ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ “karnatakaudyogamitra.in” ಜಾಲತಾಣದ ಮೂಲಕ ಉದ್ಯೋಗದ ಮಾಹಿತಿಗೆ ನಿಮಗೆಲ್ಲರಿಗೂ ಸ್ವಾಗತ. RRB NTPC Undergraduate Recruitment 2024
ಪಿಯುಸಿ ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ 3445 ಹುದ್ದೆಗಳು ಖಾಲಿ ಇದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ವಿದ್ಯಾರ್ಥಿಗಳು ತಪ್ಪದೆ ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಹಾಗೆ ಇಂದಿನ ಈ ಒಂದು ಲೇಖನವನ್ನ ನಿಮ್ಮ ಸ್ನೇಹಿತ ಆಗಿರ ಬಹುದು ಅಥವಾ ಸ್ನೇಹಿತೆ ಆಗಿರಬಹುದು ಇಂಥವರಿಗೆ ಶೇರ್ ಮಾಡಿ ಏಕೆಂದರೆ ಅವರು ಕೂಡ ಇಂದಿನ ಈ ಒಂದು ಲೇಖನ ಬಹಳ ಸಹಾಯಕಾರಿ ಆಗುತ್ತೆ ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನಿಮಗೆಲ್ಲ ತಿಳಿದೇ ಇರಬಹುದು ನಾವು ಈ ಒಂದು ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆ ಉದಾಹರಣೆಗೆ ನಾವು ತಿಳಿಸುವುದಾದರೆ.
ರೈಲ್ವೆ ಇಲಾಖೆ ನೇಮಕಾತಿ 2024 ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು.? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..? ಅರ್ಜಿ ಸಲ್ಲಿಸಲು ನಮ್ಮ ವಯೋಮಿತಿ ಎಷ್ಟಿರಬೇಕು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ಈ ಒಂದು ನಾವು ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದದಾಗ ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನೋಡಿ ಸ್ನೇಹಿತರೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಿದ್ದೇವೆ ಹೀಗಾಗಿ ಇಂದಿನ ಈ ಒಂದು ಲೇಖನವನ್ನ ನೀವೆಲ್ಲರೂ ಕೊನೆವರೆಗೂ ಓದಿ ನಂತರವೇ ಈ ಒಂದು ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನೋಡಿ ಯಾವ ಹುದ್ದೆಗಳು ಖಾಲಿ ಇದೆ ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟುತ್ತೆ, ಪ್ರಸ್ತುತ ರೈಲ್ವೆ ಇಲಾಖೆ ನೇಮಕಾತಿ 2024 3445 ಹುದ್ದೆಗಳು ಖಾಲಿ ಇದೆ ಇಲ್ಲಿ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ವಿವಿಧ ಹುದ್ದೆಗಳು ಖಾಲಿ ಇದೆ.
ರೈಲ್ವೆ ಇಲಾಖೆ ನೇಮಕಾತಿ ( RRB NTPC Undergraduate Recruitment 2024 ) :
Table of Contents
ರೈಲ್ವೆ ಇಲಾಖೆ ನೇಮಕಾತಿ 2024 ಇದರ ಕುರಿತು ಸಂಪೂರ್ಣ ವಿವರಣೆಯನ್ನು ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಈ ಕೆಳಗಡೆ ಇವರ ವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಬಹುದು.
ಇಲಾಖೆ ಹೆಸರೇನು :
- ಅಧಿಕೃತ ಅಧಿಸೂಚನೆ ಪ್ರಕಾರವಾಗಿ ನಿಮಗೆಲ್ಲ ತಿಳಿಸುವುದಾದರೆ ಇಲಾಖೆ ಹೆಸರು ಭಾರತೀಯ ರೈಲ್ವೆ ಇಲಾಖೆ ಅಂದರೆ (RRB NTPC)
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ :
- ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಒಟ್ಟು 3445 ಹುದ್ದೆಗಳು ಖಾಲಿ ಇದೆ.
ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
- ಅಧಿಸೂಚನೆಯ ಪ್ರಕಾರವಾಗಿ ನಿಮಗೆಲ್ಲ ತಿಳಿಸುವುದಾದರೆ ಈ ರೈಲ್ವೆ ಇಲಾಖೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು :
ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ಈ ಒಂದು ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನೋಡಿ ನೀವು ಸೆಕೆಂಡ್ ಪಿಯುಸಿಯಲ್ಲಿ ಅಂದರೆ 12ನೇ ತರಗತಿಯಲ್ಲಿ 50% ಗಿಂತ ಹೆಚ್ಚಿನ ಅಂಕ ಪಡೆದುಕೊಂಡಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ತಪ್ಪದೇ ಹೊಂದಿರಬೇಕು.
ಎಲ್ಲ ಅಭ್ಯರ್ಥಿಗಳು ಗಮನಿಸಿ ಜೂನಿಯರ್ ಕ್ಲರ್ಕ್ ಟೈಪಿಸ್ಟ್ ಮತ್ತು ಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್ ಹುದ್ದೆಗಳಿಗೆ ಕಂಪ್ಯೂಟರ್ನಲ್ಲಿ ಇಂಗ್ಲಿಷ್ ಇಲ್ಲವೇ ನೀವು ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು :
ರೈಲ್ವೆ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೆ ಗರಿಷ್ಠ 33 ವರ್ಷದ ಒಳಗಡೆ ಇರಬೇಕಾಗುತ್ತದೆ.
ಈ ಒಂದು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಗಮನಿಸಿ.
- ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷ
- Sc,st ಅಭ್ಯರ್ಥಿಗಳಿಗೆ 5 ವರ್ಷ
ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ :
ಈ ಕೆಳಗಡೆ ಎಲ್ಲ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆಯಂತೆ ಒಂದು ಇಮೇಜ್ ನೀಡಲಾಗಿದೆ ಈ ಇಮೇಜ್ ನಲ್ಲಿ ನೀವು ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು:
ಅರ್ಜಿ ಶುಲ್ಕ ಎಷ್ಟಿರುತ್ತೆ:
ಅಧಿಕೃತ ಆದಿ ಸೂಚನೆಯಂತೆ ಈ ಒಂದು ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಈ ಕೆಳಗಿನಂತೆ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
- Sc,st,pwd, ಮಾಜಿ ಸೈನಿಕ, ಅಲ್ಪಸಂಖ್ಯಾತ, ಮಂಗಳಮುಖಿ, OBC, ಇಂತಹ ಅಭ್ಯರ್ಥಿಗಳಿಗೆ 250 ರೂಪಾಯಿ.
- ಇನ್ನುಳಿದಿರುವಂತಹ ಅಭ್ಯರ್ಥಿಗಳಿಗೆ 500 ರೂಪಾಯಿ
ರೈಲ್ವೆ ಇಲಾಖೆ ಅರ್ಜಿ ಶುಲ್ಕ ಹಣವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಉದಾಹರಣೆ ಯುಪಿಐ ಮೂಲಕ.
ಆಯ್ಕೆ ವಿಧಾನ ಹೇಗೆ:
ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಗತ್ಯಗಳಿಗೆ ಆಯ್ಕೆ ವಿಧಾನದ ಬಗ್ಗೆ ತಿಳಿದುಕೊಳ್ಳುವುದಾದರೆ ನೋಡಿ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ಇದು ಸ್ಟೇಜ್ ಒನ್ ಹಾಗೆ ಸ್ಟೇಜ್ 2 ಇಲ್ಲಿ ಟೈಪಿಂಗ್ ಪರೀಕ್ಷೆ ತೆಗೆದುಕೊಳ್ಳುತ್ತಾರೆ ಅಂದರೆ ಟೈಪಿಸ್ಟ್ ಹುದ್ದೆಗಳಿಗೋಸ್ಕರ ಟೈಪಿಂಗ್ ಪರೀಕ್ಷೆ ನಂತರ ದಾಖಲೆಗಳ ಪರಿಶೀಲನೆ ಇದಾದ ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ಕೊನೆಯದಾಗಿ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ :
- ಅರ್ಜಿ ಪ್ರಾರಂಭ 21/9/2024
- ಅರ್ಜಿ ಕೊನೆ 20/10/2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು :
ಈ ಕೆಳಗಡೆ ರೈಲ್ವೆ ಇಲಾಖೆ ನೇಮಕಾತಿ 2024 ಅರ್ಜಿ ಸಲ್ಲಿಸುವಂತಹ ಪ್ರಮುಖ ಲಿಂಕುಗಳು ಹಾಗೆ ನೋಟಿಫಿಕೇಶನ್ ಡೈರೆಕ್ಟ್ ಲಿಂಕ್ ನೀಡಲಾಗಿದೆ ಗಮನಿಸಿ.
ನೋಟಿಫಿಕೇಶನ್ ಪಿಡಿಎಫ್.
ಅರ್ಜಿ ಸಲ್ಲಿಸುವ ಲಿಂಕ್.