Gruhalakshmi Scheme Update : ಗೃಹಲಕ್ಷ್ಮಿ 2 ತಿಂಗಳ ಪೆಂಡಿಂಗ್ ₹4,000 ಹಣ ಒಟ್ಟಿಗೆ ಜಮಾ ! ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ !
ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎರಡು ಕಂತುಗಳ ಹಣ ಅಂದರೆ 4000 ಹಣವನ್ನು ಒಟ್ಟಿಗೆ ಖಾತೆಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ಅಧಿಕೃತವಾಗಿ ತಿಳಿಸಿದೆ. ಇದರ ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ… ಹೌದು ಸ್ನೇಹಿತರೆ ! ರಾಜ್ಯ ಸರ್ಕಾರವು ರಾಜ್ಯದ ಜನತೆಗಾಗಿ ಘೋಷಿಸಿರುವ ಇದು ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ … Read more