ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ HDFC ಬ್ಯಾಂಕ್ 1 ರಿಂದ 12ನೇ ತರಗತಿ ವಿದ್ಯಾರ್ಥಿ ಗಳಿಗೆ ನೀಡುತ್ತಿದೆ ₹18,000/- ವಿದ್ಯಾರ್ಥಿ ವೇತನ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.HDFC Scholarship 2024
ಹೌದು ಸ್ನೇಹಿತರೆ ! HDFC ಬ್ಯಾಂಕ್ ಇದೀಗ 1 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ 18,000/- ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ…? ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಒಂದು ಲೇಖನದಲ್ಲಿ ನೀಡಲಾಗಿದೆ.
ಹೌದು ಸ್ನೇಹಿತರೆ, ಮೇಲೆ ತಿಳಿಸಿರುವ ಹಾಗೆ HDFC ಬ್ಯಾಂಕ್ ಇದೀಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಈ ವಿದ್ಯಾರ್ಥಿ ವೇತನದ ಕುರಿತು ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಒಂದು ಲೇಖನದಲ್ಲಿ ತಿಳಿಸಲಾಗಿದೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ. ಕೊನೆಯವರೆಗೂ ಓದಿದರೆ ಮಾತ್ರ ನಿಮಗೆ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಅರ್ಧಂಬರ್ಧ ಓದಿದರೆ ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ. ಮತ್ತು ಅರ್ಧಂಬರ್ಧ ವಿಷಯವನ್ನು ತಿಳಿದುಕೊಂಡು ಯಾವುದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಡಿ.
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ಮತ್ತು ಇದರ ಜೊತೆಗೆ ಆಟೋಮೊಬೈಲ್ , ರೈತರಿಗೆ ಸಂಬಂಧಪಟ್ಟ ಹೊಸ ಯೋಜನೆಗಳ ಬಗ್ಗೆ , ಮತ್ತು ಮಾರುಕಟ್ಟೆಗೆ ಬಿಡುಗಡೆಯಾದ ಹೊಸ ಮೊಬೈಲ್ಗಳ ಬಗ್ಗೆಯೂ ಸಹ ನಾವು ನಮ್ಮ ಜಾಲತಾಣದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
HDFC BANK Scholarship 2024 :
Table of Contents
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಸದ್ಯ HDFC ಬ್ಯಾಂಕ್ 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ಒದಗಿಸಲು ಮುಂದಾಗಿದೆ. ಸ್ನೇಹಿತರೆ ನಿಮಗೆಲ್ಲಾ ತಿಳಿದಿರುವ ಹಾಗೆ HDFC ಬ್ಯಾಂಕ್ ಈಗಾಗಲೇ ಹಲವಾರು ಬಾರಿ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗಾಗಿ ಒದಗಿಸಿದೆ. ಈ ಬ್ಯಾಂಕ್ ನೀಡಿರುವ ವಿದ್ಯಾರ್ಥಿ ವೇತನವನ್ನು ದೇಶದ ಹಲವಾರು ವಿದ್ಯಾರ್ಥಿಗಳು ಈಗಾಗಲೇ ಪಡೆದುಕೊಂಡಿದ್ದಾರೆ. ಮತ್ತು ಈ ಬ್ಯಾಂಕ್ನಿಂದ ಪಡೆದಿರುವ ವಿದ್ಯಾರ್ಥಿ ವೇತನದಿಂದ ತಮ್ಮ ಶಿಕ್ಷಣವನ್ನು ಹಲವಾರು ವಿದ್ಯಾರ್ಥಿಗಳು ಪೂರ್ಣಗೊಳಿಸಿದ್ದಾರೆ.
ಅದೇ ರೀತಿ ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ದೇಶದ ವಿದ್ಯಾರ್ಥಿಗಳಾಗಿ ಮತ್ತೊಂದು ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಅದೇನೆಂದರೆ HDFC Bank Parivartan’s ECSS Programme for School Students ಕಾರ್ಯಕ್ರಮದ ಅಡಿಯಲ್ಲಿ 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಒದಗಿಸುತ್ತಿದೆ.
ಈ HDFC ಬ್ಯಾಂಕ್ ಕೇವಲ ವಿದ್ಯಾರ್ಥಿ ವೇತನವನ್ನು ಅಷ್ಟೇ ಅಲ್ಲದೆ ಹಣಕಾಸಿನ ತೊಂದರೆಯಲ್ಲಿರುವಂತಹ ವ್ಯಕ್ತಿಗಳಿಗೆ ಸಾಲವನ್ನು ಕೂಡ ಈ ಬ್ಯಾಂಕ್ ಒದಗಿಸುತ್ತದೆ. ಹೌದು ಸ್ನೇಹಿತರೆ ತುರ್ತು ಸಂದರ್ಭದಲ್ಲಿ ಅಗತ್ಯವಿರುವಂತಹ ಹಣಕಾಸನ್ನು ವಯಕ್ತಿಕ ಸಾಲದ ಮುಖಾಂತರ ಈ HDFC ಬ್ಯಾಂಕ್ ಅಗತ್ಯವಿರುವ ವ್ಯಕ್ತಿಗಳಿಗೆ ಸುಮಾರು 3,00,000ಗಳವರೆಗೆ ಸಾಲವನ್ನು ಒದಗಿಸುತ್ತದೆ. ಇದರ ಅಡಿಯಲ್ಲಿ ಈಗಾಗಲೇ ಹಲವಾರು ಜನರು ವೈಯಕ್ತಿಕ ಸಾಲವನ್ನು ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :
ಸ್ನೇಹಿತರೆ ನೀವು ಈ HDFC ಬ್ಯಾಂಕ ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಬ್ಯಾಂಕ್ ತಿಳಿಸಿರುವ ಕೆಲ ಅರ್ಹತೆಗಳನ್ನು ನೀವು ಹೊಂದಿರಬೇಕು. HDFC ಬ್ಯಾಂಕ್ ತಿಳಿಸಿರುವ ಅರ್ಹತೆಗಳು ಏನೇನು ಎಂದು ಈಗ ತಿಳಿಯೋಣ ಬನ್ನಿ…
- ಮೊದಲಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.
- ಈ HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಅಥವಾ ಡಿಪ್ಲೋಮಾ ಐಟಿಐ ಮತ್ತು ಪೋಲಿಟೆಕ್ನಿಕ್ ಕೋರ್ಸ್ ಗಳನ್ನು ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಪ್ರಸಂಗ ಮಾಡುತ್ತಿರಬೇಕು.
- ಈ HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಹಿಂದಿನ ವರ್ಷದ ತರಗತಿಯಲ್ಲಿ ಶೇಕಡ 55% ಅಂಕಗಳನ್ನು ತೆಗೆದುಕೊಂಡು ಪಾಸಾಗಿರಬೇಕು.
- ಈ HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷದ ಒಳಗಿರಬೇಕು.
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಅಥವಾ ನಿಮ್ಮ ಮಕ್ಕಳು ಹೊಂದಿದ್ದರೆ ಮಾತ್ರ ಈ HDFC ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ಅರ್ಜಿ ಸಲ್ಲಿಸಲು ನೀವು ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
ಸ್ನೇಹಿತರೆ ನೀವೇನಾದರೂ ಈ HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಬೇಕಾಗುವ ಪ್ರಮುಖ ದಾಖಲೆಗಳು ಏನು ಎಂದು ಈ ಕೆಳಗೆ ತಿಳಿಸಲಾಗಿದೆ.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಹಿಂದಿನ ವರ್ಷದ ಅಂಕಪಟ್ಟಿ
- ಪ್ರಸ್ತುತ ವರ್ಷದ ಪ್ರವೇಶಾತಿ ಪತ್ರ
- ಪ್ರಸ್ತುತ ವರ್ಷದ ಶುಲ್ಕದ ರಶೀದಿ
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಗಾತ್ರದ ಫೋಟೋ
ಸ್ನೇಹಿತರೆ ನೀವು ಕೂಡ ಈ ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನೇರವಾಗಿ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ HDFC ಬ್ಯಾಂಕ್ ಅಡಿಯಲ್ಲಿ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ…?
ಸ್ನೇಹಿತರೆ ಈ HDFC ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನದ ಅಡಿಯಲ್ಲಿ ಯಾವ ಯಾವ ವರ್ಗದ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ ಎಂದು ಈಗ ತಿಳಿಯೋಣ ಬನ್ನಿ…
- 1 ರಿಂದ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹15,000/- ವಿದ್ಯಾರ್ಥಿ ವೇತನ ಸಿಗುತ್ತದೆ.
- 7 ರಿಂದ 12ನೇ ತರಗತಿಯಲ್ಲಿ ಮತ್ತು ಡಿಪ್ಲೋಮೋ ಐಟಿಐ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ₹18,000/- ವಿದ್ಯಾರ್ಥಿ ವೇತನ ಸಿಗುತ್ತದೆ.
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :
ಸ್ನೇಹಿತರೆ ನೀವೇನಾದರೂ ಈ HDFC ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೇರವಾಗಿ ನಿಮ್ಮ ಮೊಬೈಲ್ ಮೂಲಕ ಮೇಲೆ ನೀಡಿರುವ ಧಾಖಲೆಗಳೊಂದಿಗೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅಥವಾ ಮೇಲೆ ತಿಳಿಸಲಾಗಿರುವ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಅಥವಾ ನಿಮ್ಮ ಮಕ್ಕಳು ಹೊಂದಿದ್ದರೆ ಮೇಲೆ ನೀಡಿರುವ ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಸೆಂಟರ್ ಗಳಿಗೆ ಭೇಟಿ ನೀಡಿ ನಿಮ್ಮ ದಾಖಲೆಗಳನ್ನು ನೀಡಿ ನೀವು ಈ HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಸ್ನೇಹಿತರೆ ಇವತ್ತಿನ ಈ ಲೇಖನದಿಂದ ನಿಮಗೇನಾದರೂ ಉಪಯುಕ್ತ ಮಾಹಿತಿ ದೊರಕಿದೆ ಎಂದರೆ ಈ ಲೇಖನವನ್ನು ನಿಮ್ಮ ಸ್ನೇಹಿತ ಮತ್ತು ನಿಮ್ಮ ಕುಟುಂಬದೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಈ ಮಾಹಿತಿ ತಲುಪಲಿ. ಮತ್ತು ಇದೇ ರೀತಿ ದಿನನಿತ್ಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿ.