ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಅಂಗನವಾಡಿ ಇಲಾಖೆಯು ಮಹಿಳೆಯರಿಗಾಗಿಯೇ 1,476 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಮುಂದಾಗಿದೆ.
ಒಂದು ವೇಳೆ ನೀವು ಕೂಡ ಈ ಒಂದು 1,476 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಬೇಕು ಎಂದಾದರೆ ಈ ಒಂದು ಲೇಖನವನ್ನ ನೀವು ಕೊನೆವರೆಗೂ ಓದಲೇಬೇಕು ಏಕೆಂದರೆ ಇಂದಿನ ಈ ಒಂದು ಲೇಖನದಲ್ಲಿ ಅಂಗನವಾಡಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ಹಾಗೆ ಎಲ್ಲಾ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ತಿಳಿಸುವುದೇನೆಂದರೆ ತಪ್ಪದೆ ಈ ಒಂದು ಲೇಖನವನ್ನ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗುತ್ತೆ. ಒಂದಲ್ಲ ಎರಡಲ್ಲ ಒಟ್ಟಾರೆಯಾಗಿ 1,476 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ನಡೆಯುತ್ತಿದೆ.
ನಿಮಗೆಲ್ಲ ತಿಳಿದೇ ಇರಬಹುದು ನಾವು ಒಂದು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದರೆ ನಮಗೆ ಹಲವಾರು ಪ್ರಶ್ನೆಗಳು ಕಾಡುತ್ತೆ ಅದು ನಿಮಗೂ ಸಹ ತಿಳಿದಿರಬಹುದು ಒಟ್ಟು ಎಷ್ಟು ಹುದ್ದೆಗಳಿವೆ.? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ.? ಎಷ್ಟು ವೇತನ ನೀಡುತ್ತಾರೆ..? ವಯೋಮಿತಿ ಎಷ್ಟಿರಬೇಕು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ಇನ್ನು ಹಲವಾರು ಪ್ರಶ್ನೆಗಳು ನಮ್ಮ ನಿಮ್ಮನ್ನು ಕಾಡುತ್ತಲೇ ಇರುತ್ತವೆ ಹೆಚ್ಚಾಗಿ ಅಭ್ಯರ್ಥಿಗಳಿಗೆ ಬಹುಬೇಗವಾಗಿ ಇಂತಹ ಪ್ರಶ್ನೆಗಳು ಕಾಡುತ್ತೆ ಹೀಗಾಗಿ ನಿಮಗಾಗಿಯೇ ಈ ಕೆಳಗಡೆ ಸಂಪೂರ್ಣ ವಿವರವಾಗಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ಇದೆ ನೋಡಿ ಉತ್ತರ.
ಒಂದು ವೇಳೆ ನೀವು ಇಲ್ಲಿಯ ತನಕ ಈ ಒಂದು ಲೇಖನ ಓದಿದ್ದೆಯಾದಲ್ಲಿ ನೋಡಿ ಪ್ರಸ್ತುತ “Karnatakaudyogamitra.in” ಜಾಲತಾಣದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಕೂಡ ಇದೇ ತರನಾಗಿ ಮಾಹಿತಿ ಬೇಕಾಗಿದ್ದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ನಾವಿಲ್ಲಿ ನಿಮಗಂತಲೇ ಇದೇ ರೀತಿ ಮಾಹಿತಿಗಳನ್ನ ಎಲ್ಲರಿಗಿಂತ ಮುಂಚಿತವಾಗಿ ಒದಗಿಸುತ್ತೇವೆ ಹಾಗೆ ನೀವು ಇಲ್ಲಿ ಕೇವಲ ಒಂದೇ ಕ್ಲಿಕ್ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024:
Table of Contents
ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇದರ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಡೆ ಒದಗಿಸಲಾಗಿದೆ ಗಮನಿಸಿ.
ನೇಮಕಾತಿ ಸಂಸ್ಥೆ ಹೆಸರೇನು:
ಹೆಸರಿನಲ್ಲಿ ಸೂಚಿಸಿರುವ ಹಾಗೆ ಈ ಒಂದು ನೇಮಕಾತಿ ಸಂಸ್ಥೆ ಹೆಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ. ಒಟ್ಟಾರೆಯಾಗಿ 1476 ಹುದ್ದೆಗಳು ಖಾಲಿ ಇದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ:
ಅಧಿಸೂಚನೆಯಂತೆ ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಒಟ್ಟಾರೆಯಾಗಿ ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇಲ್ಲಿ ಒಟ್ಟು 1476 ಹುದ್ದೆಗಳು ಖಾಲಿ ಇದೆ.
ಯಾವ್ಯಾವ ಹುದ್ದೆಗಳು ಖಾಲಿ ಇದೆ:
ನಿಮಗೂ ಸಹ ಇದೇ ರೀತಿ ಪ್ರಶ್ನೆ ಮೂಡುತ್ತೆ, ಈ ಮೇಲ್ಗಡೆ ನಾವು ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ಯಾವ್ಯಾವ ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹೌದಲ್ಲದೆ ಇಂತಹ ಪ್ರಶ್ನೆ ಮೂಡುತ್ತೆ ನಿಮಗಾಗಿ ಈ ಕೆಳಗಡೆ ಇದೆ ನೋಡಿ ಮಾಹಿತಿ.
- ಅಂಗನವಾಡಿ ಕಾರ್ಯಕರ್ತೆ
- ಅಂಗನವಾಡಿ ಸಹಾಯಕಿ
ಈ ಮೇಲ್ಗಡೆ ತಿಳಿಸಿರುವ ಹಾಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳು ಖಾಲಿ ಇದೆ.
ಈ ಒಂದು ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು:
ಈ ಮೇಲ್ಗಡೆ ನಾವು ಯಾವ್ಯಾವ ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಅಂಗನವಾಡಿ ಪರೀಕ್ಷೆ ಇಲ್ಲದೆ ನೇಮಕಾತಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬನ್ನಿ.
ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇದರ ಕುರಿತಾಗಿ ತಿಳಿಸುವುದಾದರೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಉದ್ಯೋಗ ಸ್ಥಳ ಎಲ್ಲಿ:
ಈ ಮೇಲ್ಗಡೆ ನಾವು ಈ ಒಂದು ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಉದ್ಯೋಗದ ಸ್ಥಳ ಎಲ್ಲಿ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಇಂದಿನ ಈ ಒಂದು ಲೇಖನ ನಿಮಗಾಗಿ ಇದೆ ಎಂದು ಲೇಖನವನ್ನು ಕೊನೆಯವರೆಗೂ ಓದಿ ಈ ಕೆಳಗಡೆ ನಿಮಗಾಗಿ ಉದ್ಯೋಗದ ಸ್ಥಳ ಎಲ್ಲಿದೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಬಹುದು.
- ರಾಯಚೂರು
- ಉಡುಪಿ
- ಮಂಡ್ಯ
- ರಾಮನಗರ
- ದಕ್ಷಿಣ ಕನ್ನಡ
ಈ ಮೇಲ್ಗಡೆ ತಿಳಿಸಿರುವ ಹಾಗೆ ಐದು ಜಿಲ್ಲೆಗಳಲ್ಲಿ ಒಟ್ಟಾರೆಯಾಗಿ 1476 ಹುದ್ದೆಗಳು ಖಾಲಿ ಇದೆ, ಈ ಎಲ್ಲಾ 1476 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ನಡೆಯುತ್ತಿದೆ ಎಲ್ಲ ವಿದ್ಯಾರ್ಥಿಗಳು ಗಮನವಿಟ್ಟು ಗಮನಿಸಿ.
ಸದ್ಯ ಈ ಮೇಲ್ಗಡೆ ನಾವು ಉದ್ಯೋಗ ಸ್ಥಳ ಎಲ್ಲಿದೆ ಎಂಬ ಮಾಹಿತಿನ ತಿಳಿದುಕೊಂಡಿದ್ದೇವೆ ಈಗ ನಾವು ಜಿಲ್ಲಾ ಬಾರಿ ಹುದ್ದೆಗಳ ವಿವರಣೆಯನ್ನು ತಿಳಿದುಕೊಂಡು ಬರೋಣ ಬನ್ನಿ ಅಂದರೆ ಒಂದೊಂದು ಜಿಲ್ಲೆಯಲ್ಲಿ ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಈ ಕೆಳಗಡೆ ಇದೆ ನೋಡಿ ಮಾಹಿತಿ.
ಜಿಲ್ಲಾ ವಾರು ಹುದ್ದೆಗಳ ಸಂಪೂರ್ಣ ವಿವರಣೆ:
ಈ ಕೆಳಗಡೆ ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಅಧಿಕೃತ ಅಧಿಸೂಚನೆಯಂತೆ ನಾವು ಜಿಲ್ಲಾವಾರು ಹುದ್ದೆಗಳ ವಿವರಣೆಯನ್ನು ನೀಡಿದ್ದೇವೆ ಈ ಕೆಳಗಡೆ ನೀವು ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು.
- ರಾಮನಗರದಲ್ಲಿ 216
- ಮಂಡ್ಯ 341
- ದಕ್ಷಿಣ ಕನ್ನಡ 335
- ಉಡುಪಿ ಒಂದು 193
- ರಾಯಚೂರು 391
ಈ ಮೇಲ್ಗಡೆ ತಿಳಿಸಿರುವ ಮಾಹಿತಿ ಅಧಿಕೃತ ಅಧಿಸೂಚನೆಯಂತೆ ತಿಳಿಸಲಾಗಿದೆ ಗಮನಿಸಿ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ:
ಈ ಮೇಲ್ಗಡೆ ನಾವು ಜಿಲ್ಲಾ ಬಾರಿ ಹುದ್ದೆಗಳ ಬಗ್ಗೆ ತಿಳಿದುಕೊಂಡಿದ್ದೇವೆ ಒಂದೊಂದು ಜಿಲ್ಲೆಯಲ್ಲಿ ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ನಿಮಗೆಲ್ಲ ತಿಳಿಸುವುದಾದರೆ ನೋಡಿ ಒಟ್ಟು ಅಂಗನವಾಡಿ ಪರೀಕ್ಷೆ ಇಲ್ಲದೆ ನೇಮಕಾತಿಯಲ್ಲಿ 1457 ಹುದ್ದೆಗಳು ಖಾಲಿ ಇದೆ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇದೆ ಈ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗೆ ಶೈಕ್ಷಣಿಕ ಅರ್ಹತೆ ಈ ಕೆಳಗಿನಂತಿದೆ ನೋಡಿ.
- ಅಂಗರುವಾಡಿ ಕಾರ್ಯಕರ್ತೆ ಹುದ್ದೆಗೆ SSLC ಜೊತೆಗೆ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಓದಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗೆ SSLC or ತತ್ಸಮಾನ ತರಗತಿಯಲ್ಲಿ ಅಭ್ಯರ್ಥಿಗಳು ಪಾಸ್ ಆಗಿರಬೇಕಾಗುತ್ತದೆ ಗಮನಿಸಿ.
ಈ ಮೇಲ್ಗಡೆ ನಾವು ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು:
- ಅಂಗನವಾಡಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಂತೆ ತಿಳಿದುಕೊಳ್ಳುವುದಾದರೆ ಕನಿಷ್ಠ 18 ವರ್ಷ ಪೂರೈಸಬೇಕು ಕನಿಷ್ಠ 35 ವರ್ಷದ ಒಳಗಡೆ ಇರಬೇಕಾಗುತ್ತದೆ ತಪ್ಪದೇ ಗಮನಿಸಿ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ:
- ಮನೇಲಾಗಿ ತಿಳಿಸುವುದಾದರೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಕುಡಿತಗಿ ಮೊಟ್ಟಮೊದಲು ತಿಳಿಸುವುದಾದರೆ ನೋಡಿ ಒಂದು ವೇಳೆ ನೀವು ಈ ಮೊದಲು ಅಂಗನವಾಡಿ ಇಲಾಖೆಯಲ್ಲಿ ಹಾಗೆ ಸಹಾಯಕಿಯಂತೆ ಕೆಲಸ ಮಾಡುವಂತಿದ್ದರೆ ಪ್ರೈವೇಟ್ ಆಗಿ ನಿಮಗೆ ಮೂರು ವರ್ಷ ಸೇವೆ ಸಲ್ಲಿಸಿರಬೇಕು ಹಾಗೆ ನಿಮ್ಮ ವಯಸ್ಸು 45 ವರ್ಷದ ಒಳಗಡೆ ಇರಬೇಕಾಗುತ್ತೆ ನಿಮ್ಮ ಮನೆ ಅಂಗನವಾಡಿ ಕೇಂದ್ರದ 3 ಕಿಲೋಮೀಟರ್ ವ್ಯಾಪ್ತಿಯ ಒಳಗಡೆ ಇರಬೇಕಾಗುತ್ತೆ.
- ಎರಡನೇದಾಗಿ ತಿಳಿದುಕೊಳ್ಳುವುದಾದರೆ ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಎಷ್ಟು ವೇತನ ನೀಡುತ್ತಾರೆ:
- ಅಂಗನವಾಡಿ ಕಾರ್ಯಕರ್ತೆ ₹10,000
- ಅಂಗನವಾಡಿ ಸಹಾಯಕಿ ₹5,000
ಅರ್ಜಿ ಕೊನೆ ದಿನಾಂಕ:
- ಮಂಡ್ಯ ಜಿಲ್ಲೆ 20/9/2024
- ರಾಯಚೂರು, ರಾಮನಗರ, ದಕ್ಷಿಣ ಕನ್ನಡ 29/9/2024
- ಉಡುಪಿ 30/9/2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ಮಂಡ್ಯ ಜಿಲ್ಲೆ ಅಧಿಕೃತ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ 👇👇
ದಕ್ಷಿಣ ಕನ್ನಡ ಜಿಲ್ಲೆ ಅಧಿಕೃತ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ 👇👇
ರಾಮನಗರ ಜಿಲ್ಲೆ ಅಧಿಕೃತ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ 👇👇
ರಾಯಚೂರು ಜಿಲ್ಲೆ ಅಧಿಕೃತ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ 👇👇
ಉಡುಪಿ ಜಿಲ್ಲೆ ಅಧಿಕೃತ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ 👇👇
ಅಧಿಕೃತ ವೆಬ್ ಸೈಟ್ ಅಥವಾ ಡೈರೆಕ್ಟ ಲಿಂಕ್ ನೀಡಲಾಗಿದೆ 👇👇
FAQ
ಎಷ್ಟು ಹುದ್ದೆಗಳು ಇದೆ.?
1,476
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
18 ವರ್ಷ To 35 ವರ್ಷ