ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.SSP Scholarship 2024
ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದು ಏನೆಂದರೆ ಈ ಒಂದು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದರೆ ನಿಮಗೆ ಹತ್ತು ಹಲವಾರು ಪ್ರಶ್ನೆಗಳು ಮುಂದಾಗುತ್ತವೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಎಂದು ಇದೇ ತರನಾಗಿ ಪ್ರಶ್ನೆ ಮೂಡುತ್ತದೆ.
ಇಷ್ಟೇ ಅಲ್ಲದೆ ನಾವು ಒಂದು ಯಾವುದೇ ತರಹದ ಸರ್ಕಾರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಬಹುದು ಅಥವಾ ಯಾವುದೇ ಒಂದು ಪ್ರೈವೇಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದರೆ ಇಂತಹ ಪ್ರಶ್ನೆಗಳು ಮೂಡುತ್ತವೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಈಗ ಪ್ರಸ್ತುತ ನಾವು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದರೆ ಹಲವಾರು ಪ್ರಶ್ನೆಗಳು ಮೂಡುತ್ತೆ ಉದಾಹರಣೆಗೆ ತಿಳಿಸುವುದಾದರೆ.
ಅರ್ಜಿ ಸಲ್ಲಿಸುವಂತಹ ಕೊನೆಯ ದಿನಾಂಕ ಯಾವುದು..? ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಏನು..? ಈ ಒಂದು ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ನಾವು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾಗ ಇದೇ ತರ ಪ್ರಶ್ನೆಗಳು ಮೂಡುತ್ತದೆ ಹೀಗಾಗಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಾವಿಲ್ಲಿ ಇಂದಿನ ಈ ಒಂದು ಲೇಖನದಲ್ಲಿ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದು ಏನೆಂದರೆ ನೀವು ದಯವಿಟ್ಟು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಹಾಗೆ ಇಂದಿನ ಈ ಒಂದು ಲೇಖನವನ್ನು ತಪ್ಪದೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಏಕೆಂದರೆ ಅವರು ಕೂಡ ಇಂದಿನ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಒಂದು ವೇಳೆ ನೀವು ಇಲ್ಲಿಯ ತನಕ ಈ ಒಂದು ಲೇಖನ ಓದಿದ್ದೆಯಾದಲ್ಲಿ ನೋಡಿ ಪ್ರಸ್ತುತ “Karnatakaudyogamitra.in” ಜಾಲತಾಣದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಕೂಡ ಇದೇ ತರನಾಗಿ ಮಾಹಿತಿ ಬೇಕಾಗಿದ್ದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ನಾವಿಲ್ಲಿ ನಿಮಗಂತಲೇ ಇದೇ ರೀತಿ ಮಾಹಿತಿಗಳನ್ನ ಎಲ್ಲರಿಗಿಂತ ಮುಂಚಿತವಾಗಿ ಒದಗಿಸುತ್ತೇವೆ ಹಾಗೆ ನೀವು ಇಲ್ಲಿ ಕೇವಲ ಒಂದೇ ಕ್ಲಿಕ್ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ( SSP Scholarship 2024 )
Table of Contents
ಹೌದು SSP OBC ವರ್ಗದ ವಿದ್ಯಾರ್ಥಿಗಳು ಈ ಒಂದು ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಇಷ್ಟೇ ಅಲ್ಲದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದಾಗ ಯಾವೆಲ್ಲ ದಾಖಲೆಗಳು ಬೇಕಾಗುತ್ತೆ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಕುರಿತಾಗಿ ಸಂಪೂರ್ಣ ವಿವರವಾಗಿ ಈ ಕೆಳಗಡೆ ಮಾಹಿತಿಯನ್ನು ಒದಗಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರ ಸಿಹಿ ಸುದ್ದಿ:
ಹೌದು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಂತಹ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ ನೀವು ಮೊದಲು ಅರ್ಜಿ ಸಲ್ಲಿಸುವಂತಹ ಕೊನೆ ದಿನಾಂಕ ಯಾವುದು ಎಂದು ತಿಳಿದುಕೊಳ್ಳಿ.
ನೋಡಿ ಈ ಮೊದಲು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 15 2024 ಇಂದ ನಿಗದಿ ಮಾಡಲಾಗಿತ್ತು ಅಷ್ಟೇ ಅಲ್ಲದೆ ಅಧಿಕೃತವಾಗಿ ಸೂಚನೆ ಕೂಡಾ ಹೊರಡಿಸಲಾಗಿತ್ತು ಆದರೆ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಇನ್ನೂ ಅವಕಾಶ ನೀಡಬೇಕೆಂದು ಸಹಿಸುದ್ದಿ ನೀಡಿದೆ ಹೌದು ಬೇರೆ ಏನು ಅಲ್ಲ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದ್ದಾರೆ ನೀವು ಕೂಡ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಅಕ್ಟೋಬರ್ 15 2024 ಇದೇ ದಿನಾಂಕವನ್ನ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎನ್ನಬಹುದು.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ :
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ತಿಳಿದುಕೊಳ್ಳುವುದಾದರೆ ಅಕ್ಟೋಬರ್ 15 2024.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳೇನು..?
ಈ ಕೆಳಗಡೆ ಎಲ್ಲ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಪ್ರಮುಖ ದಾಖಲೆಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಹಾಗೆ ಹಿಂದಿನ ಈ ಒಂದು ಲೇಖನವನ್ನ ನಿಮ್ಮ ಸ್ನೇಹಿತ ಸ್ನೇಹಿತರಿಗೆ ತಪ್ಪದೇ ಶೇರ್ ಮಾಡಿ ಅವರಿಗೂ ಕೂಡ ಈ ಒಂದು ಲೇಖನದಿಂದ ಬಹಳ ಸಹಾಯವಾಗುತ್ತೆ ಅವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಬನ್ನಿ ನಾವೀಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಬರೋಣ.
- ವಿದ್ಯಾರ್ಥಿಯ ವಿದ್ಯಾಭ್ಯಾಸದ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕು.
- ಜಾತಿ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್ ಸಂಖ್ಯೆ
- ಬ್ಯಾಂಕ್ ಖಾತೆ ವಿವರಗಳು
- ಪಿ ರಿಸಿಪ್ಟ್ ಕಡ್ಡಾಯವಾಗಿ.
ಈ ಒಂದು ವಿದ್ಯಾರ್ಥಿ ವೇತನ ಮಹತ್ವವೇನು..?
ನೋಡಿ ನಿಮಗೂ ಕೂಡ ಈ ಒಂದು ಎಸ್ ಎಸ್ ಪಿ ವಿದ್ಯಾರ್ಥಿ ವೇತನ ಮಹತ್ವ ಏನು ಎಂಬ ಪ್ರಶ್ನೆ ಮೂಡಿರುತ್ತೆ, ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗೆ ನಿಮಗಂತಲೇ ನಾವು ಈ ಕೆಳಗಡೆ ಈ ಒಂದು ವಿದ್ಯಾರ್ಥಿ ವೇತನದ ಮಹತ್ವ ಏನು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಬಹುದು.
- ಈ ಒಂದು ವಿದ್ಯಾರ್ಥಿ ವೇತನದಿಂದ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯವಾಗುತ್ತೆ.
- ಈ ಒಂದು ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಖರ್ಚನ್ನ ಭರಿಸಬಹುದು.
- ಶೈಕ್ಷಣಿಕ ಖರ್ಚು ವೆಚ್ಚಗಳೆಂದರೆ ಕಾಲೇಜು ಶುಲ್ಕ ಆಗಿರಬಹುದು ಅಥವಾ ಸ್ಕೂಲ್ ಶುಲ್ಕ ಆಗಿರಬಹುದು ಅಥವಾ ಪುಸ್ತಕಗಳ ಖರ್ಚು ಅಥವಾ ವಸತಿ ನಿಲಯದ ಖರ್ಚು ಇನ್ನಿತರೆ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟಂತೆ ಖರ್ಚುಗಳನ್ನು ಬರಿಸಬಹುದು.
- ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀಡುವ ಮಹತ್ವ ಏನೆಂದರೆ ಈ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯದ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ಮುನ್ನಡೆಯಲು ಪ್ರಯತ್ನಿಸಬೇಕು ಎಂಬ ಕಾರಣದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುತ್ತಾರೆ ಸರ್ಕಾರದವರು.
ನೋಡಿ ತಪ್ಪದೆ ಗಮನಿಸಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಕ್ಟೋಬರ್ 15 2024.
SSP ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :
ಎಲ್ಲ ವಿದ್ಯಾರ್ಥಿಗಳಿಗೆ ಈ ಮೇಲ್ಗಡೆ ಕ್ಲಿಕ್ ಹಿಯರ್ ಎಂಬ ಲಿಂಕ್ ನೀಡಲಾಗಿದೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ssp ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
- ನೋಡಿ ನೀವು ಮೊದಲ ಬಾರಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಿದ್ದರೆ ನಿಮಗೆ ಈ ಮೇಲ್ಗಡೆ ಒಂದು ಡೈರೆಕ್ಟ್ ಲಿಂಕ್ ನೀಡಲಾಗಿದೆ ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮಗಿಲ್ಲಿ ಹೊಸ ಖಾತೆಯನ್ನು ಸುರಿಸಲು ಇಲ್ಲಿ ಕ್ಲಿಕ್ ಮಾಡಿ ಎಂಬ ಒಂದು ಬಾಕ್ಸ್ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಬೇಕು ಒಂದು ವೇಳೆ ನೀವು ಹೊಸದಾಗಿ ಖಾತೆಯನ್ನು ತೆರೆಯುವಂತಿದ್ದರೆ.
- ಒಂದು ವೇಳೆ ಈ ಮೊದಲು ಬಲಗಡೆ 2024 25 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಲಿಂಕ್ ಎಂಬ ಬಾಕ್ಸ್ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಹಾಕಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
- ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸುವುದಾದರೆ ಲೈವ್ ನಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು ಎಂದು youtube ನಲ್ಲಿ ಸರ್ಚ್ ಮಾಡಬೇಕು ಹೇಗೆಂದರೆ “ SSP scholarship apply 2024 ” ಇತರ ಸರ್ಚ್ ಮಾಡಿದೆಯಾದಲ್ಲಿ ಹಲವಾರು ವಿಡಿಯೋಗಳು ಬರ್ತೀಯ ಒಂದು ವಿಡಿಯೋ ನೋಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
- ಅಥವಾ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಬಹುದು ಅಥವಾ ಸೇವಾ ಕೇಂದ್ರಗಳಿಗೆ ಹೋಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
FAQ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ…?
15 ಅಕ್ಟೋಬರ್ 2024.
ಈ ವಿದ್ಯಾರ್ಥಿ ವೇತನಕ್ಕೆ ಯಾವ ಯಾವ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು…?
ಎಲ್ಲಾ ವರ್ಗದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು