ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನದ ಮುಖಾಂತರ ತಿಳಿಸಲು ಹೊರಟಿರುವ ವಿಷಯವೇನೆಂದರೆ ನಿಮ್ಮ ರೇಷನ್ ಕಾರ್ಡ್ ಗೆ ಈ ಕೆವೈಸಿಯನ್ನು ಸುಲಭವಾಗಿ ಹೇಗೆ ಮಾಡಿಸುವುದು…? ಮತ್ತು ಇ ಕೆ.ವೈ. ಸಿ ಯನ್ನು ಮಾಡಿಸಲು ಬೇಕಾಗುವ ದಾಖಲೆಗಳೇನು…? ಮತ್ತು ಇ ಕೆ.ವೈ.ಸಿ ಎನ್ನು ಮಾಡಿಸಲು ಯಾವ ಯಾವ ಹಂತಗಳನ್ನು ಅನುಸರಿಸಬೇಕು ಮತ್ತು ಎಲ್ಲಿ ಮಾಡಿಸಬೇಕು ಎಂಬುವುದರ ಬಗ್ಗೆ ಮತ್ತು ನಿಮ್ಮ ಮೊಬೈಲ್ ಮೂಲಕವೆ ಸುಲಭವಾಗಿ ಹೇಗೆ ಮಾಡುವುದು ಎಂಬುವುದರ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಆದ್ದರಿಂದ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ… Ration Card E-KYC Update
ಸ್ನೇಹಿತರೆ ರಾಜ್ಯದಲ್ಲಿ ಹಲವಾರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಈ ಕೆ ವೈ ಸಿ ಯನ್ನು ಮಾಡಿಸಲು ಪರದಾಡುತ್ತಿದ್ದಾರೆ. ಏಕೆಂದರೆ ರಾಜ್ಯ ಸರ್ಕಾರವು ತಿಳಿದಿರುವ ಹಾಗೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ರಾಜ್ಯ ಸರ್ಕಾರವು ನೀಡುತ್ತಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಮತ್ತು ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಹೊಂದಿರುವವರು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ಗೆ ಈ ಕೆ ವೈ ಸಿ ಯನ್ನು ಮಾಡಿಸಬೇಕು ಎಂದು ರಾಜ್ಯ ಸರ್ಕಾರವು ತಿಳಿಸಿರಿ. ಅದೇ ರೀತಿ ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ತಮ್ಮ ರೇಷನ್ ಕಾರ್ಡಿಗೆ ಈ ಕೆ ವೈ ಸಿ ಯನ್ನು ಮಾಡಿಸಿದ್ದಾರೆ.
ಆದರೆ ಇನ್ನೂ ಕೆಲ ಕುಟುಂಬಗಳು ಈ ಕೆ ವೈ ಸಿ ಯನ್ನು ಮಾಡಿಸಿಲ್ಲ ಅದನ್ನು ಹೇಗೆ ಮಾಡಿಸುವುದು ಮತ್ತು ಅದನ್ನು ಮಾಡಿಸುವುದರಿಂದ ಏನಾಗುತ್ತದೆ ಮತ್ತು ಅದನ್ನು ಎಲ್ಲಿ ಮಾಡಿಸಬೇಕು ಎಂಬ ಗೊಂದಲದಲ್ಲಿದ್ದಾರೆ. ಅಂತವರು ಭಯಪಡುವ ಅಗತ್ಯವಿಲ್ಲ ಏಕೆಂದರೆ ನಾವು ಈ ಒಂದು ಲೇಖನದಲ್ಲಿ ನೀವು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಕೆ ವೈ ಸಿ ಯನ್ನು ಹೇಗೆ ಮಾಡಿಕೊಳ್ಳುವುದು ಎಂಬುದರ ಬಗ್ಗೆ ನಾವು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ತಿಳಿಸಿದ್ದೇವೆ. ಆದ್ದರಿಂದ ತಪ್ಪದೇ ಕೊನೆಯವರೆಗೂ ಈ ಲೇಖನವನ್ನು ಓದಿ…
ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ.
ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.
ಅನ್ನಭಾಗ್ಯ ಯೋಜನೆ ಎಂದರೇನು…? ( Ration Card E-KYC Update )
Table of Contents
ಸ್ನೇಹಿತರೆ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ತಾನು ನೀಡಿದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ತಾನು ಅಧಿಕಾರಕ್ಕೆ ಬಂದ ನಂತರ ಅಸ್ತಿತ್ವಕ್ಕೆ ತಂದಿತು. ಐದು ಗ್ಯಾರಂಟಿ ಯೋಜನೆಗಳು ಯಾವವು ಅಂದರೆ :
- ಗೃಹಲಕ್ಷ್ಮಿ ಯೋಜನೆ
- ಅನ್ನಭಾಗ್ಯ ಯೋಜನೆ
- ಶಕ್ತಿ ಯೋಜನೆ
- ಯುವನಿಧಿ ಯೋಜನೆ
- ಗೃಹಜೋತಿ ಯೋಜನೆ
ಎಂಬ ಐದು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನತೆಗಾಗಿ ಜಾರಿಗೆ ತಂದಿತು. ಈ 5 ಯೋಜನೆಗಳಲ್ಲಿ ತುಂಬಾ ಪ್ರಸಿದ್ಧ ಮತ್ತು ಪ್ರಚಲಿತ ಯೋಜನೆಗಳೆಂದರೆ ಗೃಹಲಕ್ಷ್ಮಿ ಯೋಜನೆ , ಶಕ್ತಿ ಯೋಜನೆ , ಅನ್ನಭಾಗ್ಯ ಯೋಜನೆ ಈ ಮೂರು ಯೋಜನೆಗಳು ರಾಜ್ಯದ ಜನರಿಗೆ ತುಂಬಾ ಇಷ್ಟವಾದ ಯೋಜನೆ ಗಳೆಂದೇ ಹೇಳಬಹುದು.
ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಕೇವಲ ಮಹಿಳೆಯರ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ರಾಜ್ಯದ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ಜಮಾ ಮಾಡಲಾಗುತ್ತದೆ. ಅದೇ ರೀತಿ ಅನ್ನಭಾಗ್ಯ ಯೋಜನೆಯ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳು ಅರ್ಜಿಯನ್ನು ಸಲ್ಲಿಸಬಹುದು ಈ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಪ್ರತಿ ತಿಂಗಳು ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡಲಾಗುವುದೆಂದು ರಾಜ್ಯ ಸರ್ಕಾರವು ಘೋಷಿಸಿತ್ತು.
ಆದರೆ ರಾಜ್ಯ ಸರ್ಕಾರವು 10 ಕೆಜಿ ಅಕ್ಕಿ ಬದಲು ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ನೀಡಲಾಗುವುದು ಎಂದು ತಿಳಿಸಿತು. ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಿಗೆ ಒಂದು ಕೆಜಿಗೆ 34 ರೂಪಾಯಿಗಳಂತೆ ಪ್ರತಿ ಕೆಜಿಗು ಹಣವನ್ನು ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರವು ತಿಳಿಸಿತು. ರಾಜ್ಯ ಸರ್ಕಾರ ತಿಳಿಸಿದ ಹಾಗೆ ಕುಟುಂಬದ ಎಲ್ಲ ಸದಸ್ಯರ ಅಂದರೆ ಉದಾಹರಣೆಗೆ ನಿಮ್ಮ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರೆಂದರೆ ನಿಮಗೆ ಒಟ್ಟು 40 ಕೆಜಿ ಅಕ್ಕಿ ಬರಬೇಕು ಆದರೆ ನಿಮಗೆ ಕೇವಲ 20 ಕೆಜಿ ಮಾತ್ರ ಅಕ್ಕಿ ಸಿಗುತ್ತದೆ. ಇನ್ನುಳಿದ 20 ಕೆಜಿ ಅಕ್ಕಿ ಹಣ ಅಂದರೆ 1 ಕೆಜಿಗೆ 34 ರೂಪಾಯಿಗಳಂತೆ 20 ಕೆಜಿಗೆ 680 ಹಣ ಬಂದು ನಿಮ್ಮ ಕುಟುಂಬದ ಮುಖ್ಯಸ್ಥರ ಖಾತೆಗೆ ಸೇರುತ್ತದೆ.
ಈ ಇ ಕೆ ವೈ ಸಿ ಎಂದರೇನು…?
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ರಾಜ್ಯ ಸರ್ಕಾರವು ನನ್ನ ಬಗ್ಗೆ ಯೋಜನೆಯಡಿಯಲ್ಲಿ ಡಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬಕ್ಕೂ ಐದು ಕೆಜಿ ಅಕ್ಕಿ ಹಕ್ಕಿಯ ಜೊತೆಗೆ ಪ್ರತಿ ತಿಂಗಳು ಹಣವನ್ನು ಸಹ ಜಮಾ ಮಾಡುತ್ತದೆ. ಆದರೆ ಈ ಯೋಜನೆಯ ಲಾಭವನ್ನು ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಕಡ್ಡಾಯವಾಗಿ ಈ ಇ ಕೆವೈಸಿ ಯನ್ನು ಮಾಡಿಸಬೇಕು. ಈ ಕೆವೈಸಿ ಎಂದರೆ ನಿಮ್ಮ ರೇಷನ್ ಕಾರ್ಡಿಗೆ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸುವುದು.
ಹೌದು ಸ್ನೇಹಿತರೆ ಈ ಇ ಕೆವೈಸಿ ಎಂದರೆ ಬೇರೆ ಏನು ಅಲ್ಲ ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ನಿಮ್ಮ ರೇಷನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸುವುದು ಇದರಿಂದ ನಿಮ್ಮ ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಎಂಬುದು ಸರ್ಕಾರಕ್ಕೆ ಅಧಿಕೃತವಾಗಿ ತಿಳಿಯುತ್ತದೆ. ಅಂದವೇ ನಿಮ್ಮ ಕುಟುಂಬದಲ್ಲಿ ಯಾರಾದರೂ ತೀರಿಹೋಗಿದ್ದರೆ ಅವರ ಅಕ್ಕಿ ನೀವು ಪಡೆಯುತ್ತಿದ್ದರೆ ಆಗ ಅದು ಬಂದ್ ಆಗುತ್ತದೆ. ಈ ಕೆ ವೈ ಸಿ ಯನ್ನು ಹೇಗೆ ಮಾಡಿಸುವುದು ಎಂದು ಈಗ ತಿಳಿಯೋಣ ಬನ್ನಿ…
ಈ ಇ ಕೆ.ವೈ.ಸಿ ಯನ್ನು ಹೇಗೆ ಮಾಡಿಸುವುದು…?
ನೀವು ಕೂಡ ನಿಮ್ಮ ರೇಷನ್ ಕಾರ್ಡ್ ಗೆ ಈ ಇ ಕೆ ವೈ ಸಿ ಯನ್ನು ಮಾಡಿಸಲೆ ಎಂದರೆ ನೀವು ಮೊದಲು ಇಲಾಖೆಯ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
ಮೇಲೆ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ. ನೀವು ಅಧಿಕೃತ ವೆಬ್ಸೈಟನ್ನು ಬಳಸಿಕೊಂಡು ನೇರವಾಗಿ ನಿಮ್ಮ ಮೊಬೈಲ್ ಮೂಲಕ ನಿಮ್ಮ ರೇಷನ್ ಕಾರ್ಡ್ ನ ಈ ಕೆವೈಸಿ ಯನ್ನು ಮಾಡಿಸಬಹುದು. ಅಥವಾ ನಿಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ನೀಡಿ ನೀವು ನಿಮ್ಮ ರೇಷನ್ ಕಾರ್ಡಿಗೆ ಈ ಕೆವೈಸಿಯನ್ನು ಮಾಡಿಸಿಕೊಳ್ಳಬಹುದು.
ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ನೀವು ಅಲ್ಲಿ ಓಟಿಪಿ ಮುಖಾಂತರ ಲಾಗಿನ್ ಮಾಡಬೇಕಾಗುತ್ತದೆ. ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಮೊಬೈಲ್ ಸಂಖ್ಯೆಗೆ ಒಂದು ಓಟಿಪಿ ಬಂದಿರುತ್ತದೆ ಅದರ ಮುಖಾಂತರ ನೀವು ಲಾಗಿನ್ ಮಾಡಿಕೊಳ್ಳಬಹುದು.
ಲಾಗಿನ್ ಮಾಡಿದ ನಂತರ ನಿಮ್ಮ ಕುಟುಂಬದ ರೇಷನ್ ಕಾರ್ಡ್ ಸಂಖ್ಯೆನ ನಮೂದಿಸಿ ನಂತರ ಎಲ್ಲ ಸದಸ್ಯರ ಆಧಾರ್ ಕಾರ್ಡನ ಸಂಖ್ಯೆನ ನಮೂದಿಸಿ ನಿಮ್ಮ ರೇಷನ್ ಕಾರ್ಡಿಗೆ ಈ ಕೆವೈಸಿಯನ್ನು ಪೂರ್ಣಗೊಳಿಸಬಹುದು.
ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ತಪ್ಪದೇ ನಮ್ಮ ಕರ್ನಾಟಕ ಉದ್ಯೋಗ ಮಿತ್ರ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು.
FAQ
ಈ ಇ-ಕೆ ವೈ ಸಿ ಯನ್ನು ಮಾಡಿಸದಿದ್ದರೆ ಏನಾಗುತ್ತದೆ…?
ಈ ಇ ಕೆ ವೈ ಸಿ ಯನ್ನು ಮಾಡಿಸದಿದ್ದರೆ ನಿಮಗೆ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ.
ಈ ಇ ಕೆ ವೈ ಸಿ ಯನ್ನು ಎಲ್ಲಿ ಮಾಡಿಸಬೇಕು…?
ನೀವು ನಿಮ್ಮ ಮೊಬೈಲ್ ಮೂಲಕವೇ ಮಾಡಿಕೊಳ್ಳಬಹುದು. ಅಥವಾ ನಿಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಮಾಡಿಸಿಕೊಳ್ಳಬಹುದು.