ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಪಿಎಂ ಆವಾಸ್ ಯೋಜನೆಯ ಅಡಿಯಲ್ಲಿ ಮನೆ ಇಲ್ಲದವರಿಗೆ ಉಚಿತ ಮನೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಒಟ್ಟು 1 ಕೋಟಿ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ನಿರ್ಧಾರ ಮಾಡಿದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು ಮತ್ತು ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು ಎಂಬುವುದರ ಬಗ್ಗೆ ಸಂಪೂರ್ಣ ವಿವರವಾಗಿ ಈ ಒಂದು ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ. PM Aawas Yojana 3.0
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ದೇಶದ ಜನತೆಗಾಗಿ ಈಗಾಗಲೇ ಹತ್ತು ಹಲವಾರ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ ಈ ಪಿಎಂ ಅವಾಸ್ ಯೋಜನೆಯನ್ನು
ಕೂಡ ದೇಶದ ಬಡ ಕುಟುಂಬಗಳಿಗಾಗಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆ ಅಡಿಯಲ್ಲಿ ಮನೆ ಇಲ್ಲದ ಬಡ ಕುಟುಂಬಗಳು ಅರ್ಜಿಯನ್ನು ಸಲ್ಲಿಸಿ, ಉಚಿತ ಮನೆಯನ್ನು ಪಡೆದುಕೊಳ್ಳಬಹುದು.
ಈಗಾಗಲೇ ಈ ಪಿಎಂ ಆವಾಸ ಯೋಜನೆಗೆ ದೇಶದ ಹಲವಾರು ಕುಟುಂಬಗಳು ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಂಡಿದ್ದಾರೆ. ಇದೀಗ ಈ ಯೋಜನೆ ಅಡಿಯಲ್ಲಿ ಜುಲೈನಲ್ಲಿ ನಡೆದ 2024 25 ನೇ ಸಾಲಿನ ಬಜೆಟ್ ನಲ್ಲಿ ನಿರ್ಮಲ ಸೀತಾರಾಮನವರು ಈ ಯೋಜನೆಯ ಅಡಿಯಲ್ಲಿ ಒಟ್ಟು ಒಂದು ಕೋಟಿ ಮನೆಗಳ ನಿರ್ಮಾಣದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ. ಇದೀಗ ಕೇಂದ್ರ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಒಂದು ಕೋಟಿ ಮನೆಗಳ ನಿರ್ಮಾಣ ಮಾಡುತ್ತದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಏನು ಎಂದು ಈ ಕೆಳಗೆ ಸಂಪೂರ್ಣ ವಿವರವಾಗಿ ಮಾಹಿತಿ ನೀಡಲಾಗಿದೆ.
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
ಪ್ರಧಾನ ಮಂತ್ರಿ ಆವಾಸ್ ಯೋಜನೆ 3.0 : ( PM Aawas Yojana 3.0 )
Table of Contents
ಸ್ನೇಹಿತರೆ ಇಂದಿಗೂ ಕೂಡ ಕೆಲ ಬಡ ಕುಟುಂಬಗಳು ಬಾಡಿಗೆ ಮನೆಯಲ್ಲಿ ಮತ್ತು ಸಣ್ಣ ಪುಟ್ಟ ಗುಡಿಸಿಲಿನಲ್ಲಿ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಮಳೆಯಿಂದ ಹಾನಿಯಾದರೆ ಅಥವಾ ಇನ್ಯಾವುದೇ ತೊಂದರೆ ಉಂಟಾದರೆ ಅವರಿಗೆ ವಾಸಿಸಲು ಒಂದು ಮನೆಯ ಇರುವುದಿಲ್ಲ. ಇಂತಹ ಕಷ್ಟ ಪರಿಸ್ಥಿತಿಯಲ್ಲಿ ಬದುಕುತ್ತಿರುವಂತಹ ಬಡ ಕುಟುಂಬಗಳಿಗೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಈ ಪಿಎಂ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಬಡ ಕುಟುಂಬಗಳಿಗೂ ಉಚಿತ ಮನೆಯನ್ನು ನೀಡಲಾಗುತ್ತದೆ. ಈ ಪಿಎಂ ಆವಾಸ್ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಈ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಬಡ ಕುಟುಂಬಗಳು ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯನ್ನು ಎರಡು ಪಟ್ಟಿಗಳಲ್ಲಿ ವಿಂಗಡಿಸಲಾಗಿದೆ ಅವುಗಳೆಂದರೆ ನಗರ ಪಟ್ಟಿ ಮತ್ತು ಗ್ರಾಮೀಣ ಪಟ್ಟಿ.
ನಗರ ಪಟ್ಟಿ :
ಈ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು ಎರಡು ಪಟ್ಟಿಗಳಾಗಿ ವಿಂಗಡಿಸಿದೆ ಅದರಲ್ಲಿ ಮೊದಲನೆಯದಾಗಿ ನಗರ ಪಟ್ಟಿ ಈ ನಗರ ಪಟ್ಟಿಯಲ್ಲಿ ನಗರ ಪ್ರದೇಶ ಅಥವಾ ತಾಲೂಕುಗಳಲ್ಲಿ ವಾಸಿಸುವಂತಹ ಬಡ ಕುಟುಂಬಗಳು ಅರ್ಜಿಯನ್ನು ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು.
ಗ್ರಾಮೀಣ ಪಟ್ಟಿ :
ಈ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು ಎರಡು ಪಟ್ಟಿಗಳಾಗಿ ವಿಂಗಡಿಸಿದೆ ಅದರಲ್ಲಿ ಎರಡನೆಯದಾಗಿ ಗ್ರಾಮೀಣ ಪಟ್ಟಿ ಈ ಗ್ರಾಮೀಣ ಪಟ್ಟಿ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವಂತಹ ಬಡ ಕುಟುಂಬದ ಜನರು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು.
ಈ ಸಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಾಸಸ್ಥಳದ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಇತ್ತೀಚಿನ ಫೋಟೋ
ನೀವೇನಾದರೂ ಈ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲಿರುವ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನೀವು ಯಾವ ಪಟ್ಟಿಯಲ್ಲಿ ಸೇರುತ್ತೀರಿ ಎಂಬುದನ್ನು ಖಾತರಿ ಪಡಿಸಿಕೊಂಡು ಕೆಳಗೆ ನೀಡಿರುವ ಲಿಂಕ್ಗಳ ಮೇಲೆ ಕ್ಲಿಕ್ ಮಾಡಿ ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು. ಅಥವಾ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಎಲ್ಲಾ ದಾಖಲೆಗಳನ್ನು ನೀಡಿ ನೀವು ಈ ಯೋಜನೆಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು :
ಸ್ನೇಹಿತರೆ ನೀವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೇಂದ್ರ ಸರ್ಕಾರವು ಕೆಲ ಅರ್ಹತೆಗಳನ್ನು ತಿಳಿಸಿದೆ ಅವುಗಳು ನಿಮ್ಮಲ್ಲಿದ್ದರೆ ಮಾತ್ರ ನೀವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಇಲ್ಲವಾದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಮತ್ತು ನಿಮಗೆ ಯಾವುದೇ ರೀತಿ ಉಚಿತ ಮನೆ ಸಿಗುವುದಿಲ್ಲ. ಕೇಂದ್ರ ಸರ್ಕಾರ ತಿಳಿಸುವ ಅರ್ಹತೆಗಳು ಏನೆಂದು ಈಗ ತಿಳಿಯೋಣ ಬನ್ನಿ…
- ಕೇಂದ್ರ ಸರ್ಕಾರವು ತಿಳಿಸುವ ಪ್ರಕಾರ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕೇವಲ ಮನೆ ಇಲ್ಲದ ಬಡವರ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
- ಕೇಂದ್ರ ಸರ್ಕಾರವು ತಿಳಿಸಿರುವ ಪ್ರಕಾರ ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ವಾರ್ಷಿಕ ಆದಾಯವು 2 ಲಕ್ಷ ರೂಪಾಯಿಗಳ ಒಳಗೆ ಇರಬೇಕು.
- ಕೇಂದ್ರ ಸರ್ಕಾರವು ತಿಳಿಸಿರುವ ಪ್ರಕಾರ ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಮನೆಯಲ್ಲಿ ಯಾವುದೇ ರೀತಿ ಸರ್ಕಾರಿ ನೌಕರರು ಇರಬಾರದು.
- ಕೇಂದ್ರ ಸರ್ಕಾರವು ತಿಳಿಸುವ ಪ್ರಕಾರ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಸರ್ಕಾರಕ್ಕೆ ಯಾವುದೇ ರೀತಿ ಟ್ಯಾಕ್ಸ್ಗಳನ್ನು ತುಂಬುತ್ತಿರಬಾರದು.
- ಈ ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿರಬೇಕು ನಿಮ್ಮ ಬಳಿ ಸ್ವಂತ ಮನೆ ಇರಬಾರದು.
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ನೀವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಇಲ್ಲವಾದರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರಾಗಿರುವುದಿಲ್ಲ ಮತ್ತು ನಿಮಗೆ ಯಾವುದೇ ರೀತಿ ಉಚಿತವನ್ನು ಸಿಗುವುದಿಲ್ಲ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :
ಗ್ರಾಮೀಣ ಪ್ರದೇಶದ ಜನರು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 👇
ಇದರ ಮೇಲೆ ಕ್ಲಿಕ್ ಮಾಡಿ.
ನಗರ ಪ್ರದೇಶದ ಜನರು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇದರ ಮೇಲೆ ಕ್ಲಿಕ್ ಮಾಡಿ.
ಸ್ನೇಹಿತರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಎಲ್ಲಾ ಅರ್ಹತೆಗಳು ನಿಮ್ಮಲ್ಲಿದ್ದರೆ ನೀವು ಮೇಲೆ ನೀಡಿರುವ ಲಿಂಕ್ ಗಳನ್ನು ಬಳಸಿಕೊಂಡು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಎಲ್ಲ ದಾಖಲೆಗಳನ್ನು ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು.
ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ತಪ್ಪದೇ ನಮ್ಮ ಕರ್ನಾಟಕ ಉದ್ಯೋಗ ಮಿತ್ರ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು.
FAQ
ಈ ಯೋಜನೆ ಹೆಸರೇನು…?
ಪ್ರಧಾನ ಮಂತ್ರಿ ಆವಾಸ್ ಯೋಜನೆ 3.0
ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು…?
ಸ್ವಂತ ಮನೆ ಇಲ್ಲದ ಬಡ ಕುಟುಂಬದವರು.