ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಕೇವಲ 500 ರೂಪಾಯಿಗಳಲ್ಲಿ ಗ್ಯಾಸ್ ಸಿಲಿಂಡರನ್ನು ಹೇಗೆ ಪಡೆದುಕೊಳ್ಳುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ…LPG Gas Cylinder
ಹೌದು ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಕೇಂದ್ರ ಸರ್ಕಾರವು ಕೇವಲ 500 ರೂಪಾಯಿಗಳಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಒದಗಿಸುತ್ತಿದೆ. ಹಾಗಾದರೆ ಅದು ಯಾವ ಯೋಜನೆ ಮತ್ತು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು…? ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು…? ಎಂಬುವುದರ ಬಗ್ಗೆ ಮತ್ತು ನಿಮ್ಮಲ್ಲಿರುವ 10 ಹಲವಾರು ಪ್ರಶ್ನೆಗಳ ಬಗ್ಗೆ ಈ ಒಂದು ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ತಪ್ಪದೇ ಕೊನೆಯವರೆಗೂ ಓದಿ…
ಹೌದು ಸ್ನೇಹಿತರೆ, ನಿಮಗೆಲ್ಲ ತಿಳಿದಿರುವ ಹಾಗೆ ನಾವು ಒಂದು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಅನ್ನು ಬುಕ್ ಮಾಡಬೇಕು ಅಥವಾ ಖರೀದಿಸಬೇಕಾದರೆ ನಮಗೆ ಕೇವಲ 20 ರೂಪಾಯಿಗಳ ಸಬ್ಸಡಿಯು ಕೂಡ ಸಿಗುವುದಿಲ್ಲ. ಹಾಗೂ ಒಂದು ಒಳ್ಳೆ ಸಿಕ್ಕರೆ ಅದು 1,000 ರೂಪಾಯಿ ಒಳಗಡೆ ಬರುವುದಿಲ್ಲ. ಈಗಾಗಲೇ ಕೇಂದ್ರ ಸರ್ಕಾರವು ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ಯೋಜನೆ ಎಂಬ ಒಂದು ಯೋಜನೆಯನ್ನು ಜಾರಿಗೆ ತಂದಿದೆ.
ಹೌದು ಸ್ನೇಹಿತರೆ, ಈ ಯೋಜನೆ ಹಳೆ ಯೋಜನೆಯೇ ಆಗಿರಬಹುದು ಆದರೆ ಈ ಯೋಜನೆಯ ಬಗ್ಗೆ ಬಹಳ ಜನರಿಗೆ ಮಾಹಿತಿ ಇರುವುದಿಲ್ಲ. ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಲಾಗಿದೆ. ಮತ್ತು ಈ ಯೋಜನೆಯ ಅಡಿಯಲ್ಲಿ ಕೇವಲ 500 ರೂಪಾಯಿಗಳಿಗೆ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಅನ್ನು ನೀವು ಪಡೆದುಕೊಳ್ಳಬಹುದು. ಮತ್ತು ಈ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಕಳುಹಿಸಲು ನಿಮಗೆ ಸಬ್ಸಿಡಿ ಹಣ ಕೂಡ ಸಿಗುತ್ತದೆ.
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ : ( LPG Gas Cylinder )
Table of Contents
ಹೌದು ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ಕೇಂದ್ರ ಸರ್ಕಾರವು ದೇಶದ ಜನರಿಗಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ ಕೇಂದ್ರ ಸರ್ಕಾರವು ಉಜ್ವಲ ಯೋಜನೆ ಎಂಬ ಒಂದು ಯೋಜನೆಯನ್ನು ದೇಶದ ಜನರಿಗಾಗಿ ಜಾರಿಗೆ ತಂದಿದೆ. ಈ ಯೋಜನೆಯನ್ನು ಜಾರಿಗೆ ತರಲು ಮೂಲ ಉದ್ದೇಶವೇನೆಂದರೆ ನಮ್ಮ ದೇಶದಲ್ಲಿ ಹಲವಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ನಮ್ಮ ದೇಶದಲ್ಲಿ ಹಿಂದಿನ ಕಾಲದಿಂದಲೂ ಒಲೆಯಲ್ಲಿ ಅಡುಗೆ ಮಾಡುತ್ತಿದ್ದರು.
ಮತ್ತು ಹೀಗೂ ಸಹ ಕೆಲ ಮನೆಗಳಲ್ಲಿ ಮಹಿಳೆಯರು ಒಲೆಯಲ್ಲಿ ಅಡುಗೆಯನ್ನು ಮಾಡುತ್ತಿದ್ದಾರೆ. ಇದು ಅತಿ ಹೆಚ್ಚಾಗಿ ಕಂಡುಬರುವುದು ಹಳ್ಳಿಗಳಲ್ಲಿ. ಒಲೆಯಿಂದ ಅಡುಗೆ ಮಾಡುವುದರಿಂದ ಮಹಿಳೆಯರ ಶ್ವಾಸಕೋಶಕ್ಕೆ ತುಂಬಾ ಹಾನಿ ಉಂಟಾಗುತ್ತದೆ ಮತ್ತು ಮನೆಯಲ್ಲಿ ಸಣ್ಣ ಮಕ್ಕಳಿದ್ದರೆ ಅವರಿಗೂ ಸಹ ಒಲೆಯಿಂದ ಬರುವ ಹೊಗೆಯಿಂದ ತುಂಬಾ ತೊಂದರೆ ಉಂಟಾಗುತ್ತದೆ. ಈ ತೊಂದರೆಯನ್ನು ತಪ್ಪಿಸಲು ಕೇಂದ್ರ ಸರ್ಕಾರವು ಈ ಉಜ್ವಲ ಯೋಜನೆಯನ್ನು ಜಾರಿಗೆ ತಂದಿತು.
ಈ ಯೋಜನೆ ಅಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಅರ್ಜಿಯನ್ನು ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ನೊಂದಿಗೆ ಉಚಿತ ಸ್ಟವ್ ಅನ್ನು ಸಹ ಪಡೆದುಕೊಳ್ಳಬಹುದು. ಎಲ್ಪಿಜಿ ಗ್ಯಾಸ್ ಸಿಲೆಂಡರ್ ನಲ್ಲಿ ಅಡುಗೆ ಮಾಡುವುದರಿಂದ ಮಹಿಳೆಯರಿಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ಮತ್ತು ಇದರಲ್ಲಿ ಅಡುಗೆ ಮಾಡಲು ಸಮಯ ಹೆಚ್ಚು ಹಾಳಾಗುವುದಿಲ್ಲ. ಕಡಿಮೆ ಸಮಯದಲ್ಲಿ ಹೆಚ್ಚಿನ ಅಡುಗೆಯನ್ನು ಮಾಡಬಹುದು.
ಈ ಒಂದು ಮುಖ್ಯ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಉಜ್ವಲ ಯೋಜನೆಯನ್ನು ವಿಶೇಷವಾಗಿ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಕುಟುಂಬಗಳಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೊಂದಿಗೆ ಉಚಿತಷ್ಟವನ್ನು ಕೂಡ ನೀಡಲಾಗುತ್ತಿದೆ. ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು ಗ್ಯಾಸ್ ಸಿಲೆಂಡರ್ ಅನ್ನು ಪಡೆದುಕೊಳ್ಳಲು 300 ರೂಪಾಯಿಗಳ ಸಬ್ಸಿಡಿ ಹಣವನ್ನು ಸಹ ನೀಡಲಾಗುತ್ತದೆ. ಇದರಿಂದ ಬಡ ಕುಟುಂಬಗಳು ಕೇವಲ 500 ರೂಪಾಯಿಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು…?
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಕೇಂದ್ರ ಸರ್ಕಾರವು ಉಜ್ವಲ್ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಉಚಿತ ಸ್ಟವ್ ಅನ್ನು ಕೂಡ ನೀಡುತ್ತಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು ಏನು ಎಂದು ಈಗ ತಿಳಿಯೋಣ ಬನ್ನಿ…
- ಅಭ್ಯರ್ಥಿ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಆಧಾರ್ ನಲ್ಲಿರುವ ಮೊಬೈಲ್ ಸಂಖ್ಯೆ
- ಇತ್ತೀಚಿನ ಭಾವಚಿತ್ರ
ಸ್ನೇಹಿತರೆ ನೀವೇನಾದರೂ ಈ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಎಲ್ಲ ಧಾಖಲೆಗಳು ನಿಮ್ಮ ಬಳಿ ಇರಬೇಕು. ಎಲ್ಲ ದಾಖಲೆಗಳು ಸರಿಯಾಗಿದ್ದರೆ ಮಾತ್ರ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಇಲ್ಲವಾದರೆ ಈ ಯೋಜನೆ ಅಡಿ ನಿಮಗೆ ಉಚಿತ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಸಿಗುವುದಿಲ್ಲ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದಂತಹ ಅರ್ಹತೆಗಳೇನು…?
ಸ್ನೇಹಿತರೆ ನೀವು ಈ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೇಂದ್ರ ಸರ್ಕಾರವು ಕೆಲ ಅರ್ಹತೆಗಳನ್ನು ತಿಳಿಸಿದೆ. ಅವುಗಳು ನಿಮ್ಮಲ್ಲಿದ್ದರೆ ಮಾತ್ರ ನೀವು ಈ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ ಇಲ್ಲವಾದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ. ಕೇಂದ್ರ ಸರ್ಕಾರ ತಿಳಿಸಿರುವ ಅರ್ಹತೆಗಳೇನು ಎಂದು ಈಗ ತಿಳಿಯೋಣ ಬನ್ನಿ…
- ಈ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
- ಈ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಆಗಿರಬೇಕು ಮತ್ತು ಗರಿಷ್ಠ ವಯಸ್ಸು 59 ರ ಒಳಗಿರಬೇಕು.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ಮೀರಿರಬಾರದು.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮೊದಲು ಯಾವುದೇ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಹೊಂದಿರಬಾರದು.
ಸ್ನೇಹಿತರೆ ಮೇಲೆ ತಿಳಿಸಿರುವ ಅರ್ಹತೆಗಳು ನಿಮ್ಮಲ್ಲಿದ್ದರೆ ನೀವು ಕೂಡ ಈ ಉಜ್ವಲ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಮತ್ತು ಈ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ನೊಂದಿಗೆ ಸ್ಟೌವನ್ನು ಕೂಡ ಪಡೆದುಕೊಳ್ಳಬಹುದು. ಹಾಗಿದ್ದರೆ ತಕ್ಷಣವೇ ತಡ ಮಾಡದೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :
ಸ್ನೇಹಿತರೆ ಮೇಲೆ ನೀಡಿರುವ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನೇರವಾಗಿ ನಿಮ್ಮ ಮೊಬೈಲ್ ಮೂಲಕ ಪಡೆದುಕೊಳ್ಳಬಹುದು ಅಥವಾ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಹೋಗಿ ನಿಮ್ಮ ಎಲ್ಲ ದಾಖಲೆಗಳನ್ನು ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ದಿನನಿತ್ಯ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು.
FAQ
ಈ ಯೋಜನೆ ಹೆಸರೇನು..?
ಪ್ರಧಾನ ಮಂತ್ರಿ ಉಜ್ವಲ ಯೋಜನೆ.
ಈ ಯೋಜನೆ ಯಾರು ಜಾರಿಗೆ ತಂದಿದ್ದಾರೆ..?
ಕೇಂದ್ರ ಸರ್ಕಾರ.