ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಹೊಸ ಮತ್ತು ಹಳೆಯ ರೇಷನ್ ಕಾರ್ಡ್ ಗಳನ್ನು ಮನೆಯಲ್ಲಿ ಕುಳಿತುಕೊಂಡು ಏನು ಮಾಡಿ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಒಂದು ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ…Ration Card Update
ಹೌದು ಸ್ನೇಹಿತರೆ ಭಾರತದಲ್ಲಿ ವಿಶೇಷವಾಗಿ ಅದರಲ್ಲೂ ಕರ್ನಾಟಕದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಮತ್ತು ಸಬ್ಸಿಡಿ ಹಣಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ನೀವು ಕೇವಲ ರೇಷನ್ ಕಾರ್ಡ್ ನಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು. ಉದಾಹರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಬಿಪಿಎಲ್ ರೇಷನ್ ಕಡ್ಡಾಯವಾಗಿದೆ. ಆದರೆ ಈ ರೇಷನ್ ಕಾರ್ಡ್ ಇರದ ಕಾರಣ ಹಲವಾರು ಜನರು ಸರ್ಕಾರ ಜಾರಿಗೆ ತರುತ್ತಿರುವ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.
ಹೀಗಾಗಿ ಹಲವಾರು ನವದಂಪತಿಗಳು ಮತ್ತು ಇನ್ನು ಹಲವಾರು ಕುಟುಂಬಗಳು ರಾಜ್ಯದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡಗಳಿಗೆ ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳಲ್ಲಿ ಅವಕಾಶ ನೀಡಲಿದೆ. ಇವತ್ತಿನ ಈ ಒಂದು ಲೇಖನದಲ್ಲಿ ನಾವು ಹೊಸ ರೇಷನ್ ಕಾರ್ಡಿಗೆ ಹೇಗೆ ಅರ್ಜಿಯನ್ನು ಸಲ್ಲಿಸುವುದು ಮತ್ತು ಆನ್ಲೈನ್ ಮೂಲಕವೇ ಹೇಗೆ ಆಚರಿಸಬಹುದು ಮತ್ತು ಅದನ್ನು ಮನೆಯಲ್ಲಿಯೇ ಕುಳಿತು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ವಿವರವಾಗಿ ಇವತ್ತಿನ ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ…

ಇವತ್ತಿನ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿದಾಗ ಮಾತ್ರ ನಿಮ್ಮ ಮನೆಯಲ್ಲಿ ಕುಳಿತು ಹೊಸ ರೇಷನ್ ಕಾರ್ಡಿಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಹೊಸ ರೇಷನ್ ಕಾರ್ಡನ್ನು ನಿಮ್ಮ ಮೊಬೈಲ್ ಮೂಲಕವೇ ಹೇಗೆ ಡೌನ್ಲೋಡ್ ಮಾಡುವುದು ಎಂದು ನಿಮಗೆ ತಿಳಿಯುತ್ತದೆ. ಈ ಲೇಖನವನ್ನು ಅರ್ಧಂಬರ್ಧ ಓದಿದರೆ ನಿಮಗೆ ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ…
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? ( Ration Card Update )
Table of Contents
ಸ್ನೇಹಿತರೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳಿಗೆ ಕೆಲ ಅರ್ಹತೆಗಳನ್ನು ತಿಳಿಸಿದೆ. ರಾಜ್ಯ ಸರ್ಕಾರ ಅರ್ಹತೆ ಗಳನ್ನು ನೀವು ಹೊಂದಿದಾಗ ಮಾತ್ರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀವು ಅರ್ಹರಾಗಿರುತ್ತೀರಿ. ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವ ಯಾವ ಅರ್ಹತೆಗಳನ್ನು ತಿಳಿಸಿ ಎಂದು ಈಗ ನೋಡೋಣ ಬನ್ನಿ.
- ಮೊದಲು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ನೀವು ರಾಜ್ಯ ಸರ್ಕಾರ ತಿಳಿಸಿದ ಪ್ರಕಾರ ನೀವು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ರಾಜ್ಯ ಸರ್ಕಾರವು ತಿಳಿಸಿದ ಪ್ರಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀವು ಈಗಾಗಲೇ ಯಾವುದೇ ರೇಷನ್ ಕಾರ್ಡನ್ನು ಹೊಂದಿರಬಾರದು.
- ರಾಜ್ಯ ಸರ್ಕಾರವು ತಿಳಿಸಿರುವ ಪ್ರಕಾರ ನವ ದಂಪತಿಗಳು ಮತ್ತು ಹೊಸ ಮನೆಗೆ ಸ್ಥಳಾಂತರಗೊಂಡ ಕುಟುಂಬದವರು ಅರ್ಜಿಯನ್ನು ಸಲ್ಲಿಸಬಹುದು.
ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದಾಗ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತೀರಿ. ಇಲ್ಲವಾದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಮತ್ತು ನಿಮ್ಮ ಅರ್ಜಿಯನ್ನು ರದ್ದು ಮಾಡಲಾಗುತ್ತದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…?

- ಆಧಾರ್ ಕಾರ್ಡ್ ( ಕುಟುಂಬದ ಎಲ್ಲ ಸದಸ್ಯರಾಧಾರ್ ಕಾರ್ಡ್ )
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ ( ಕುಟುಂಬದ ಎಲ್ಲಾ ಸದಸ್ಯರ ಫೋಟೋ )
- ಮೊಬೈಲ್ ಸಂಖ್ಯೆ
ಮೇಲೆ ನೀಡಿರುವ ಎಲ್ಲ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನಂತರ ನೀವು ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಅಥವಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಲು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಿದ ಸೂಚನೆಗಳನ್ನು ಅನುಸರಿಸಿ.
ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು. ಮತ್ತು ಎಲ್ಲಾ ದಾಖಲೆಗಳು ಇದಾವೋ ಅಥವಾ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಮಾತ್ರ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಒಂದು ವೇಳೆ ನಿಮ್ಮ ದಾಖಲೆಗಳು ಏನಾದರೂ ತಪ್ಪಾಗಿದ್ದರೆ ನೀವು ಸಲ್ಲಿಸಿದ ಅರ್ಜಿಯನ್ನು ರದ್ದು ಮಾಡಲಾಗುತ್ತದೆ. ಆದ್ದರಿಂದ ನಿಮ್ಮ ಎಲ್ಲ ದಾಖಲೆಗಳನ್ನು ಸರಿಯಾಗಿ ಚೆಕ್ ಮಾಡಿಕೊಂಡು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ.
ಈಗಾಗಲೇ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದರೆ ಅದರ ಸ್ಥಿತಿಯನ್ನು ಹೀಗೆ ಚೆಕ್ ಮಾಡಿಕೊಳ್ಳಿ :
ಸ್ನೇಹಿತರೆ ನೀವೇನಾದರೂ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು. ನಿಮ್ಮ ಮೊಬೈಲ್ ನೋಡ್ಬೇಡಿ ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಈಗ ತಿಳಿಯೋಣ ಬನ್ನಿ…
ಇದರ ಮೇಲೆ ಕ್ಲಿಕ್ ಮಾಡಿ.
ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಲು ನೀವು ಮೊದಲು ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ನಂತರ ಅದು ನಿಮಗೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತದೆ. ಅಲ್ಲಿ ನೀವು ಎಡಬದಿಯಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ ಅಲ್ಲಿ ಡ್ರಾಪ್ಡೌನ್ ಆಯ್ಕೆಗಳಿಂದ ಅಪ್ಲಿಕೇಶನ್ ಸ್ಥಿತಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ನಿಮ್ಮ ರೇಷನ್ ಕಾರ್ಡ್ ತಿಥಿಯನ್ನು ತಿಳಿಯಲು ನಿಮ್ಮ ಅಪ್ಲಿಕೇಶನ್ ನಂಬರ್ ಅಥವಾ ನಿಮ್ಮ ನೊಂದಾಯಿತ ಮೊಬೈಲ್ ನಂಬರ್ ಅನ್ನು ಭರ್ತಿ ಮಾಡಿ.
ನಂತರ ನೀವು ನಿಮ್ಮ ಜಿಲ್ಲೆ ಮತ್ತು ತಾಲೂಕು ವಿವರಗಳನ್ನು ಭರ್ತಿ ಮಾಡಿ ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳಬಹುದು.
ಹೊಸ ರೇಷನ್ ಕಾರ್ಡನ್ನು ಮೊಬೈಲ್ ಮೂಲಕವೇ ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ?

ಸ್ನೇಹಿತರೆ ಹೊಸ ರೇಷನ್ ಕಾರ್ಡನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮ್ಮ ಮೊಬೈಲ್ ಮೂಲಕ ಹೊಸ ರೇಷನ್ ಕಾರ್ಡ್ ಅನ್ನು ಹೇಗೆ ಡೌನ್ಲೋಡ್ ಮಾಡುವುದು ಎಂದು ಈಗ ತಿಳಿಯೋಣ ಬನ್ನಿ…
ಮೊದಲಿಗೆ ನೀವು ನಾವು ಮೇಲೆ ನೀಡಿರುವ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಇಲಾಖೆಯ ಅಧಿಕೃತ ಗೆ ಭೇಟಿ ನೀಡಬೇಕಾಗುತ್ತದೆ.
ನಂತರ ಅದರಲ್ಲಿ ನೀವು ಇ- ರೇಷನ್ ಕಾರ್ಡ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಪಡಿತರ ಚೀಟಿಯ ಸಂಖ್ಯೆಯನ್ನು ಅಲ್ಲಿ ನಮೂದಿಸಿ ಮತ್ತು ಹೋಗಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ನಂತರ ನಿಮ್ಮ ಕುಟುಂಬದ ಎಲ್ಲಾ ವಿವರಗಳನ್ನು ಸರಿಯಾಗಿ ಪರಿಶೀಲಿಸಿ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ.
ನಿಮ್ಮ ನೊಂದಾಯಿತ ಸಂಖ್ಯೆಗೆ ಒಂದು OTP ಬಂದಿರುತ್ತದೆ ಅದನ್ನು ಅಲ್ಲಿ ನಮೂದಿಸಿ. ನೀವು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ರೇಷನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :
ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಎಲ್ಲ ದಾಖಲೆಗಳನ್ನು ನೀಡಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಎಲ್ಲ ದಾಖಲೆಗಳನ್ನು ನೀಡಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
FAQ
ಹೊಸ ರೇಷನ್ ಕಾರ್ಡ್ ಗೆ ಹೇಗೆ ಅರ್ಜಿ ಸಲ್ಲಿಸುವುದು…?
ಆನ್ಲೈನ್ ಮೂಲಕ
ರೇಷನ್ ಕಾರ್ಡನ್ನು ನಮ್ಮ ಮೊಬೈಲ್ ಮೂಲಕವೇ ಡೌನ್ಲೋಡ್ ಮಾಡಿಕೊಳ್ಳಬಹುದೇ…?
ಹೌದು ನೀವು ನಿಮ್ಮ ಮೊಬೈಲ್ ಮೂಲಕ ನಿಮ್ಮ ರೇಷನ್ ಕಾರ್ಡ್ ಅನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು…