ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಗ್ರಾಮ ಲೆಕ್ಕಿಗರು , ಸರ್ವೆಯರ್ ಮತ್ತು ADLR ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನೀಡಲಾಗಿದೆ…
ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಈಗ ಗ್ರಾಮ ಲೆಕ್ಕಿಗ , ಸರ್ವೆಯರ್ ಮತ್ತು ADLR ಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಇವತ್ತಿನ ಈ ಒಂದು ಲೇಖನದಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ…? ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ ಏನು…? ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ ಏನು…? ಎಂಬ ಎಲ್ಲ ಪ್ರಶ್ನೆಗಳ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ… ಅರ್ಧಂಬರ್ಧವೆಂದರೆ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ.
ಸ್ನೇಹಿತರೆ ಹಾಗೆ ಇದೇ ರೀತಿ ದಿನನಿತ್ಯ ಸರ್ಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪೆನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗೆ ಜಾಯಿನ್ ಆಗಿ.
ಸರ್ವೆಯರ್ ಹುದ್ದೆಗಳ ನೇಮಕಾತಿಗೆ ಚಾಲನೆ :
ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರವು ಇದೀಗ 34 ಸರ್ವೇ ADLR ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅಂದರೆ ADLR ಹುದ್ದೆಗಳ ನೇಮಕಾತಿಗೆ ಚಾಲನೆಯನ್ನು ನೀಡಿದೆ. ಅಷ್ಟೇ ಅಲ್ಲದೆ ಇನ್ನು ಹೆಚ್ಚಿನ ಸರ್ವೆಯರ್ ಗಳನ್ನು ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಸ್ನೇಹಿತರೆ ಮಂಗಳವಾರ ನಡೆದಂತಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ 364 ಸರ್ವೆಯರ್ ಹುದ್ದೆಗಳು ಖಾಲಿ ಇದೆ. ಈ ಸರದಾರ ಹುದ್ದೆಗಳ ಬರ್ತಿದೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲು ಮುಖ್ಯಮಂತ್ರಿಗಳ ಅನುಮತಿ ಈಗಾಗಲೇ ದೊರಕಿದೆ ಎಂದು ತಿಳಿಸಿದ್ದಾರೆ. ಸದ್ಯ ಈ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು ಸರ್ಕಾರವು ಪ್ರಗತಿಪರದ ಕ್ರಮವನ್ನು ಕೈಗೊಳ್ಳುತ್ತಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಥಿ :
- ಸ್ನೇಹಿತರೆ ನೀವೇನಾದರೂ ಈ ಸರ್ವೇಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಯಾವುದಾದರೂ ಪದವಿಯನ್ನು ಪೂರ್ಣಗೊಳಿಸಬೇಕು.
- ಸ್ನೇಹಿತರೆ ನೀವೇನಾದರೂ ಗ್ರಾಮಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುತ್ತಾರೆ ನೀವು ಕನಿಷ್ಠ ದ್ವಿತೀಯ ಪಿಯುಸಿ ಯನ್ನು ಪಾಸಾಗಿರಬೇಕು.
ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ನೀವು ವಿದ್ಯಾರ್ಹತೆಯನ್ನು ಹೊಂದಿದ್ದರೆ ರಾಜ್ಯ ಸರ್ಕಾರದ ಈ ಎಲ್ಲ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ ಎಷ್ಟು…?
ಸ್ನೇಹಿತರೆ ಸರ್ಕಾರವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಆಗಿರಬೇಕು ಹಾಗೂ ಗರಿಷ್ಠ ವಯಸ್ಸು 35ರ ಒಳಗೆ ಇರಬೇಕು.
ಮೇಲೆ ತಿಳಿಸುವ ಹಾಗೆ ಕನಿಷ್ಠ ಮತ್ತು ಗರಿಷ್ಠ ವಯಸ್ಸು ಸರಿಯಾಗಿದ್ದರೆ ಮಾತ್ರ ಈ ಹುದ್ದೆಗಳಿಗೆ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬಹುದು. ಇಲ್ಲವಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅರ್ಹರಾಗಿರುವುದಿಲ್ಲ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಏನು ಎಂದು ಈಗ ತಿಳಿಯೋಣ ಬನ್ನಿ…
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪಾನ್ ಕಾರ್ಡ್
- SSLC ಅಂಕಪಟ್ಟಿ
- ಪಿಯುಸಿ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್
- ಪಾಸ್ ಪೋರ್ಟ್ ಸೈಜ್ ಫೋಟೋ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಸ್ನೇಹಿತರೆ ಈ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೆಳೆಸಿದರೆ ಮೇಲೆ ನೀಡಿರುವ ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ನೀವು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನೇರವಾಗಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ( Surveyor Recruitment 2024 ) :
ಸ್ನೇಹಿತರೆ ಮೇಲೆ ನೀಡಿರುವ ಎಲ್ಲ ದಾಖಲೆಗಳನ್ನು ತೆಗೆದುಕೊಂಡು Click here ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನೀವು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ನಿಮ್ಮ ಎಲ್ಲ ದಾಖಲೆಗಳನ್ನು ನೀಡಿ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.