟೇ ಅಲ್ಲವೇ ಈ ಯೋಜನೆ ಅಡಿಯಲ್ಲಿ ದೇಶದ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಕೂಡ ಪಡೆದುಕೊಂಡು ತಾವು ಕೂಡ ಸ್ವಾವಲಂಬಿಯಾಗಿ ಜೀವನವನ್ನು ನಡೆಸಬಹುದು. ಇದರಿಂದ ಮಹಿಳೆಯರು ಯಾರ ಮೇಲೆ ಅವಲಂಬಿತರಾಗದೆ ತಮ್ಮ ಸ್ವಂತ ಖರ್ಚನ್ನು ತಾವೇ ದುಡಿದು ನಿಭಾಯಿಸಿಕೊಳ್ಳಬಹುದು. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ರಾಜ್ಯ ಸಲ್ಲಿಸಲು ಬೇಕಾಗುವ ದಾಖಲೆಗಳೇನೆ ಎಂದು ಈ ಕೆಳಗೆ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ. 

Free Sewing Machine
Free Sewing Machine

ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ. 

ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ( Free Sewing Machine ) : 

ಹೌದು ಸ್ನೇಹಿತರೆ, ನಮ್ಮ ಭಾರತದಲ್ಲಿ ತುಂಬಾ ಜನರು ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಅಂದ ಪ್ರದೇಶಗಳಲ್ಲಿ ಹೊಸ ಸುತ್ತಿರುವ ಕುಟುಂಬದ ಆರ್ಥಿಕ ಅಭಿವೃದ್ಧಿಗಾಗಿ ಮತ್ತು ವಂಶ ಪಾರಂಪರಿಕವಾಗಿ ನಡೆಸಿಕೊಂಡು ಬರುತ್ತಿರುವ ವೃತ್ತಿಯನ್ನು ಅಭಿವೃದ್ಧಿಪಡಿಸಲು ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಮತ್ತು ಈ ಯೋಜನೆ ಅಡಿಯಲ್ಲಿ ದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಸಹ ನೀಡಲಾಗುತ್ತದೆ. ಆದ್ದರಿಂದ ಪುರುಷ ಮತ್ತು ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಿಕೊಳ್ಳಲು ಮತ್ತು ತಾವು ಮಾಡುತ್ತಿರುವ ಉದ್ಯೋಗವನ್ನು ಇನ್ನೂ ಹೆಚ್ಚು ಅಭಿವೃದ್ಧಿಪಡಿಸಲು ಈ ಯೋಜನೆ ತುಂಬಾ ಸಹಾಯಕವಾಗಿದೆ. 

ಈ ಯೋಜನೆಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಅರ್ಜಿದಾರರಿಗೂ ತಾವೇನಾದರೂ ತಮ್ಮ ಉದ್ಯೋಗವನ್ನು ಇನ್ನು ಹೆಚ್ಚು ಅಭಿವೃದ್ಧಿಗೊಳಿಸಲು ಬಯಸಿದರೆ ಈ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಗಳವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಒದಗಿಸಲಾಗುತ್ತದೆ. ಅಷ್ಟೇ ಅಲ್ಲದೆ ಈ ಯೋಜನೆ ಅಡಿಯಲ್ಲಿ ಉಚಿತವಾಗಿ 15000 ರೂಪಾಯಿ ಹಣ ಕೊಡ ಸಿಗುತ್ತದೆ.

Free Sewing Machine
Free Sewing Machine

ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಮತ್ತು ಈ ಯೋಜನೆ ಅಡಿಯಲ್ಲಿ ವಂಶ ಪಾರಂಪರಿಕವಾಗಿ ಮಾಡಿಕೊಂಡು ಬಂದಿರುವ ವೃತ್ತಿಯನ್ನು ಮತ್ತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಹಾಗೂ ಕುಶಲ ಕಾರ್ಮಿಕರಿಗೆ ಮತ್ತು ಗುಡಿ ಕೈಗಾರಿಕೆಗಳ ಸಣ್ಣಪುಟ್ಟ ಉದ್ಯೋಗಗಳನ್ನು ನಡೆಸುತ್ತಿರುವ ಜನರಿಗೆ ಉಚಿತ 15,000 ಹಣ ಸಿಗುತ್ತದೆ. ಇದರ ಜೊತೆಗೆ ತಾವು ನಡೆಸುತ್ತಿರುವ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಮತ್ತು ಸಣ್ಣಪುಟ್ಟ ಕೈಗಾರಿಕೆಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ಸಹ ನೀಡಲಾಗುತ್ತದೆ. 

ಸ್ನೇಹಿತರೆ ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ. ಕೆಲಸಣ್ಣ ಪುಟ್ಟ ಉದ್ಯಮಿಗಳು ತಮಗೆ ಇಷ್ಟವಿರುವಂತಹ ಉದ್ಯೋಗವನ್ನು ನಡೆಸುತ್ತಿರುತ್ತಾರೆ ಮತ್ತು ಅವರಿಗೆ ಕೆಲಕಟ್ಟದ ಸಂದರ್ಭದಲ್ಲಿ ಹಣದ ಅವಶ್ಯಕತೆ ತುಂಬಾ ಇರುತ್ತದೆ ಉದಾಹರಣೆಗೆ ಸಣ್ಣಪುಟ್ಟ ಕೈಗಾರಿಕೆ ಮಾಡುವಂತವರು , ಗುಡಿ ಕೈಗಾರಿಕೆ ಮಾಡುವಂತವರು ಮತ್ತು ವಂಶ ಪಾರಂಪರಿಕವಾಗಿ ವೃತ್ತಿಯನ್ನು ನಡೆಸುತ್ತಿರುವವರು ಹೀಗೆ ಹಲವಾರು ಜನರು ತಮ್ಮದೇ ಆದ ಒಂದು ಸಣ್ಣ ಉದ್ಯೋಗವನ್ನು ನಡೆಸುತ್ತಿರುತ್ತಾರೆ. ಅಂತವರಿಗೆ ಕಷ್ಟದ ಸಂದರ್ಭದಲ್ಲಿ ಆರ್ಥಿಕ ನೆರವನ್ನು ನೀಡಲು ಮತ್ತು ಅವರ ಉದ್ಯೋಗವನ್ನು ಇನ್ನು ಹೆಚ್ಚು ಅಭಿವೃದ್ಧಿಪಡಿಸಲು ಈ ಯೋಜನೆಯನ್ನು ದೇಶದ ಪ್ರಧಾನ ಮಂತ್ರಿಗಳು ಜಾರಿಗೆ ತಂದಿದ್ದಾರೆ. 

ಅಷ್ಟೇ ಅಲ್ಲದೆ ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಕೂಡ ಅರ್ಜಿಯನ್ನು ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು. ಹೌದು ಸ್ನೇಹಿತರೆ, ಈ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಮಹಿಳೆಯರು ಕೂಡ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಂಡು ತಾವು ಟೈಲರಿಂಗ್ ವರ್ಕನ್ನು ಮಾಡಬಹುದು. ಅಥವಾ ಈ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆದುಕೊಂಡು ಮಹಿಳೆಯರು ತಮಗೆ ಇಷ್ಟವಿರುವ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಇದರಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ . ಮತ್ತು ಅವರು ಸ್ವಾವಲಂಬಿಯಾಗಿ ಜೀವನವನ್ನು ನಡೆಸಬಹುದು. ಈ ಕಾರಣಗಳಿಂದಾಗಿ ಪ್ರಧಾನ ಮಂತ್ರಿಗಳು ಈ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದಾರೆ. 

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…?

ಸ್ನೇಹಿತರೆ ನೀವು ಕೂಡ ಈ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಗೆ ಯಂತ್ರವನ್ನು ಪಡೆಯಲು ಬಯಸಿದರೆ ಕೇಂದ್ರ ಸರ್ಕಾರವು ಕೆಲ ಅರ್ಹತೆಗಳನ್ನು ತಿಳಿಸಿದೆ ಅವುಗಳನ್ನು ನೀವು ಹೊಂದಿರಬೇಕು. ಕೇಂದ್ರ ಸರ್ಕಾರ ತಿಳಿಸಿರುವ ಅರ್ಹತೆಗಳನ್ನು ನೀವು ಹೊಂದಿದ್ದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು ಎಂದು ಈಗ ತಿಳಿಯೋಣ ಬನ್ನಿ… 

  • ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಹಿಳೆಯಾಗಿರಬೇಕು. 
  • ಅರ್ಜಿ ಸಲ್ಲಿಸಲು ಮಹಿಳೆಯ ಕನಿಷ್ಠ ವಯಸ್ಸು 18ರಿಂದ 59 ವರ್ಷದ ಒಳಗೆ ಇರಬೇಕು.
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
  • ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಕೇವಲ ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅವಕಾಶ. 

ಸ್ನೇಹಿತರೆ ನೀನೆ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು. ಇಲ್ಲವಾದರೆ ನೀವು ಈ ಯೋಜನೆಗೆ ಆದಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು…? 

Free Sewing Machine
Free Sewing Machine
  • ಆಧಾರ್ ಕಾರ್ಡ್ 
  • ರೇಷನ್ ಕಾರ್ಡ್ 
  • ಬ್ಯಾಂಕ್ ಪಾಸ್ ಬುಕ್ 
  • ಆದಾಯ ಪ್ರಮಾಣ ಪತ್ರ 
  • ಜಾತಿ ಪ್ರಮಾಣ ಪತ್ರ 
  • ಮೊಬೈಲ್ ಸಂಖ್ಯೆ 
  • ಲೇಬರ್ ಕಾರ್ಡ್ 
  • ಉದ್ಯೋಗ ದೃಢೀಕರಣ ಪ್ರಮಾಣ ಪತ್ರ 

ಸ್ನೇಹಿತರೆ ಮೇಲೆ ನೀಡಿರುವ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಕೆಳಗೆ ನೀಡಿರುವ ಲಿಂಕನ್ನು ಬಳಸಿಕೊಂಡು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು. 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :

ಇದರ ಮೇಲೆ ಕ್ಲಿಕ್ ಮಾಡಿ. 

ಸ್ನೇಹಿತರೆ ಮೇಲೆ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನೀವು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಥವಾ ಮೇಲೆ ತಿಳಿಸಿರುವ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಹೋಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ದಾಖಲೆಗಳನ್ನು ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. 

ಸ್ನೇಹಿತರೆ ನೀವು ದಿನನಿತ್ಯ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಜಾಯಿನ್ ಆಗಿ ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು. 

FAQ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ.

ಆನ್ಲೈನ್ ಮುಖಾಂತರ ನಿಮ್ಮ ದಾಖಲೆಗಳನ್ನು ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now
Instagram Group Join Now

Leave a Comment