ನಮಸ್ಕಾರ ಸ್ನೇಹಿತರೆ, ಪ್ರಸ್ತುತ ಈ ಲೇಖನ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ KPTCL ನಲ್ಲಿ ಖಾಲಿ ಇರುವಂತಹ 2760 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದೆ. ಈ ಹುದ್ದೆಯ ಬಗ್ಗೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಹೌದು ಸ್ನೇಹಿತರೆ ಮೇಲೆ ತಿಳಿದಿರುವ ಹಾಗೆ ಕರ್ನಾಟಕ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ನೇಮಕಾತಿ ಅಧಿಸೂಚನೆಯನ್ನು ಇಲಾಖೆಯ ಬಿಡುಗಡೆ ಮಾಡಿದೆ. ನಾವೇನಾದರೂ ಯಾವುದಾದರೂ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮಲ್ಲಿ ಹಲವಾರು ಪ್ರಶ್ನೆಗಳು ಹುಟ್ಟುತ್ತವೆ ಅವುಗಳೆಂದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆಯೇನು…? ವಯೋಮಿತಿ ಎಷ್ಟಿರಬೇಕು…? ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಎಂಬ ಎಲ್ಲ ಪ್ರಶ್ನೆಗಳಿಗೆ ಇವತ್ತಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಉತ್ತರವನ್ನು ನೀಡಲಾಗಿದೆ ಆದ್ದರಿಂದ ತಪ್ಪದೆ ಈ ಲೆಕ್ಕವನ್ನು ಕೊನೆಯವರೆಗೂ ಓದಿ…
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ karnatakaudyogamitra.in ಜಾಲತಾಣದ ಮೂಲಕ ನಾವು ಪ್ರತಿದಿನ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮತ್ತು ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ನೀವು ಆ ಎಲ್ಲಾ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದೆಯಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್, ಟೆಲಿಗ್ರಾಂ ಚಾನೆಲ್, ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಆಗಿ ಜೊತೆಗೆ ಯುಟ್ಯೂಬ್ ಚಾನೆಲ್ subscribe ಮಾಡಿ.
KPTCL Recruitment 2024 :
ಸಂಸ್ಥೆಯ ಹೆಸರು : ಕರ್ನಾಟಕ ವಿದ್ಯುತ್ ಸರಬರಾಜು ಇಲಾಖೆ
ಹುದ್ದೆಯ ಹೆಸರು : ಜೂನಿಯರ್ ಸ್ಟೇಷನ್ ಅಟೆಂಡರ್ ಮತ್ತು ಜೂನಿಯರ್ ಪವರ್ಮೆನ್
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 2760
ವಿದ್ಯಾರ್ಹತೆ :
ಸ್ನೇಹಿತರೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 10ನೇ ತರಗತಿಯನ್ನು ಪಾಸ್ ಆಗಿರಬೇಕು.
ವಯೋಮಿತಿ :
ಸ್ನೇಹಿತರೆ ಇಲಾಖೆಯು ತಿಳಿಸಿರುವ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಆಗಿರಬೇಕು ಮತ್ತು ಗರಿಷ್ಠ ವಯಸ್ಸು 35 ರ ಒಳಗಿರಬೇಕು. ಮತ್ತು ಇಷ್ಟೇ ಅಲ್ಲದೆ ವರ್ಗದ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇರುತ್ತದೆ.
2A , 2B , 3A , 3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 38.
SC ಮತ್ತು ST ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 40.
ಆದಕಾರಣ ನೀವು ಯಾವ ಹುದ್ದೆಗಾದರೂ ಅರ್ಜಿ ಸಲ್ಲಿಸುವ ಮೊದಲು ವಯೋಮಿತಿ ಸಡಲಿಕ್ಕೆಯನ್ನು ತಿಳಿದುಕೊಂಡು ಆ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- 10ನೇ ತರಗತಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಗಾತ್ರದ ಫೋಟೋ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 21 ಅಕ್ಟೋಬರ್ 2024
ಅರ್ಜಿ ಸಲ್ಲಿಕೆ ಗೆ ಕೊನೆ ದಿನಾಂಕ : 20 ನವೆಂಬರ್ 2024
ಅರ್ಜಿ ಶುಲ್ಕ ಭರಿಸಲು ಕೊನೆಯ ದಿನಾಂಕ : 25 ನವಂಬರ್ 2024
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟು…?
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 590/- ರೂ.
2A , 2B , 3A , 3B ವರ್ಗದ ಅಭ್ಯರ್ಥಿಗಳಿಗೆ : 614/- ರೂ.
SC ಮತ್ತು ST ವರ್ಗದ ಅಭ್ಯರ್ಥಿಗಳಿಗೆ : 378/- ರೂ.
ಪ್ರಮುಖ ಲಿಂಕ್ ಗಳು :
ನೋಟಿಫಿಕೇಶನ್ ಲಿಂಕ್ | Click Here |
ಅಧಿಕೃತ ವೆಬ್ ಸೈಟ್ ಲಿಂಕ್ | Click Here |
ಅಪ್ಲೈ ಲಿಂಕ್ ( Apply Link ) | Click Here |
ಸ್ನೇಹಿತರೆ ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಅಪ್ಲೈ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಮೇಲೆ ನೀಡಿರುವ ಎಲ್ಲಾ ದಾಖಲೆಗಳೊಂದಿಗೆ ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.