ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎರಡು ಕಂತುಗಳ ಹಣ ಅಂದರೆ 4000 ಹಣವನ್ನು ಒಟ್ಟಿಗೆ ಖಾತೆಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ಅಧಿಕೃತವಾಗಿ ತಿಳಿಸಿದೆ. ಇದರ ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ…
ಹೌದು ಸ್ನೇಹಿತರೆ ! ರಾಜ್ಯ ಸರ್ಕಾರವು ರಾಜ್ಯದ ಜನತೆಗಾಗಿ ಘೋಷಿಸಿರುವ ಇದು ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆ ಒಂದು ಪ್ರಮುಖ ಮತ್ತು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು. ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಪ್ರತಿಯೊಬ್ಬ ಮಹಿಳೆಯರಿಗೂ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಏಕೆಂದರೆ ಈ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಬರುವಂತ ಪ್ರತಿ ತಿಂಗಳು 2000 ಹಣದಿಂದ ಮಹಿಳೆಯರ ದಿನನಿತ್ಯದ ಸಣ್ಣಪುಟ್ಟ ಖರ್ಚಿಗೆ ತುಂಬಾ ಸಹಾಯವಾಗುತ್ತದೆ. ಆದ್ದರಿಂದ ಈ ಯೋಜನೆ ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆಯ ಎಂದು ಹೇಳಬಹುದು.
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
ಗೃಹಲಕ್ಷ್ಮಿ ಯೋಜನೆ : ( Gruhalakshmi Scheme Update )
Table of Contents
ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಿದ್ಧವಾದ ಯೋಜನೆ ಎಂದೇ ಹೇಳಬಹುದು ಅಷ್ಟೇ ಅಲ್ಲದೆ ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ತುಂಬಾ ಅಚ್ಚುಮೆಚ್ಚು ಏಕೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಆದ್ದರಿಂದ ಈ ಯೋಜನೆಯ ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ನಿಮಗೆ ಐದು ಗ್ಯಾರಂಟಿ ಯೋಜನೆಗಳು ಬೇಕೆಂದರೆ ನೀವು ಕಾಂಗ್ರೆಸ್ ಸರ್ಕಾರಕ್ಕೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಹೇಳಿತು. ಕಾಂಗ್ರೆಸ್ ಸರ್ಕಾರವು ಗೆದ್ದು ಅಧಿಕಾರಕ್ಕೆ ಬಂದ ನಂತರ ತಾನು ನೀಡಿದ ಮಾತಿನಂತೆ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿದ್ದು. ಅವುಗಳೆಂದರೆ :
- ಗೃಹಲಕ್ಷ್ಮಿ ಯೋಜನೆ
- ಅನ್ನಭಾಗ್ಯ ಯೋಜನೆ
- ಶಕ್ತಿ ಯೋಜನೆ
- ಗೃಹಜೋತಿ ಯೋಜನೆ
- ಯುವನಿಧಿ ಯೋಜನೆ
ಮೇಲೆ ತಿಳಿಸಿರುವ ಹಾಗೆ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿತು. ಈ ಎಲ್ಲ ಯೋಜನೆಗಳನ್ನು ರಾಜ್ಯದ ಜನತೆಗಾಗಿ ಕಾಂಗ್ರೆಸ್ ಸರ್ಕಾರವು ಘೋಷಿಸಿತ್ತು ಆದರೆ ಈ ಯೋಜನೆಗಳಲ್ಲಿ ಮುಖ್ಯವಾಗಿ ಎರಡು ಯೋಜನೆಗಳು ಮಹಿಳೆಯರಿಗಾಗಿ ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಅವುಗಳೆಂದರೆ ಗೃಹಲಕ್ಷ್ಮಿ ಯೋಜನೆ ಮತ್ತು ಶಕ್ತಿ ಯೋಜನೆ ಈ ಎರಡು ಯೋಜನೆಗಳನ್ನು ವಿಶೇಷವಾಗಿ ಮಹಿಳೆಯರಿಗಾಗಿ ಜಾರಿಗೆ ತರಲಾಗಿದೆ.
ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಬಿಪಿ ರೇಷನ್ ಕಾರ್ಡ್ ಹೊಂದಿರುವಂತಹ ಮನೆಯ ಯಜಮಾನಿಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆ ಅರ್ಜಿ ಸಲ್ಲಿಸಿದಂತ ರಾಜ್ಯದ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಈ ಯೋಜನೆಯ ಅಡಿಯಲ್ಲಿ 2000 ಹಣವನ್ನು ಜಮಾ ಮಾಡಲಾಗುತ್ತದೆ.
ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರು ರಾಜ್ಯದ ಯಾವ ಜಿಲ್ಲೆ ಅಥವಾ ಹಳ್ಳಿಯಲ್ಲಿ ಅವರು ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಕೆಎಸ್ಆರ್ಟಿಸಿ ಸಂಸ್ಥೆಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಈ ಯೋಜನೆಯನ್ನು ಕೂಡ ಕೇವಲ ಮಹಿಳೆಯರಿಗಾಗಿ ರಾಜ್ಯದಲ್ಲಿ ಜಾರಿಗೆ ತರಲಾಗಿದೆ.
ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಬಿಡುಗಡೆ :
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ 11 ಕಂತುಗಳ ಹಣ ಅಂದರೆ 22 ಸಾವಿರ ರೂಪಾಯಿಗಳ ಹಣವನ್ನು ಅವರ ಖಾತೆಗೆ ಇಲ್ಲಿಯವರೆಗೆ ಜಮಾ ಮಾಡಲಾಗಿದೆ. ಆದರೆ ಕೆಲ ಮಹಿಳೆಯರು ನಮಗೆ ಎರಡು ಕಂತುಗಳ ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಅಂತವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಎರಡು ಸೇರಿ ಒಟ್ಟಿಗೆ ಖಾತೆಗೆ ಜಮಾ ಮಾಡಲಾಗುವುದೆಂದು ರಾಜ್ಯ ಸರ್ಕಾರವು ತಿಳಿಸಿದೆ.
ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ 4000 ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕೃತವಾಗಿ ತಿಳಿಸಿದೆ. ಪೆಂಡಿಂಗ್ ಇರುವ ಎರಡು ಕಂತುಗಳ ಹಣ ಇದೇ ತಿಂಗಳು ಅಂದರೆ ಸಪ್ಟೆಂಬರ್ 30ನೇ ತಾರೀಖಿನ ಒಳಗೆ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಬಂದು ಸೇರುತ್ತದೆ. ಹೀಗಾಗಿ ಯಾರ ಖಾತೆಗೆ ಎರಡು ತಿಂಗಳ ಹಣ ಬಂದಿಲ್ಲವೋ ಅಂತಹ ಮಹಿಳೆಯರು ಭಯಪಡುವ ಅಗತ್ಯವಿಲ್ಲ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪೆಂಡಿಂಗ್ ಇರುವಂತಹ ಬರಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಒಟ್ಟಿಗೆ 4,000 ಹಣ ನಿಮ್ಮ ಖಾತೆಗೆ ಬಂದು ಸೇರುತ್ತದೆ.
ಇಲ್ಲಿಯವರೆಗೆ ಎಷ್ಟು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ ?
ಸ್ನೇಹಿತರೆ ನಿಮಗೆ ತಿಳಿದಿರುವ ಹಾಗೆ ಈ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿತ್ತು. ಈಗಾಗಲೇ ಈ ಗೃಹಲಕ್ಷ್ಮಿ ಯೋಜನೆಗೆ 1.20 ಲಕ್ಷ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ. 1.20 ಲಕ್ಷ ಮಹಿಳೆಯರ ಪೈಕಿ 5 ಲಕ್ಷ ಅರ್ಹರಲ್ಲದ ಮಹಿಳೆಯರ ಅರ್ಜಿಯನ್ನು ರಾಜ್ಯ ಸರ್ಕಾರವು ಈಗಾಗಲೇ ರದ್ದುಗೊಳಿಸಿದೆ. ರದ್ದುಗೊಳಿಸಲು ಕಾರಣವೇನೆಂದರೆ ಮನೆಯಲ್ಲಿ ಸರ್ಕಾರಿ ನೌಕರಿಯಲ್ಲಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಮಹಿಳೆಯರ ಅರ್ಜಿಯನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ ಮತ್ತು ಸರ್ಕಾರಕ್ಕೆ ಟ್ಯಾಕ್ಸ್ ತುಂಬುತ್ತಿರುವಂತಹ ಕುಟುಂಬದ ಅರ್ಜಿಯನ್ನು ಕೂಡ ರಾಜ್ಯ ಸರ್ಕಾರ ಅವರದು ಮಾಡಿದೆ.
ಆದರೆ ಇನ್ನುಳಿದ ಮಹಿಳೆಯರ ಖಾತೆಗೆ ರಾಜ್ಯ ಸರ್ಕಾರವು ಇಲ್ಲಿಯವರೆಗೆ 11 ಕಂತುಗಳ ಹಣವನ್ನು ಯಶಸ್ವಿಯಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಿದೆ. ಅಂದರೆ ಸರಿ ಸುಮಾರು 22,000 ರೂಪಾಯಿಗಳ ಹಣವನ್ನು ಮಹಿಳೆಯರ ಖಾತೆಗೆ ಇಲ್ಲಿಯವರೆಗೆ ರಾಜ್ಯ ಸರ್ಕಾರವು ಜಮಾ ಮಾಡಿದೆ.
ಪೆಂಡಿಂಗ್ ಹಣದ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಏನು ಹೇಳಿದ್ದಾರೆ…?
ಸ್ನೇಹಿತರೆ ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ಈಗಾಗಲೇ 11 ಕಂತುಗಳ ಹಣವನ್ನು ಯಶಸ್ವಿಯಾಗಿ ರಾಜ್ಯ ಸರ್ಕಾರವು ವರ್ಗಾವಣೆ ಮಾಡಿದೆ. ಆದರೆ ಕೆಲವು ತಾಂತ್ರಿಕ ದೋಷಗಳಿಂದ ಕೆಲ ಮಹಿಳೆಯರ ಖಾತೆಗೆ ಬರಬೇಕಾಗಿದ್ದ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಪೆಂಡಿಂಗ್ ಆಗಿದೆ. ಈ ಪೆಂಡಿಂಗ್ ಇರುವ ಹಣವನ್ನು ಇದೇ ತಿಂಗಳು ಅಂದರೆ ಸಪ್ಟಂಬರ್ 30ನೇ ತಾರೀಕಿನ ಒಳಗೆ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾಗಿ ತಿಳಿಸಿದ್ದಾರೆ.
ಆದ್ದರಿಂದ ನಿಮಗೆ ಏನಾದರೂ ಜುಲೈ ಮತ್ತು ಅಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇದ್ದರೆ ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೆ ಎರಡು ಕಂತುಗಳು ಹಣ ಸೇರಿ ಒಟ್ಟಿಗೆ 4,000 ಹಣ ಬಂದು ಸೇರುತ್ತದೆ. ಆದ್ದರಿಂದ ನಿಮಗೆ ಏನಾದರೂ ಹಣ ಪೆಂಡಿಂಗ್ ಇದ್ದರೆ ಯಾವುದೇ ರೀತಿ ಭಯಪಡಬೇಡಿ ನಿಮ್ಮ ಖಾತೆಗೆ ಹಣ ಬರುತ್ತದೆ.
ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ತಪ್ಪದೇ ನಮ್ಮ ಕರ್ನಾಟಕ ಉದ್ಯೋಗ ಮಿತ್ರ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು.
FAQ
ಪೆಂಡಿಂಗ್ ಇರುವ ಎಷ್ಟು ಕಂತುಗಳ ಹಣ ಖಾತೆಗೆ ಜಮಾ ಆಗುತ್ತದೆ…?
ಒಟ್ಟು ಎರಡು ಕಂತುಗಳ ಹಣ ಅಂದರೆ 4,000 ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ.
ಯಾವ ಯಾವ ತಿಂಗಳ ಹಣ ಖಾತೆಗೆ ಜಮಾ ಆಗುತ್ತದೆ…?
ಜುಲೈ ಮತ್ತು ಆಗಸ್ಟ್ ತಿಂಗಳ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ…