Gruhalakshmi 12th Installment : ಬೆಳ್ಳಂ ಬೆಳಗ್ಗೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ! ಗೃಹಲಕ್ಷ್ಮಿ 12ನೇ ಕಂತಿನ 2,000 ಹಣ ಈ ದಿನಾಂಕದಂದು ಬಿಡುಗಡೆಯಾಗುತ್ತದೆ ! 

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಯಾವ ದಿನಾಂಕದಂದು ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ… Gruhalakshmi 12th Installment

ಸ್ನೇಹಿತರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆಯನ್ನು ನೀಡಿತ್ತು. ತಾನು ನೀಡಿದ ಭರವಸೆಯಂತೆ ಚುನಾವಣೆಯಲ್ಲಿ ಗೆದ್ದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರವು ತಾನು ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಯಾವ ಯಾವ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರೆ : 

WhatsApp Group Join Now
Telegram Group Join Now
Instagram Group Join Now
  1. ಗೃಹಲಕ್ಷ್ಮಿ ಯೋಜನೆ 
  2. ಗೃಹ ಜ್ಯೋತಿ ಯೋಜನೆ 
  3. ಶಕ್ತಿ ಯೋಜನೆ 
  4. ಯುವನಿಧಿ ಯೋಜನೆ 
  5. ಅನ್ನಭಾಗ್ಯ ಯೋಜನೆ 

ಈ 5 ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರಾಜ್ಯದ ಜನತೆಗಾಗಿ ಜಾರಿಗೊಳಿಸಿತು. ಈ ಯೋಜನೆಗಳಲ್ಲಿ ಎರಡು ಯೋಜನೆಗಳನ್ನು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಜಾರಿಗೆ ತರಲಾಗಿದೆ. ಅವುಗಳೆಂದರೆ ಗೃಹಲಕ್ಷ್ಮಿ ಯೋಜನೆ ಮತ್ತು ಶಕ್ತಿ ಯೋಜನೆ. ಈ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದೆ ಕುಟುಂಬದ ಮನೆಯ ಯಜಮಾನಿಯರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ರಾಜ್ಯದ ಪ್ರತಿಯೊಬ್ಬ ಮಹಿಳೆಯರು ಈ ಯೋಜನೆಯಡಿ ಪ್ರತಿ ತಿಂಗಳು 2000 ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತದೆ. 

Gruhalakshmi 12th Installment
Gruhalakshmi 12th Installment

ಆದ್ದರಿಂದ ಈ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರಿಗೆ 5 ಗ್ಯಾರಂಟಿ ಯೋಜನೆಗಳಲ್ಲಿ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು. ಈಗಾಗಲೇ ಅತಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲ್ಲಿಯವರೆಗೆ ಯಶಸ್ವಿಯಾಗಿ 11 ಕಂತುಗಳ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ 12ನೇ ಹಣವನ್ನು ಸಹ ರಾಜ್ಯ ಸರ್ಕಾರವು ಬಿಡುಗಡೆ ಮಾಡಲಿದ್ದು. ಯಾವ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಇವತ್ತಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ…

ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ. 

ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.

ಗೃಹಲಕ್ಷ್ಮಿ ಯೋಜನೆಯ ಲಾಭಗಳೇನು…? ( Gruhalakshmi 12th Installment )

ಸ್ನೇಹಿತರೆ ನಾವು ಮೇಲೆ ತಿಳಿಸಿರುವ ಹಾಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಗೃಹಲಕ್ಷ್ಮಿ ಯೋಜನೆಯನ್ನು ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಜಾರಿಗೆ ತಂದಿದ್ದು. ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಗೆ ಕೇವಲ ರಾಜ್ಯದ ಮಹಿಳೆಯರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಈ ಗುರುಲಕ್ಷ್ಮೀ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಪ್ರಯೋಜನಗಳಿಗೆ ಅವುಗಳು ಏನು ಎಂದು ಈಗ ತಿಳಿಯೋಣ ಬನ್ನಿ… 

Gruhalakshmi 12th Installment
Gruhalakshmi 12th Installment
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿ ಮಹಿಳೆಯರಿಗೆ ಅವರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. 
  • ಈ ಹಣದಿಂದ ಅವರ ದಿನನಿತ್ಯದ ಸಣ್ಣ ಪುಟ್ಟ ಖರ್ಚಿಗೆ ತುಂಬಾ ಸಹಾಯವಾಗುತ್ತದೆ.
  • ಮತ್ತು ಈ ಯೋಜನೆಯ ಅಡಿಯಲ್ಲಿ ಬರುವಂತಹ ಹಣದಿಂದ ಮಹಿಳೆಯರು ತಮಗೆ ಅಗತ್ಯ ಇರುವ ವಸ್ತುವನ್ನು ಖರೀದಿ ಮಾಡಬಹುದು.
  • ಈ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಸಿಕ್ಕಂತಾಗುತ್ತದೆ. 

ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಈಗ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಪ್ರಯೋಜನವಿದೆ. ಹೀಗಾಗಿ ಈ ಗೃಹಲಕ್ಷ್ಮಿ ಯೋಜನೆಯ ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆಯ ಎಂದು ಹೇಳಬಹುದು. ಈ ಯೋಜನೆಯಡಿ ಈಗಾಗಲೇ ಹಲವಾರು ಮಹಿಳೆಯರು ಹಣವನ್ನು ಪಡೆದುಕೊಂಡಿದ್ದಾರೆ. 

ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ…? 

ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ಈಗಾಗಲೇ ಈ ಗೃಹಲಕ್ಷ್ಮಿ ಯೋಜನೆಯಾಗಲಿ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಇಲ್ಲಿಯವರೆಗೆ 11 ಕಂತುಗಳ ಹಣವನ್ನು ಯಶಸ್ವಿಯಾಗಿ ರಾಜ್ಯ ಸರ್ಕಾರವು ವರ್ಗಾವಣೆ ಮಾಡಿದೆ. ಅಂದರೆ 22,000 ಸಾವಿರ ರೂಪಾಯಿಗಳ ಹಣವನ್ನು ರಾಜ್ಯ ಸರ್ಕಾರವು ಈಗಾಗಲೇ ಜಮಾ ಮಾಡಿದೆ. ಇದೀಗ 12ನೇ ಕಂತ ಹಣವು ಸಹ ಬಿಡುಗಡೆ ಆಗಲಿದ್ದು ಯಾವ ದಿನಾಂಕದಂದು ಬಿಡುಗಡೆಯಾಗುತ್ತದೆ ಎಂಬುದರ ಬಗ್ಗೆ ಈಗ ತಿಳಿಯೋಣ ಬನ್ನಿ… 

ಸ್ನೇಹಿತರೆ ನಮಗೆ ತಿಳಿದಿರುವ ಮಾಹಿತಿಯ ಪ್ರಕಾರ ಸೆಪ್ಟೆಂಬರ್ 28ನೇ ತಾರೀಖಿನಂದು ಈ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಗೃಹಲಾಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೂ ಸಹ ಜಮಾ ಆಗುತ್ತದೆ. ಮತ್ತು ರಾಜ್ಯ ಸರ್ಕಾರವು ಈ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಇದೇ ತಿಂಗಳು ಅಂದರೆ ಸಪ್ಟಂಬರ್ 30ನೇ ತಾರೀಖಿನ ಒಳಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಮಹಿಳೆಯರ ಕಥೆಗೂ ಜಮಾ ಮಾಡಲಾಗುವುದು ಎಂದು ಭರವಸೆ ನೀಡಿದೆ. 

ಇಲ್ಲಿಯವರೆಗೆ ಎಷ್ಟು ಕಂತುಗಳ ಹಣವನ್ನು ಜಮಾ ಮಾಡಲಾಗಿದೆ ? 

ಸ್ನೇಹಿತರೆ ಈಗ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಈಗಾಗಲೇ ರಾಜ್ಯ ಸರ್ಕಾರವು ಯಶಸ್ವಿಯಾಗಿ 11 ಗಂಟೆಗಳು ಹಣವನ್ನು ಸುಮಾ ಮಾಡಿದೆ. ಅಂದರೆ 22,000 ಸಾವಿರ ರೂಪಾಯಿಗಳ ಹಣವನ್ನು ರಾಜ್ಯ ಸರ್ಕಾರವು ಈಗಾಗಲೇ ಜಮಾ ಮಾಡಿದೆ. ಈಗಾಗಲೇ ಈ ಹಣವನ್ನು ರಾಜ್ಯದಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರು ಪಡೆದುಕೊಂಡಿದ್ದಾರೆ.

Gruhalakshmi 12th Installment
Gruhalakshmi 12th Installment

ಈ ಯೋಜನೆಯಿಂದ ಬಂದ ಹಣದಿಂದ ರಾಜ್ಯದ ಮಹಿಳೆಯರು ತಮಗೆ ಅಗತ್ಯವಿರುವ ಹಲವಾರು ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಮತ್ತು ಈ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಸಿಕ್ಕಂತಾಗುತ್ತದೆ. ಆದ್ದರಿಂದ ಈ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಎಲ್ಲಾ ಮಹಿಳೆಯರಿಗೆ ತುಂಬಾ ಅಚ್ಚುಮಚ್ಚಾದ ಯೋಜನೆ ಎಂದೆ ಹೇಳಬಹುದು. 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? 

ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಕೆಲವು ಅರ್ಹತೆ ಮತ್ತು ನಿಯಮಗಳನ್ನು ತಿಳಿಸಿದೆ. ಅವುಗಳು ನಿಮ್ಮಲ್ಲಿದ್ದರೆ ಮಾತ್ರ ನೀವು ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರಾಗಿರುವುದಿಲ್ಲ. ಯಾವ ಯಾವ ಅರ್ಹತೆಗಳು ಇರಬೇಕು ಎಂದು ಹೀಗೆ ತಿಳಿಯೋಣ ಬನ್ನಿ…

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಹಿಳೆಯ ಆಗಿರಬೇಕು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು. 
  • ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕುಟುಂಬದಲ್ಲಿ ಯಾರೊಬ್ಬರೂ ಕೂಡ ಸರ್ಕಾರಿ ನೌಕರಿಯಲ್ಲಿ ಇರಬಾರದು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಸರ್ಕಾರಕ್ಕೆ ಟ್ಯಾಕ್ಸ್ಗಳನ್ನು ತುಂಬುತ್ತಿರಬಾರದು. 

ಸ್ನೇಹಿತರೆ ಮೇಲೆ ತಿಳಿಸಿರುವ ಅರ್ಹತೆಗಳು ಇದ್ದರೆ ಮಾತ್ರ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಇಲ್ಲವಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಮತ್ತು ಈ ಗೃಹಲಕ್ಷ್ಮಿ ಯೋಜನೆಯಿಂದ ಯಾವುದೇ ರೀತಿ ಹಣ ಬರುವುದಿಲ್ಲ. 

ಸ್ನೇಹಿತರೆ ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ತಪ್ಪದೇ ಜಾಯಿನ್ ಆಗಿ. ಗ್ರೂಪ್ ಗಳಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಪಡೆಯುತ್ತೀರಿ.

FAQ

ಸಪ್ಟಂಬರ್ 28ನೇ ತಾರೀಕಿನಂದು ಬಿಡುಗಡೆಯಾಗುತ್ತದೆ.

11 ಕಂತು ಹಣವನ್ನು ರಾಜ್ಯ ಸರ್ಕಾರವು ಈಗಾಗಲೇ ಬಿಡುಗಡೆ ಮಾಡಿದೆ.

WhatsApp Group Join Now
Telegram Group Join Now
Instagram Group Join Now

Leave a Comment