Honda Activa ev ಹೊಸ ಎಲೆಕ್ಟ್ರಿಕ್ ಸ್ಕೂಟರ್ ! ಒಂದೇ ಚಾರ್ಜ್ ಗೆ 193km ಮೈಲೇಜ್ ನೀಡುತ್ತದೆ ! ಎಲ್ಲಿದೆ ಇದರ ವಿಶೇಷತೆಗಳ ಬಗ್ಗೆ ಮಾಹಿತಿ !
ನಮಸ್ಕಾರ ಸ್ನೇಹಿತರೆ, ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ Honda ಕಂಪನಿ ಯು ಒಂದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತದೆ. ಈ ಎಲೆಕ್ಟ್ರಾನಿಕ್ಸ್ ಸ್ಕೂಟರ್ ನ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ Honda ಕಂಪನಿಯು ಈಗಾಗಲೇ ಹಲವಾರು ಪೆಟ್ರೋಲ್ ಇಂಜಿನ್ ನ ಗಾಡಿಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಆದರೆ ಹೋಂಡಾ ಕಂಪನಿಯು ಇದೀಗ ಹೊಸ Honda Activa ಎಲೆಕ್ಟ್ರಿಕ್ ಸ್ಕೂಟರ್ ಅನ್ನು … Read more