ನಮಸ್ಕಾರ ಸ್ನೇಹಿತರೇ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ ತಯಾರಿಕಾ ಕಂಪನಿಯು ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ಎಲೆಕ್ಟ್ರಿಕ್ ಸ್ಕೂಟರ್ನ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಓಲಾ ಕಂಪನಿಯು ದೀಪಾವಳಿ ಹಬ್ಬದ ಪ್ರಯುಕ್ತ ಇದೀಗ ತನ್ನ ಎಲೆಕ್ಟ್ರಿಕ್ ಸ್ಕೂಟರ್ನ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ನೀಡುತ್ತಿದೆ. ಓಲಾ ಕಂಪನಿಯ Ola S1 Pro ಎಂಬ ಎಲೆಕ್ಟ್ರಿಕ್ ಸ್ಕೂಟರ್ನ ಮೇಲೆ ಈ ಕಂಪನಿಯು ಭರ್ಜರಿ ಡಿಸ್ಕೌಂಟ್ ಅನ್ನು ನೀಡಿದೆ. 1.20 ಲಕ್ಷ ರೂಪಾಯಿಗಳ ವಾಹನವನ್ನು ಕೇವಲ ₹99,999/- ರೂಪಾಯಿಗಳಿಗೆ ಖರೀದಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ…
ಸ್ನೇಹಿತರೆ ನಾವು ದಿನನಿತ್ಯ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಗಳ ಬಗ್ಗೆ ಹಾಗೂ ಮೊಬೈಲ್ ರಿಚಾರ್ಜ್ ಗಳ ಬಗ್ಗೆ ಮಾಹಿತಿಯನ್ನು ನಮ್ಮ Karnatakaudyogamitra.in ಜಾಲತಾಣದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ.
OLA S1 Pro Electric Scooter ನ ಬಗ್ಗೆ ಮಾಹಿತಿ !
ಸ್ನೇಹಿತರೆ ಈಗ ನಾವು ಈ ಓಲಾ ಕಂಪನಿಯ OLA S1 ಎಲೆಕ್ಟ್ರಿಕ್ ಸ್ಕೂಟರ್ ನ ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ. ಈ Ola S1 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಓಲಾ ಕಂಪನಿಯು ಬಿಡುಗಡೆ ಮಾಡಿದೆ. ಈ ಸ್ಕೂಟರ್ ನಲ್ಲಿ ಎರಡು ಬಗೆಯ ಸ್ಕೂಟರ್ ಗಳು ಬರುತ್ತವೆ. ಅದರಲ್ಲಿ ಮೊದಲನೆಯದಾಗಿ Ola S1 ಮತ್ತು ಎರಡನೆಯದಾಗಿ Ola S1 Pro. ಈ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಓಲಾ ಕಂಪನಿಯು ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದರ ಪೈಕಿ ಓಲಾ ಕಂಪನಿಯು ಇದೀಗ Ola S1 ಎಲೆಕ್ಟ್ರಿಕ್ ಸ್ಕೂಟರ್ ಭರ್ಜರಿ ಆಫರ್ ನೊಂದಿಗೆ ಗ್ರಾಹಕರಿಗೆ ನೀಡಲು ಮುಂದಾಗಿದೆ.
Ola S1 Pro electric Scooter ನ ಬ್ಯಾಟರಿ ಸಾಮರ್ಥ್ಯ ಮತ್ತು ಸ್ಪೀಡ್ ರೆಂಟ್ !
ಸ್ನೇಹಿತರೆ ಇದೀಗ ನಾವು ಓಲಾ ಕಂಪನಿಯ Ola S1 Pro ಎಲೆಕ್ಟ್ರಿಕ್ ಸ್ಕೂಟರ್ ನ ಬ್ಯಾಟರಿ ಸಮರ್ಥ್ಯದ ಬಗ್ಗೆ ತಿಳಿದುಕೊಳ್ಳುವುದಾದರೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 2.98kw ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದನ್ನು ಚಾರ್ಜ್ ಮಾಡಲು 4 ರಿಂದ 5 ಗಂಟೆಗಳ ಸಮಯ ಬೇಕಾಗುತ್ತದೆ. ಈ ಸ್ಕೂಟರ್ ಕೇವಲ ಒಂದು ಬಾರಿ ಚಾರ್ಜ್ ಮಾಡಿದರೆ 121 ಕಿಲೋಮೀಟರ್ಗಳವರೆಗೆ ಮೈಲೇಜ್ ನೀಡುತ್ತದೆ. ಅಂದರೆ ಒಂದು ಬಾರಿ ಚಾರ್ಜ್ ಮಾಡಿದರೆ 121 ಕಿಲೋಮಿಟರ್ ಗಳವರೆಗೆ ಆರಾಮಾಗಿ ಚಲಾಯಿಸಬಹುದು. ಇದರ ಗರಿಷ್ಠ ವೇಗವು 110 ಕಿಲೋಮಿಟರ್ ಪ್ರತಿ ಗಂಟೆಗೆ ಇದೆ.
Ola S1 Pro electric Scooter ನ ವೈಶಿಷ್ಟ್ಯತೆಗಳು :
ಸ್ನೇಹಿತರೆ ಈಗ ನಾವು ಓಲಾ ಕಂಪನಿಯ ಹೊಸ Ola S1 ಎಲೆಕ್ಟ್ರಿಕ ಸ್ಕೂಟರ್ ನ ವೈಶಿಷ್ಟತೆಗಳ ಬಗ್ಗೆ ತಿಳಿದುಕೊಳ್ಳುವುದಾದರೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 7 ಇಂಚಿನ ಟಚ್ ಸ್ಕ್ರೀನ್ ಡಿಸ್ಪ್ಲೇ ಅನ್ನು ಅಳವಡಿಸಲಾಗಿದೆ , ಮತ್ತು ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ GPS ನ್ಯಾವಿಗೇಶನ್ ಅನ್ನು ನೀಡಲಾಗಿದೆ , ಮತ್ತು ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಮ್ಯೂಸಿಕ್ ಪ್ಲೇ, ಆಪ್ಷನ್ ಅನ್ನು ಕೂಡ ನೀಡಲಾಗಿದೆ ಹಾಗೂ ಈ ಸ್ಕೂಟರ್ ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ ಕೂಡ ಇದೆ. ಈ ಎಲ್ಲ ವಿಶೇಷತೆಗಳನ್ನು ಓಲಾ ಕಂಪನಿಯು ಈ Ola S1 ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಳವಡಿಸಿದೆ.
Ola S1 Pro electric Scooter ನ ಬೆಲೆ ಎಷ್ಟು…?
ಸ್ನೇಹಿತರೆ ಈಗ ನಾವು ಓಲಾ ಕಂಪನಿಯ ಹೊಸ Ola S1 ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆಯ ಬಗ್ಗೆ ತಿಳಿದುಕೊಳ್ಳುವುದಾದರೆ. ಈ Ola S1 Pro ಸ್ಕೂಟರ್ ನ ಶೋರೂಮ್ ನ ಬೆಲೆಯು 1.20 ಲಕ್ಷ ರೂಪಾಯಿಗಳು. ಆದರೆ ದೀಪಾವಳಿ ಹಬ್ಬದ ಪ್ರಯುಕ್ತ ಇದೀಗ ಓಲಾ ಕಂಪನಿಯು ಕೇವಲ ₹99,999/- ರೂಪಾಯಿಗಳಿಗೆ ಗ್ರಾಹಕರಿಗೆ ನೀಡುತ್ತಿದೆ.