ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ Lectrix ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಹೌದು ಸ್ನೇಹಿತರೆ ಇದೀಗ Lectrix ಕಂಪನಿಯು ತನ್ನ ನೂತನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇವತ್ತಿನ ಈ ಒಂದು ಲೇಖನದಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ನ ಬಗ್ಗೆ ಮಾಹಿತಿ…! ಈ ಎಲೆಕ್ಟ್ರಿಕ್ ಸ್ಕೂಟರ್ ನ ಮೈಲೇಜ್…! ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬೆಲೆ ಎಷ್ಟು…! ಎಂಬ ಎಲ್ಲ ಪ್ರಶ್ನೆಗಳ ಬಗ್ಗೆ ಇವತ್ತಿನ ಈ ಲೇಖನದ ಮೂಲಕ ಸಂಪೂರ್ಣ ವಿವರವಾಗಿ ಉತ್ತರವನ್ನು ನೀಡಲಾಗಿದೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ…
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ karnatakaudyogamitra.in ಜಾಲತಾಣದ ಮೂಲಕ ನಾವು ಪ್ರತಿದಿನ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮತ್ತು ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ನೀವು ಆ ಎಲ್ಲಾ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದೆಯಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್, ಟೆಲಿಗ್ರಾಂ ಚಾನೆಲ್, ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಆಗಿ ಜೊತೆಗೆ ಯುಟ್ಯೂಬ್ ಚಾನೆಲ್ subscribe ಮಾಡಿ.
Lectrix EV SX25 ಎಲೆಕ್ಟ್ರಿಕ್ ಸ್ಕೂಟರ್ ನ ಬಗ್ಗೆ ಮಾಹಿತಿ :

ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ Lectrix ಕಂಪನಿಯು ತನ್ನ ನೂತನ ಎಲೆಕ್ಟ್ರಿಕ್ ಸ್ಕೂಟರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಇದರ ಹೆಸರು Lectrix EV SX25 ಎಂಬ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನ ಬಿಡುಗಡೆ ಮಾಡಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 1.4kWh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ ಇದಕ್ಕಾಗಿ 400w ಪೀಕ್ ಪವರ್ ಹೊಂದಿರುವಂತಹ ಶಕ್ತಿಯುತವಾದ ಮೊಟ್ಟರನ್ನು ಸಹ ಅಳವಡಿಸಲಾಗಿದೆ.
ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಒಂದು ಬಾರಿ ಸಂಪೂರ್ಣವಾಗಿ ಚಾರ್ಜ್ ಮಾಡಿದರೆ 60km ಗಳವರೆಗೆ ಮೈಲೇಜ್ ಅನ್ನು ನೀಡುತ್ತದೆ ಹಾಗೂ ಪ್ರತಿ ಗಂಟೆಗೆ 25ಕಿಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಈ ಎಲೆಕ್ಟ್ರಿಕ್ ಸ್ಕೂಟರ್ ಹೊಂದಿದೆ.
ಈ Lectrix EV SX25 ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಎಷ್ಟು :
ಸ್ನೇಹಿತರೆ ಈಗ ನಾವು Lectrix ಕಂಪನಿಯ ಹೊಸ Lectrix EV SX25 ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆಯ ಬಗ್ಗೆ ತಿಳಿದುಕೊಳ್ಳುವುದಾದರೆ. ಕಡಿಮೆ ಬಜೆಟ್ ನಲ್ಲಿ ಲಭ್ಯವಿರುವಂತಹ ಶಕ್ತಿಯುತವಾದ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಆಧುನಿಕ ವೈಶಿಷ್ಟ್ಯಗಳೊಂದಿಗೆ ಆಕರ್ಷಕ ವಿನ್ಯಾಸ ಮತ್ತು ಆಕರ್ಷಕ ಕಾರ್ಯವನ್ನು ಈ ಸ್ಕೂಟರ್ ಹೊಂದಿದೆ. ಇದೀಗ ನಾವು ಈ ಎಲೆಕ್ಟ್ರಿಸ್ ಕೋಟನ್ನು ಬೆಲೆಯ ಬಗ್ಗೆ ತಿಳಿಯುವುದಾದರೆ ಈ ಹೊಸ Lectrix EV SX25 ಎಲೆಕ್ಟ್ರಿಕ್ ಸ್ಕೂಟರ್ ಕೇವಲ 54,499/- ರೂಪಾಯಿಗಳಿಗೆ ಲಭವಿದೆ. ಮತ್ತು ಈ ಎಲೆಕ್ಟ್ರಿಕ್ ಸ್ಕೂಟರ್ ನಾ ಟಾಪ್ ವೇರಿಯಂಟ್ ನ ಬೆಲೆಯು 67,999/- ರೂಪಾಯಿಗಳು.

Lectrix EV SX25 ಎಲೆಕ್ಟ್ರಿಕ್ ಸ್ಕೂಟರ್ ನ EMI ಪ್ಲಾನ್ :
ಸ್ನೇಹಿತರೆ ಈಗ ನಾವು Lectrix ಕಂಪನಿಯ ಹೊಸ Lectrix EV SX25 ಎಲೆಕ್ಟ್ರಿಕ್ ಸ್ಕೂಟರ್ ನ EMI ಪ್ಲಾನ್ ನ ಬಗ್ಗೆ ತಿಳಿಯುವುದಾದರೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕರೆಸಲು ಕೇವಲ 6,000 ರೂಪಾಯಿಗಳ ಡೌನ್ ಪೇಮೆಂಟ್ ಅನ್ನು ಮಾಡಬೇಕಾಗುತ್ತದೆ. ಡೌನ್ ಪೇಮೆಂಟನ್ನು ಮಾಡಿದ ನಂತರ ನೀವು ಈ ಸ್ಕೂಟರ್ ಅನ್ನು ನಿಮ್ಮ ಮನೆಗೆ ತೆಗೆದುಕೊಂಡು ಹೋಗಬಹುದು. ಇದಾದ ನಂತರ ಪ್ರತಿ ತಿಂಗಳು ನೀವು 9.7% ಬಡ್ಡಿದರದಲ್ಲಿ ಮೂರು ವರ್ಷಗಳವರೆಗೆ ಇನ್ನುಳಿದ ಹಣವನ್ನು EMI ಮೂಲಕ ಭರಿಸಬೇಕಾಗುತ್ತದೆ.