ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ಚಲಿಸುವ ಮಾಹಿತಿ ಏನೆಂದರೆ ಇದೀಗ ಜಿಲ್ಲಾ ಪಂಚಾಯತ್ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ಹೌದು ನೀವು ಕೂಡ ಜಿಲ್ಲಾ ಪಂಚಾಯತ್ ನೇಮಕಾತಿ ಮಾಡುತ್ತಿರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಯಾವುದೇ ಪರೀಕ್ಷೆ ಇರುವುದಿಲ್ಲ ನೇಮಕಾತಿ ಇರುತ್ತೆ ಇದೊಂದು ಗೋಲ್ಡನ್ ಆಪರ್ಚುನಿಟಿ ಎನ್ನಬಹುದು ನಿಮಗಂತೆ ನಾವು ಈ ಕೆಳಗಡೆ ಒಂದು ಜಿಲ್ಲಾ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿನ ಒದಗಿಸಿದ್ದೇವೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆವರೆಗೂ ಓದಿ.
ನಿಮಗೆಲ್ಲ ತಿಳಿಸುವುದಾದರೆ ಪ್ರಸ್ತುತ ಈ ಒಂದು ಹುದ್ದೆ ಖಾಲಿ ಇರುವುದು ಕೊಪ್ಪಳದಲ್ಲಿ ಹೌದು ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಈ ಒಂದು ಹುದ್ದೆಗಳು ಖಾಲಿ ಇದೆ.
ನೋಡಿ ನಿಮಗೆಲ್ಲಾ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಜಿಲ್ಲಾ ಪಂಚಾಯತ್ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ನಮಗೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ.
ಜಿಲ್ಲಾ ಪಂಚಾಯತ್ ನೇಮಕಾತಿ ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಮಾಡಿಕೊಳ್ಳುತ್ತಾರೆ..? ಪ್ರತಿ ತಿಂಗಳ ವೇತನ ಎಷ್ಟು..? ಅರ್ಜಿ ಸಲ್ಲಿಸುವಂತಹ ಕೊನೆ ದಿನಾಂಕ..?
ಜಿಲ್ಲಾ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024 ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾಗ ಈ ಮೇಲ್ಗಡೆ ತಿಳಿಸಿರುವ ಹಾಗೆ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತೆ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಅರ್ಹ ಮತ್ತು ಆಸಕ್ತಿ ಇರುವಂತಹ ವ್ಯಕ್ತಿಗಳು ಮಾತ್ರ ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಹಾಗೆ ಇಂದಿನ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರಿಗೆ ತಪ್ಪದೇ ಶೇರ್ ಮಾಡಿ.
ಕೊಪ್ಪಳ ಜಿಲ್ಲಾ ಪಂಚಾಯತಿ ನೇಮಕಾತಿ 2024:

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ 2024 ಇದರ ಕುರಿತು ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನಿಸಿ:
ಇಲಾಖೆ ಹೆಸರು:
- ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಇಲಾಖೆ ಹೆಸರು ಕೊಪ್ಪಳ ಜಿಲ್ಲಾ ಪಂಚಾಯತ್.
ಹುದ್ದೆಗಳ ಹೆಸರೇನು:
- ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಅಧಿಕಾರಿ
ಹುದ್ದೆಗಳ ಸಂಖ್ಯೆ:
ಅಧಿಕೃತ ಆಯಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿಸುವುದಾದರೆ ಹುದ್ದೆಗಳ ಸಂಖ್ಯೆ ಈ ಕೆಳಗಿನಂತೆ ಗಮನಿಸಿ.
- ಕೇವಲ 1 ಹುದ್ದೆ ಮಾತ್ರ ಇದೆ.
ಪ್ರಸ್ತುತ ಈ ಈ ಕೆಳಗಡೆ ನಾವು ಹುದ್ದೆಗಳ ಸಂಖ್ಯೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಅರ್ಜಿ ಸಲ್ಲಿಸುವ ಬಗೆ ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸುವ ಬಗೆ ಹೇಗೆ:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಆಫ್ ಲೈನ್ ಮೂಲಕವೂ ಅನುಸರಿಸಬಹುದು.
ಇದೀಗ ನೀವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಬಗೆ ಏನು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೀರಿ ಈಗ ನಾವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಮ್ಮ ವಿದ್ಯ ಅರ್ಹತೆ ಎಂದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
- ಅಧಿಕೃತ ಸೂಚನೆ ಪ್ರಕಾರವಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಪರಿಚಯ ಇಲ್ಲದೆ ನೇರ ನೇಮಕಾತಿ 2024 ಶೈಕ್ಷಣಿಕ ಅರ್ಹತೆ ಏನಾಗಿರುತ್ತೆ ಎಂಬ ಮಾಹಿತಿಯನ್ನು ತಿಳಿಸುವುದಾದರೆ ನೋಡಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಅಥವಾ ಇನ್ಫಾರ್ಮಶನ್ ಸೈನ್ಸ್ ನಲ್ಲಿ ಇಂಜಿನಿಯರಿಂಗ್ ಪದವಿ(BE), ಅಥವಾ ಕಂಪ್ಯೂಟರ್ ಅಪ್ಲಿಕೇಶನ್ಸ್ ನಲ್ಲಿ (MCA) ಸ್ನಾತಕೋತರ ಪದವಿ ಪಡೆದಿರಬೇಕು ಅಥವಾ BCA ಪದವಿ ಪಡೆದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು:

- ಅಧಿಕೃತ ಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಕುರಿತು ಮಾಹಿತಿಯನ್ನು ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ವಿವರ.
- ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೆ ಗರಿಷ್ಠ 40 ವರ್ಷದ ಒಳಗಡೆ ಇರಬೇಕಾಗುತ್ತದೆ.
- ತಪ್ಪದೆ ಗಮನಿಸಿ ಕನಿಷ್ಠ 21 ವರ್ಷದಿಂದ ಹಿಡಿದು ಗರಿಷ್ಠ 40 ವರ್ಷದ ಒಳಗಡೆ ಇರುವಂತ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಒಂದು ವೇಳೆ ನಿಮ್ಮ ವಯಸ್ಸು 21 ವರ್ಷ ತುಂಬಿದೆ ಇದ್ದಲ್ಲಿ ನೀವು ಅರ್ಜಿ ಸಲ್ಲಿಸಲು ಅನರ್ಹರು ಎಂದರ್ಥ 40 ವರ್ಷ ಮೀರಿದರೆ ನೀವು ಅರ್ಜಿ ಸಲ್ಲಿಸಲು ಅನರ್ಹರು ಎಂದರ್ಥ ತಪ್ಪದೇ ಗಮನಿಸಿ.
- ಅಭ್ಯರ್ಥಿಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠವಾದರೂ ಮೂರು ವರ್ಷಗಳ ಕಾಲ ಕಾರ್ಯಾಣುಭವ ಇರಬೇಕು ಇಂತಹ ಅನುಭವ ಹೊಂದಿರುವಂತಹ ಅಭ್ಯರ್ಥಿಗಳನ್ನ ದೃಢಕರಿಸುವಂತಹ ಪ್ರಮಾಣ ಪತ್ರದ ಮೂಲಕವೇ ಲಗತ್ತಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಎಷ್ಟಿರುತ್ತೆ:
- ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
- ಅರ್ಜಿ ಪ್ರಾರಂಭ 20 ಸೆಪ್ಟೆಂಬರ್ 2024
- ಅರ್ಜಿ ಕೊನೇ 4 ಅಕ್ಟೋಬರ್ 2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಅಧಿಕೃತ ಸೂಚನೆ ಪಿಡಿಎಫ್
ಅರ್ಜಿ ಸಲ್ಲಿಸುವ ಲಿಂಕ್ ಅಥವಾ ವೆಬ್ಸೈಟ್