ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ KPSC ಆಯೋಗದಿಂದ ಒಟ್ಟು 945 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ನಿಮಗಂತೆಲೆ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿನ ವರ್ತಿಸಿದ್ದೇವೆ, ಇಂದಿನ ಈ ಒಂದು ಲೇಖನವನ್ನು ನೀವೆಲ್ಲರೂ ಕೊನೆವರೆಗೂ ಓದಿ.
ಒಟ್ಟಾರೆಯಾಗಿ 945 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇಲ್ಲಿ 945 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಇದರ ಕುರಿತಾಗಿ ನಿಮಗಾಗಿ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ನಿಮಗೆಲ್ಲ ತಿಳಿದೇ ಇರಬಹುದು ನಾವು ಒಂದು ಪ್ರೈವೇಟ್ ಹುದ್ದೆಯಾಗಲಿ ಅಥವಾ ಸರ್ಕಾರಿ ಹುದ್ದೆಯಾಗಲಿ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಕಾಡುತ್ತವೆ. ಉದಾಹರಣೆಗೆ ನಿಮಗೆಲ್ಲ ತಿಳಿಸುವುದು ಆದರೆ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..? ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು..?
ಈ ಮೇಲ್ಗಡೆ ಕಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ನಮ್ಮ ನಿಮ್ಮನ್ನು ಕಾಡುತ್ತಲೇ ಇರುತ್ತೆ ನಮ್ಮ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಾಗಿ ಈ ಕೆಳಗಡೆ ನಾವು ಸಂಪೂರ್ಣ ವಿವರವಾಗಿ ಮಾಹಿತಿನ ಒದಗಿಸಿದ್ದೇವೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನ ಮಾತ್ರ ಕೊನೆವರೆಗೂ ಓದಿ ಹಾಗೆ ತಪ್ಪದೇ ಇಂದಿನ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತ ಸ್ನೇಹಿತರಿಗೆ ಹಾಗೂ ಬಂಧು ಬಾಂಧವರಿಗೆ ತಪ್ಪದೆ ಶೇರ್ ಮಾಡಿ ಏಕೆಂದರೆ ಅವರಿಗೂ ಕೂಡ ಇಂದಿನ ಈ ಒಂದು ಲೇಖನದಿಂದ ಬಹಳ ಸಹಾಯಕಾರಿಯಾಗುತ್ತೆ ಅವರು ಕೂಡ ಅರ್ಜಿ ಸಲ್ಲಿಸಬಹುದು.

ಒಂದು ವೇಳೆ ನೀವು ಇಲ್ಲಿಯ ತನಕ ಈ ಒಂದು ಲೇಖನ ಓದಿದ್ದೆಯಾದಲ್ಲಿ ನೋಡಿ ಪ್ರಸ್ತುತ “Karnatakaudyogamitra.in” ಜಾಲತಾಣದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಕೂಡ ಇದೇ ತರನಾಗಿ ಮಾಹಿತಿ ಬೇಕಾಗಿದ್ದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ನಾವಿಲ್ಲಿ ನಿಮಗಂತಲೇ ಇದೇ ರೀತಿ ಮಾಹಿತಿಗಳನ್ನ ಎಲ್ಲರಿಗಿಂತ ಮುಂಚಿತವಾಗಿ ಒದಗಿಸುತ್ತೇವೆ ಹಾಗೆ ನೀವು ಇಲ್ಲಿ ಕೇವಲ ಒಂದೇ ಕ್ಲಿಕ್ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು.
KPSC Recruitment 2024- 945 Assistant Agriculture Officers Post
KPSC ನೇಮಕಾತಿ 2024 ಅಸಿಸ್ಟೆಂಟ್ ಅಗ್ರಿಕಲ್ಚರ್ ಹುದ್ದೆಗಳು:
Table of Contents
KPSC ನೇಮಕಾತಿ 2024 ಅಸಿಸ್ಟೆಂಟ್ ಅಗ್ರಿಕಲ್ಚರ್ 945 ಹುದ್ದೆಗಳು ಖಾಲಿ ಇದೆ ಇದರ ಕುರಿತಾಗಿ ಈ ಕೆಳಗಡೆ ಎಲ್ಲ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಎಲ್ಲ ಅಭ್ಯರ್ಥಿಗಳು ಈ ಮಾಹಿತಿಯಂತೆ ಮಾಡಿದ್ದೆ ಆದಲ್ಲಿ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟ್ ಲಿಂಕ್ ಆಗಿರಬಹುದು ಹಾಗೂ ಅಧಿಕೃತ ಅಧಿಸೂಚನೆ ಡೈರೆಕ್ಟ್ ಲಿಂಕ್ ಸಹ ನೀಡಲಾಗಿದೆ ಈ ಕೆಳಗಡೆ ಕ್ಲಿಕ್ ಮಾಡಿಕೊಂಡು ಡೌನ್ಲೋಡ್ ಮಾಡಿಕೊಳ್ಳಿ.
ಇಲಾಖೆ ಹೆಸರು..?
- (KPSC) ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರೇನು..?
- ಸಹಾಯಕ ಕೃಷಿ ಅಧಿಕಾರಿ ಹುದ್ದೆ (AAO)
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
- ಒಟಾರೆ 945 ಹುದ್ದೆಗಳು ಖಾಲಿ ಇದೆ
ಹೇಗೆ ಅರ್ಜಿ ಸಲ್ಲಿಸಬೇಕು..?

- ಆನ್ಲೈನ್ ಮೂಲಕ
ಉದ್ಯೋಗದ ಸ್ಥಳ ಎಲ್ಲಿ..?
- ಕರ್ನಾಟಕ
KPSC 945 Assistant Agriculture Officers Post Complete details
KPSC 945 ಅಸಿಸ್ಟೆಂಟ್ ಅಗ್ರಿಕಲ್ಚರ್ ಹುದ್ದೆಗಳ ಸಂಪೂರ್ಣ ವಿವರಣೆ:
ಇದರಲ್ಲಿ ಪ್ರಮುಖವಾಗಿ ಎರಡು ವಿಧ ಹುದ್ದೆಗಳು ಖಾಲಿ ಇದೆ, ಮೊದಲನೇದಾಗಿ ಕೃಷಿ ಅಧಿಕಾರಿಗಳು ಮತ್ತು ಎರಡನೇದಾಗಿ ಕೃಷಿ ಸಹಾಯಕ ಅಧಿಕಾರಿ ಹುದ್ದೆಗಳು.
- ಕೃಷಿ ಅಧಿಕಾರಿ ಇಲ್ಲಿ ಒಟ್ಟು 128 ಹುದ್ದೆಗಳು ಖಾಲಿ ಇದೆ
- ಸಹಾಯಕ ಕೃಷಿ ಅಧಿಕಾರಿಗಳು ಇಲ್ಲಿ ಒಟ್ಟು 817 ಹುದ್ದೆಗಳು ಖಾಲಿ ಇದೆ
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
KPSC ಅಧಿಕೃತ ಆದಿ ಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಎಲ್ಲ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ BSc, b.tech in food & science and technology ಅಥವಾ ಬಯೋಟೆಕ್ನಾಲಜಿ ಅಥವಾ ಕೃಷಿ ಇಂಜಿನಿಯರಿಂಗ್ ಮುಂತಾದ ವಿದ್ಯಾ ಅರ್ಹತೆಗಳು ಪೂರ್ಣಗೊಳಿಸಿರಬೇಕು ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ ಈ ಕೆಳಗಿನ ನೀಡಲಾಗಿದೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ನೋಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಿಮ್ಮ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೆ ಕನಿಷ್ಠ 38 ವರ್ಷದ ಒಳಗಡೆ ಇರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ಮಾಡಲಾಗಿದೆ:
ಹೌದು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ ವಯೋಮಿತಿ ಸಡಿಲಿಕೆ ಕುರಿತು ಮಾಹಿತಿ ಈ ಕೆಳಗಿನ ಜೊತೆ ಗಮನಿಸಿ.
- 2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
- ಒಂದುವೇಳೆ ಅಭ್ಯರ್ಥಿಗಳು ಅಂಗವಿಕಲ ಅಥವಾ ವಿಧವೆ ಅಭ್ಯರ್ಥಿಯಾಗಿದ್ದೆಯಾದಲ್ಲಿ ಇಂತಹ ಅಭ್ಯರ್ಥಿಗಳಿಗೆ 10 ವರ್ಷ
ಎಷ್ಟು ವೇತನ ನೀಡುತ್ತಾರೆ..?
ನೋಡಿ ಈ ಮೇಲ್ಗಡೆ ತಿಳಿಸಿರುವ ಹಾಗೆ ಪ್ರಮುಖವಾಗಿ ಎರಡು ಹುದ್ದೆಗಳು ಖಾಲಿ ಇದೆ ಮೊದಲನೆಯದಾಗಿ ಕೃಷಿ ಅಧಿಕಾರಿ ಹುದ್ದೆಗಳು ಹಾಗೂ ಎರಡನೆಯದಾಗಿ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಈ ವೇತನ ಶನಿ ಕುರಿತಾಗಿ ಕೃಷಿ ಅಧಿಕಾರಿ ಹುದ್ದೆ ಹಾಗೂ ಕೃಷಿ ಸಹಾಯಕ ಅಧಿಕಾರಿ ಹುದ್ದೆಗಳಿಗೆ ಎಷ್ಟು ವೇತನ ನೀಡಲಾಗಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಗಮನಿಸಬಹುದು.
- ಕೃಷಿ ಅಧಿಕಾರಿ ಹುದ್ದೆಗೆ ರೂ.43100-83900
- ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ 40900-78200
ಅರ್ಜಿ ಶುಲ್ಕ ಎಷ್ಟಿರುತ್ತೆ..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
- 2A,2B,3A,3B ಅಭ್ಯರ್ಥಿಗಳಿಗೆ ₹300
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ & ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ₹600
ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಉದಾಹರಣೆಗೆ ತಿಳಿಸುವುದಾದರೆ ಯುಪಿಐ ಅಥವಾ ನೆಟ್ ಬ್ಯಾಂಕಿಂಗ್.
ಆಯ್ಕೆ ವಿಧಾನ ಹೇಗೆ..?

ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಆಯ್ಕೆ ವಿಧಾನದ ಕುರಿತು ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನಿಸಬಹುದು.
- ನೋಡಿ ಮೊದಲನೇದಾಗಿ ತಿಳಿಸುವುದಾದರೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತೆ.
- ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಿಮಗಂತಲೇ ನಾವು ಈ ಕೆಳಗಡೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟ್ ಲಿಂಕ್ ಹಾಗೂ ಅಧಿಕೃತ ಅಧಿಸೂಚನೆಯ ನೋಟಿಫಿಕೇಶನ್ ಲಿಂಕ್ ಒದಗಿಸಿದ್ದೇವೆ, ಅದರ ಮೇಲೆ ಕ್ಲಿಕ್ ಮಾಡಿಕೊಂಡು ಡೌನ್ಲೋಡ್ ಮಾಡಿಕೊಂಡು ಅಧಿಕೃತ ಅಧಿಸೂಚನೆ ಸಂಪೂರ್ಣವಾಗಿ ಓದಿ ಹಾಗೆ ಅಧಿಕೃತ ವರ್ಗಿಸಲಾಗಿದೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
- ನಿಮ್ಮ ಮೊಬೈಲ್ ಮೂಲಕವೇ ಬೇಕಾದರೆ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು..?
ಕೃಷಿ ಅಧಿಕಾರಿ ಹುದ್ದೆ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಪ್ರಾರಂಭ ದಿನಾಂಕ ಹಾಗೂ ಅರ್ಜಿಕೊಂಡಿದ್ದೇನೆ ದಿನಾಂಕ ಈ ಕೆಳಗಿನ ನೀಡಲಾಗಿದೆ ಗಮನಿಸಬಹುದು ನಿಗದಿತ ದಿನಾಂಕದೊಳಗೆ ಎಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 7-10-2024
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 7-11-2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಈ ಕೆಳಗಡೆ ಕೃಷಿ ಅಧಿಕಾರಿ ಹುದ್ದೆ ಹಾಗೂ ಕೃಷಿ ಅಧಿಕಾರಿ ಸಹಾಯಕ ಸಂಧಿಗಳಿಗೆ ಸಂಬಂಧಪಟ್ಟಂತೆ ಅಧಿಕೃತ ಅಧಿಸೂಚನೆ ಡೈರೆಕ್ಟ್ ಲಿಂಕ್ ಮತ್ತು ಅರ್ಜಿ ಸಲ್ಲಿಸುವಂತಹ ಅಧಿಕೃತ ವೆಬ್ಸೈಟ್ link ಒದಗಿಸಲಾಗಿದೆ ಗಮನಿಸಿ.
ನೋಟಿಫಿಕೇಶನ್ RPC 👇👇
ನೋಟಿಫಿಕೇಶನ್ HK👇👇
ಅರ್ಜಿ ಸಲ್ಲಿಸುವ ಲಿಂಕ್ ಅಥವಾ ಅಧಿಕೃತ ವೆಬ್ಸೈಟ್ 👇👇