TATA New e-Scooter : TATA ಕಂಪನಿ ಹೊಸ ಸ್ಕೂಟರ್ ಬಿಡುಗಡೆ ! ಕೇವಲ ಒಂದು ಬಾರಿ ಚಾರ್ಜ್ ಮಾಡಿದರೆ ಸಾಕು 270 ಕಿ.ಮೀ ಮೈಲೇಜ್ ಕೊಡುತ್ತೆ.!
ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ನಮ್ಮ ದೇಶದ ಪ್ರತಿಷ್ಠಿತ ಕಂಪನಿಯಾದ ಟಾಟಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡುತ್ತಿದೆ. ಈ ಸ್ಕೂಟರ್ನ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ… TATA New e-Scooter ಹೌದು ಸ್ನೇಹಿತರೆ ! ನಮ್ಮ ದೇಶದ ಪ್ರತಿಷ್ಠಿತ ಕಂಪನಿಯಾದ ಟಾಟಾ ಕಂಪನಿಯು ಈಗಾಗಲೇ ದೇಶದ ಜನರ ಒಳಿತಿಗಾಗಿ ಕಡಿಮೆ ಬೆಲೆಯಲ್ಲಿ ಕಾರುಗಳನ್ನು ಬಿಡುಗಡೆ ಮಾಡಿದೆ. ಮತ್ತು ಟಾಟಾ ಕಂಪನಿಯು ಬಿಡುಗಡೆ ಮಾಡಿದ … Read more