HSRP Number Plate : HSRP ನಂಬರ್ ಪ್ಲೇಟ್ ಅಳವಡಿಸದೆ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್ ! ವಾಹನ ಹೊಂದಿದವರು ತಪ್ಪದೆ ಈ ಮಾಹಿತಿ ತಿಳಿಯಿರಿ.! 

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ HSRP ನಂಬರ್ ಪ್ಲೇಟ್ ಅನ್ನು ವಾಹನಕ್ಕೆ ಅಳವಡಿಸದೆ ಇದ್ದವರಿಗೆ ಒಂದು ಸಿಹಿ ಸುದ್ದಿ ಇದೆ ಅದು ಏನೆಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ… HSRP Number Plate

ಅಷ್ಟಕ್ಕೂ ಏನದು ಸಿಹಿ ಸುದ್ದಿ ನಮ್ಮ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ… ನೋಡಿ ಸ್ನೇಹಿತರೆ ಇಂದಿನ ಈ ಒಂದು ಲೇಖನವು ವಿಶೇಷವಾಗಿ ಸ್ವಂತ ವಾಹನವನ್ನು ಹೊಂದಿರುವ ಮಾಲೀಕರಿಗಾಗಿ ಇದೆ. ಈ ಕೆಳಗಡೆ ನಾವು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿ ಕೊಳ್ಳದವರಿಗೆ ಸಿಹಿ ಸುದ್ದಿ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದೇವೆ. ಆದ್ದರಿಂದ ಈ ಒಂದು ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ. ನೀವು ಈ ಲೇಖನವನ್ನು ಕೊನೆಯವರೆಗೂ ಉಜಿದರೆ ಮಾತ್ರ ಈ ಸುದ್ದಿ ಏನು ಎಂಬುದು ನಿಮಗೆ ತಿಳಿಯುತ್ತದೆ ಇಲ್ಲಾಂದ್ರೆ ನಿಮಗೆ ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ. 

WhatsApp Group Join Now
Telegram Group Join Now
Instagram Group Join Now

ಸ್ನೇಹಿತರೆ ನಿಮಗೆ ತಿಳಿದಿರುವ ಹಾಗೆ ಮೊದಲು ಸ್ವಂತ ವಾಹನವನ್ನು ಹೊಂದಿರುವವರು ತಮ್ಮ ವಾನಕ್ಕೆ ಕಡ್ಡಾಯವಾಗಿ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕೆಂದು ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿತ್ತು. ಈ ಸುದ್ದಿಯು ರಾಜ್ಯದಲ್ಲಿ ಹಲವಾರು ಜನರಿಗೆ ಇದೊಂದು ಪ್ರೀತಿಯ ತೆರೆ ನೋವಾಗಿತ್ತು. ಪ್ರತಿಯೊಬ್ಬರು ಈ ಹೆಚ್ಎಸ್ಆರ್ಪಿ ನಂಬರ್ ಪ್ಲೇಟನ್ನು ಅಳವಡಿಸಿಕೊಳ್ಳಬೇಕೆ…? ಎಂಬ ಹತ್ತು ಹಲವಾರು ಪ್ರಶ್ನೆಗಳು ಕಾಡುತ್ತಿದ್ದವು. ಒಂದು ವೇಳೆ ನೀವೇನಾದರೂ ನಿಮ್ಮ ವಾಹನವನ್ನು 1 ಏಪ್ರಿಲ್ 2019 ಮೊದಲು ಖರೀದಿಸಿದರೆ ನಿಮ್ಮ ವಾಹನಕೆ ಡ್ಡಾಯವಾಗಿ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಬೇಕೆಂದು ರಾಜ್ಯ ಸಾರಿಗೆ ಇಲಾಖೆಯು ಅಧಿಕೃತವಾಗಿ ತಿಳಿಸಿತ್ತು. 

HSRP Number Plate
HSRP Number Plate

ಕಡ್ಡಾಯವಾಗಿ ಎಲ್ಲರೂ ಕೂಡ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಲೇ ಬೇಕೆಂಬುದೇನಿಲ್ಲ ಕೇವಲ ಏಪ್ರಿಲ್ 1 2019ರ ಮೊದಲು ಖರೀದಿ ಮಾಡಿದಂತಹ ವಾಹನಗಳಿಗೆ ಮಾತ್ರ ಈ ಹೆಚ್ಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಬೇಕು. ಏಪ್ರಿಲ್ 1 2019 ರ ನಂತರ ಖರೀದಿ ಮಾಡಿದಂತಹ ವಾಹನಗಳಿಗೆ ವಾಹನ ಕಂಪನಿಯಿಂದಲೇ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಲಾಗುತ್ತದೆ. ಆದ್ದರಿಂದ 2019 ರ ನಂತರ ವಾಹನ ಖರೀದಿ ಮಾಡಿದ ಮಾಲೀಕರು ಈ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸುವ ಅಗತ್ಯವಿಲ್ಲ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದೆ ಇದ್ದವರಿಗೆ ಈಗ ಒಂದು ಸಿಹಿ ಸುದ್ದಿ ಇದೆ ಅದು ಏನು ಎಂದು ಈಗ ತಿಳಿಯೋಣ ಬನ್ನಿ… 

ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ. 

ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.

ಹೆಚ್.ಎಸ್.ಆರ್‌.ಪಿ ನಂಬರ್ ಪ್ಲೇಟ್ ಅಳವಡಿಸದೆ ಇದ್ದವರಿಗೆ ಸಿಹಿ ಸುದ್ದಿ : ( HSRP Number Plate )

ಹೌದು ಸ್ನೇಹಿತರೆ, ನಿಮಗೆಲ್ಲ ತಿಳಿದಿರುವ ಹಾಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರವು ಹಲವಾರು ಬಾರಿ ಕೊನೆಯ ದಿನಾಂಕವನ್ನು ನೀಡಿತ್ತು ಮತ್ತು ನೀಡಿದ ಗಡುವನ್ನು ಅಂದರೆ ದಿನಾಂಕವನ್ನು ಹಲವಾರು ಬಾರಿ ವಿಸ್ತರಿಸಿದೆ. ಇನ್ನೂ ಕೆಲ ಜನರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿಲ್ಲ ಸಪ್ಟಂಬರ್ 15 2024 ಕೊನೆ ದಿನಾಂಕ ಅಸ್ತ್ರೊಳಗೆ ಅಳವಡಿಸಿಕೊಳ್ಳಿ ಎಂದು ರಾಜ್ಯ ಸರ್ಕಾರವು ಮೂರನೇ ಬಾರಿ ಗಡುವನ್ನು ವಿಸ್ತರಿಸಿತು. ರಾಜ್ಯ ಸರ್ಕಾರವು ಕೊನೆ ದಿನಾಂಕ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು ಸಹ ಇನ್ನು ಕೆಲ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಲ್ಲ. 

HSRP Number Plate
HSRP Number Plate

ಸ್ನೇಹಿತರೆ ಸಪ್ಟಂಬರ್ 16 ತಾರೀಖಿನಿಂದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದೆ ಇದ್ದ ವಾಹನಗಳಿಗೆ ದಂಡ ವಸಲಿ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ತಿಳಿಸಿತ್ತು. ಈ ಆದೇಶವನ್ನು ಸ್ವತಃ ಕರ್ನಾಟಕ ಹೈಕೋರ್ಟ್ ಅಧಿಕೃತವಾಗಿ ಸಪ್ಟಂಬರ್ 18ರಿಂದ ಹೆಚ್ ಹೆಚ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದೆ ಇದ್ದ ವಾಹನಗಳಿಂದ ದಂಡವನ್ನು ವಸೂಲಿ ಮಾಡಲಾಗುವುದೆಂದು ತಿಳಿಸಿತ್ತು. ಆದರೆ ಇದೀಗ HSRP ಅಳವಡಿಸಿದೆ ಇದ್ದ ವಾಹನದ ಮಾಲೀಕರಿಗೆ ಹೈಕೋರ್ಟ್ ಒಂದು ಸಿಹಿ ಸುದ್ದಿ ನೀಡಿದೆ. ಅದೇನೆಂದರೆ HSRP ನಂಬರ್ ಪ್ಲೇಟ್ ಅನ್ನು ತಮ್ಮ ವಾಹನಗಳಿಗೆ ಅಳವಡಿಸಿಕೊಳ್ಳಲು ಗಡುವನ್ನು ನವಂಬರ್ 20 2024 ರ ವರೆಗೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಅಧಿಕೃತವಾಗಿ ಆದೇಶ ಹೊರಡಿಸಿದೆ.

ಹಾಗಾದರೆ ಅಷ್ಟಕ್ಕೂ HSRP ನಂಬರ್ ಪ್ಲೇಟ್ ಎಂದರೇನು. ಇದನ್ನು ವಾಹನಕ್ಕೆ ಏಕೆ ಕಡ್ಡಾಯವಾಗಿ ಅಳವಡಿಸಬೇಕು ಎಂಬ ಹತ್ತು ಹಲವಾರು ಪ್ರಶ್ನೆಗಳು ನಿಮ್ಮಲ್ಲಿ ಹುಟ್ಟುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಈಗ ಉತ್ತರ ತಿಳಿಯೋಣ ಬನ್ನಿ… 

ಈ HSRP ನಂಬರ್ ಪ್ಲೇಟ್ ಅನ್ನು ಕಡ್ಡಾಯವಾಗಿ ಏಕೆ ಅಳವಡಿಸಿಕೊಳ್ಳಬೇಕು…? 

ಸ್ನೇಹಿತರೆ HSRP ನಂಬರ್ ಪ್ಲೇಟ್ ಎಂದರೆ “HIGH SECURITY REGISTRATION PLATES” ಎಂದರ್ಥ ಇದನ್ನು ನೀವು ನಿಮ್ಮ ವಾಹನಗಳಿಗೆ ಅಳವಡಿಸಿಕೊಳ್ಳುವುದರಿಂದ ಹಲವಾರು ಪ್ರಯೋಜನಗಳಿವೆ. ಈ HSRP ನಂಬರ್ ಪ್ಲೇಟ್ ಅನ್ನು ನಿಮ್ಮ ವಾಹನಗಳಿಗೆ ಅಳವಡಿಸಿಕೊಂಡರೆ ಯಾವುದೇ ರೀತಿ ತೊಂದರೆ ಇರುವುದಿಲ್ಲ. ಮತ್ತು ನಿಮ್ಮ ವಾಹನಗಳು ಕಾಣೆಯಾಗುವುದಿಲ್ಲ. 

ಈ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರವರೆಗೆ ಕಾಲಾವಕಾಶವನ್ನು ನೀಡಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ನವಂಬರ್ 20 2024 ರವರೆಗೆ ವಾಹನ ಮಾಲೀಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಇನ್ನೂವರೆಗೂ ಯಾರು ತಮ್ಮ ವಾಹನಗಳಿಗೆ ಈ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿಲ್ಲವೋ ಅಂತವರು ಕೂಡಲೇ ಅಳವಡಿಸಿಕೊಳ್ಳಬಹುದು. ಮತ್ತು ಈ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳುವುದರಿಂದ ನಿಮ್ಮ ವಾಹನ ತುಂಬಾ ಸುರಕ್ಷಿತವಾಗಿರುತ್ತದೆ. 

ಇಲ್ಲಿಯವರೆಗೆ ಎಷ್ಟು ವಾಹನಗಳು HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿವೆ…? 

HSRP Number Plate
HSRP Number Plate

ಸ್ನೇಹಿತರೆ ನೀವೇನಾದರೂ ಇಲ್ಲಿಯವರೆಗೆ ರಾಜ್ಯದಲ್ಲಿ ಎಷ್ಟು ವಾಹನಗಳು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿದೆ ಎಂಬುದರ ಬಗ್ಗೆ ತಿಳಿಯಲು ಬಯಸಿದರೆ ಈ ಕಡೆಗೆ ತಿಳಿಸಲಾಗಿದೆ ನೋಡಿ… 

ಸ್ನೇಹಿತರೆ ರಾಜ್ಯದಲ್ಲಿ ರಾಜ್ಯ ಸರ್ಕಾರವು ಎಲ್ಲಾ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸುವುದು ಕಡ್ಡಾಯ ಮಾಡಿದಾಗ ನಿಂದ ಇಲ್ಲಿಯವರೆಗೆ ಒಟ್ಟು 51 ಲಕ್ಷ ವಾಹನಗಳು ಮಾತ್ರ ಈ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿದ್ದಾರೆ. ಇನ್ನುಳಿದ 1.49 ಕೋಟಿ ವಾಹನ ಮಾಲೀಕರು ಎನ್ನುವರು ಸಹ ಈ ನಂಬರ್ ಪ್ಲೇಟ್ ಅನ್ನು ತಮ್ಮ ವಾಹನಗಳಿಗೆ ಅಳವಡಿಸಿಕೊಂಡಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ನೀಡಿರುವ ಗಡುವನ್ನು ವಿಸ್ತರಣೆ ಮಾಡಿದೆ. 

ಸ್ನೇಹಿತರೆ ಹಾಗಿದ್ದರೆ ತಕ್ಷಣವೇ ತರ ಮಾಡಲಿ ನೀವು ಕೂಡ ನಿಮ್ಮ ವಾಹನಗಳಿಗೆ ಈ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಿ. ಇಲ್ಲವಾದರೆ ನೀವು ಪೊಲೀಸರಿಗೆ ದಂಡವನ್ನು ಬರಿಸಬೇಕಾಗುತ್ತದೆ. ಇಲ್ಲವಾದರೆ ನಿಮ್ಮ ವಾಹನವನ್ನು ಜಪ್ತಿ ಮಾಡಲಾಗುತ್ತದೆ. ಈ ಎಲ್ಲ ಶಿಕ್ಷೆಗಳಿಂದ ತಪ್ಪಿಸಲು ನೀವು ನಿಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. 

ಸ್ನೇಹಿತರೆ ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ತಪ್ಪದೇ ಜಾಯಿನ್ ಆಗಿ. ಗ್ರೂಪ್ ಗಳಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಪಡೆಯುತ್ತೀರಿ.

FAQ

High Security Registration Plates

ನಿಮ್ಮ ವಾಹನದ ಸುರಕ್ಷತೆಗಾಗಿ…

WhatsApp Group Join Now
Telegram Group Join Now
Instagram Group Join Now

Leave a Comment