ಎಲ್ಲರಿಗೂ ನಮಸ್ಕಾರ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಗ್ರಾಮ ಪಂಚಾಯತ್ ಒಟ್ಟು 1,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ನೀವು ಕೂಡ ಈ ಒಂದು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನೋಡಿ ಇಂದಿನ ಈ ಒಂದು ಲೇಖನ ನಿಮಗಾಗಿ ಇದೆ ಕರ್ನಾಟಕ ಉದ್ಯೋಗ ಮಿತ್ರ ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ರೀತಿ ಮಾಹಿತಿಗಳನ್ನ ಒದಗಿಸುತ್ತೇವೆ ಈಗ ಪ್ರಸ್ತುತ ಇಂದಿನ ಈ ನಮ್ಮ karnatakaudyogamitra.in ಜಾಲತಾಣದಲ್ಲಿ ನಾವು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆವರೆಗೂ ಓದಿ ಏಕೆಂದರೆ ಎಲ್ಲ ಅಭ್ಯರ್ಥಿಗಳಿಗೆ ಬಹಳ ಸಹಾಯವಾಗಲೆಂದು ಒಂದು ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.
ನೋಡಿ ನಿಮಗೆಲ್ಲ ತಿಳಿದಿರುವ ಹಾಗೆ ನಾವು ಒಂದು ಯಾವುದೇ ರೀತಿಯ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ಈ ಕೆಳಗಡೆ ತಿಳಿಸಿರುವ ಹಾಗೆ ಈ ಒಂದು ಹುದ್ದೆಗೆ ಕುರಿತು ಅರ್ಜಿ ಸಲ್ಲಿಸಲು ಮುಂದಾದಾಗ ಇಂತಹ ಪ್ರಶ್ನೆಗಳು ಸಾಮಾನ್ಯವಾಗಿ ಮೂಡುತ್ತೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..? ಅರ್ಜಿ ಸಲ್ಲಿಸಲು ನಮ್ಮ ವಯೋಮಿತಿ ಎಷ್ಟರಬೇಕು..? ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಯಾವುದು..?
ಈ ಮೇಲ್ಗಡೆ ತಿಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ಇದೇ ರೀತಿ ನಮ್ಮನ್ನು ಕಾಡುತ್ತಲೇ ಇರುತ್ತೆ ನೋಡಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತೆಲೇ ಈ ಕೆಳಗಡೆ ಉತ್ತರ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಒಂದು ವೇಳೆ ನೀವು ಇಲ್ಲಿಯ ತನಕ ಈ ಒಂದು ಲೇಖನ ಓದಿದ್ದೆಯಾದಲ್ಲಿ ನೋಡಿ ಪ್ರಸ್ತುತ “Karnatakaudyogamitra.in” ಜಾಲತಾಣದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಕೂಡ ಇದೇ ತರನಾಗಿ ಮಾಹಿತಿ ಬೇಕಾಗಿದ್ದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ನಾವಿಲ್ಲಿ ನಿಮಗಂತಲೇ ಇದೇ ರೀತಿ ಮಾಹಿತಿಗಳನ್ನ ಎಲ್ಲರಿಗಿಂತ ಮುಂಚಿತವಾಗಿ ಒದಗಿಸುತ್ತೇವೆ ಹಾಗೆ ನೀವು ಇಲ್ಲಿ ಕೇವಲ ಒಂದೇ ಕ್ಲಿಕ್ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024 ಇದರಲ್ಲಿ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ನಿಮಗೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024:
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರಣೆಯನ್ನು ಇಂದಿನ ಈ ಒಂದು ಲೇಖನದಲ್ಲಿ ನಿಮಗೆ ನೀಡಲಾಗಿದೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಹುದ್ದೆಗಳ ಹೆಸರೇನು..?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
- 1,000 ಹುದ್ದೆಗಳು
ಹೇಗೆ ಅರ್ಜಿ ಸಲ್ಲಿಸಬೇಕು..?
- ಆನ್ಲೈನ್ ಮೂಲಕ.
ನೋಡಿ ಈ ಮೇಲ್ಗಡೆ ನಾವು ಪ್ರಸ್ತುತ ಶಾರ್ಟ್ ಆಗಿ ಎಂದು ಹುದ್ದೆಯ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆ ಕುರಿತು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಈ ಕೆಳಗಡೆ ನಿಮಗಂತಲೇ ಅಧಿಕೃತ ಆದಿ ಸೂಚನೆಯ ಒಂದು ಇಮೇಜ್ ನೀಡಲಾಗಿದೆ ಈ ಇಮೇಜ್ ನಲ್ಲಿ ಶೈಕ್ಷಣಿಕ ಅರ್ಹತೆ ಬಗ್ಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರಣೆಯನ್ನು ಒದಗಿಸಲಾಗಿದೆ ತಪ್ಪದೆ ಗಮನಿಸಿ.
ನೋಡಿ ಈ ಮೇಲ್ಗಡೆ ನೀವು ಪ್ರಸ್ತುತ ಶೈಕ್ಷಣಿಕ ವಿದ್ಯಾ ಅರ್ಹತೆ ಬಗ್ಗೆ ತಿಳಿದುಕೊಂಡಿದ್ದೀರಿ ಈಗ ನಾವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಅಂದರೆ ಈ ಒಂದು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಈ ಕೆಳಗಡೆ ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ವಯೋಮಿತಿ ಕುರಿತು ಅಧಿಕೃತ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
- ಅರ್ಜಿ ಸಲ್ಲಿಸುವುದಾದರೆ ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಯೋಮಿತಿ ಬಗ್ಗೆ ಇನ್ನೂ ಅಧಿಕೃತವಾದ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನಿಮಗಂತಲೇ ಈ ಕೆಳಗಡೆ ಅಧಿಕೃತ ಆದಿ ಸೂಚನೆಯ ಪಿಡಿಎಫ್ ಲಿಂಕ್ಸ್ ನೀಡಿದ್ದೇನೆ. ಅದರ ಮೇಲೆ ಕ್ಲಿಕ್ ಮಾಡಿಕೊಂಡು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಈ ಕೆಳಗಿನಂತಿದೆ ನೋಡಿ ಮಾಹಿತಿ:
- 2A,2B,3A,3B ಈ ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ 38 ವರ್ಷ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗರಿಷ್ಠ 40 ವರ್ಷ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಈ ಮೇಲ್ಗಡೆ ನಾವು ವಯೋಮಿತಿ ಸಡಿಲಿಕೆ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆಗಳಿಗೆ ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಎಷ್ಟು ವೇತನ ನೀಡುತ್ತಾರೆ..?
ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಈ ಕೆಳಗಡೆ ವೇತನ ಶ್ರೇಣಿಯ ಬಗ್ಗೆ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
- ಆಯ್ಕೆಯಾಗಿರುವಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 21400 ಇಂದ ಹಿಡಿದು 42000 ನೀಡುತ್ತಾನೆ.
ನೋಡಿ ಈ ಮೇಲ್ಗಡೆ ಈ ಒಂದು ಹುದ್ದೆಗಳಿಗೆ ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಶುಲ್ಕ ಎಷ್ಟಿರುತ್ತೆ..?
- 2A,2B,3A,3B ಈ ವರ್ಗದ ವಿದ್ಯಾರ್ಥಿಗಳಿಗೆ ₹500
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹300
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹750
ಈ ಮೇಲ್ಗಡೆ ನಾವು ಪ್ರಸ್ತುತ ಅರ್ಜಿ ಶುಲ್ಕದ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಲೇಖನದ ಅಂತಿಮ ಹಂತಕ್ಕೆ ಬಂದಿದ್ದೇವೆ ಆಯ್ಕೆ ವಿಧಾನ ಹೇಗೆ ತಿಳಿದುಕೊಂಡು ಬರೋಣ ಬನ್ನಿ.
ಹೇಗೆ ಆಯ್ಕೆ ಮಾಡಿ ಕೊಳ್ಳುತ್ತಾರೆ..?
ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ನಾವು ಈ ಕೆಳಗಡೆ ಆಯ್ಕೆ ವಿಧಾನದ ಕುರಿತು ಅಧಿಕೃತ ಮಾಹಿತಿಯನ್ನು ಒದಗಿಸಿದ್ದೇವೆ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ.
- ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಆಯ್ಕೆ ವಿಧಾನದ ಬಗ್ಗೆ ತಿಳಿಸುವುದಾದರೆ ನೋಡಿ ಇಲ್ಲಿ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಈ ಮೇಲ್ಗಡೆ ಪ್ರಸ್ತುತ ನಾವು ಆಯ್ಕೆ ವಿಧಾನದ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇವೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕದ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಪ್ರಾರಂಭ 19-9-2024
- ಅರ್ಜಿ ಕೊನೆ 29-9-2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಹೊಸ ನೋಟಿಫಿಕೇಶನ್ ಒಂದು 👇👇
ಹೊಸ ನೋಟಿಫಿಕೇಶನ್ ಎರಡು 👇👇
ಹಳೆಯ ನೋಟಿಫಿಕೇಶನ್ ಲಿಂಕ್ 👇👇