TATA Capital Scholarship : TATA ಕಂಪನಿ ಕಡೆಯಿಂದ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ! 12,000 ಸ್ಕಾಲರ್ಶಿಪ್ ಸಿಗಲಿದೆ ! 

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೆಂದರೆ. TATA Capital ಕಂಪನಿಯು ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ…TATA Capital Scholarship

ಹೌದು ಸ್ನೇಹಿತರೆ TATA ಕಂಪನಿಯು ನಮ್ಮ ದೇಶದ ಒಂದು ಹೆಮ್ಮೆಯ ಕಂಪನಿಯಲ್ಲಿ ಅಳಬಹುದು ಏಕೆಂದರೆ ಈ ಟಾಟಾ ಕಂಪನಿಯು ದೇಶದ ಬಡ ಜನರಿಗಾಗಿ ತುಂಬಾ ಸಹಾಯ ಮಾಡಿದೆ ಮತ್ತು ಬಡ ಜನತೆಗೆ ಕೈಘಟಕುವ ಹಾಗೆ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನ್ಯಾನೋ ಕಾರ್ ಹೌದು ಸ್ನೇಹಿತರೆ ಈ ನ್ಯಾನೋ ಕಾರನ್ನು ದೇಶದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬದವರು ತುಂಬಾ ಸುಲಭವಾಗಿ ಖರೀದಿಸಬಹುದು. ಬಡ ಕುಟುಂಬಗಳು ಸುಲಭವಾಗಿ ಖರೀದಿಸುವ ಬೆಲೆಯಲ್ಲಿ ಈ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. 

WhatsApp Group Join Now
Telegram Group Join Now
Instagram Group Join Now

ಇದರಿಂದಾಗಿ ದೇಶದಲ್ಲಿ ಟಾಟಾ ಕಂಪನಿಯು ಒಂದು ಹೆಮ್ಮೆ ಕಂಪನಿ ಎಂದು ಹೇಳಬಹುದು. ಮತ್ತು ಈ ಟಾಟಾ ಕಂಪನಿಯು ದೇಶದಲ್ಲಿರುವ ಅತಿ ಬಡ ಕುಟುಂಬಗಳಿಗೆ ಆರ್ಥಿಕ ನೆಟವನ್ನು ಸಹ ಒದಗಿಸುತ್ತದೆ. ಅಷ್ಟೇ ಅಲ್ಲದೆ ದೇಶದಲ್ಲಿರುವ ಅನಾಥ ಮಕ್ಕಳಿಗೆ ಈ ಟಾಟಾ ಕಂಪನಿಯು ಆರ್ಥಿಕ ಸಹಾಯದೊಂದಿಗೆ ಶೈಕ್ಷಣಿಕ ನೆರವನ್ನು ಸಹ ನೀಡುತ್ತದೆ. ಆದ್ದರಿಂದ ಈ ಕಂಪನಿಯಿಂದ ಬಿಡುಗಡೆಯಾದ ವಾಹನಗಳಿಗೆ ನಮ್ಮ ದೇಶದಲ್ಲಿ ತುಂಬಾ ಬೇಡಿಕೆ ಇದೆ. ಕೇವಲ ನಮ್ಮ ದೇಶದಲ್ಲಿ ಅಷ್ಟೇ ಅಲ್ಲದೆ ಬೇರೆ ಬೇರೆ ದೇಶದಲ್ಲೂ ಸಹ ಈ ತಟ ಕಂಪನಿಯ ವಾಹನಗಳು ಮಾರಾಟವಾಗುತ್ತವೆ. 

TATA Capital Scholarship
TATA Capital Scholarship

ಸದ್ಯ ಟಾಟಾ ಕಂಪನಿಯು ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಇವತ್ತಿನ ಈ ಒಂದು ಲೇಖನದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೆನು ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? ಎಂಬ ಎಲ್ಲ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ…

ಸ್ನೇಹಿತರೆ ನಾವು ನಮ್ಮ Karnatakaudyogamitra.in ಮಾಧ್ಯಮದಲ್ಲಿ ದಿನನಿತ್ಯ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ಇದೇ ರೀತಿ ಅಪ್ಲೋಡ್ ಮಾಡುತ್ತಿರುತ್ತೇವೆ. ಕೇವಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ದೇಶ ಮತ್ತು ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತೇವೆ. 

ನೀವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಜಾಯಿನ್ ಆಗುವ ಮುಖಾಂತರ ನೀವು ಎಲ್ಲರಿಗಿಂತ ಮುಂಚಿತವಾಗಿ ನಾವು ಅಪ್ಲೋಡ್ ಮಾಡುವ ಲೇಖನವನ್ನು ಓದಬಹುದು ಮತ್ತು ಮಾಹಿತಿಯನ್ನು ತಿಳಿಯಬಹುದು.

TATA Capital ಸ್ಕಾಲರ್ಷಿಪ್ 2024 : ( TATA Capital Scholarship )

ಹೌದು ಸ್ನೇಹಿತರೆ ! ಇದೀಗ ದೇಶದಲ್ಲಿರುವ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಕಂಪನಿಯು ಸ್ಕಾಲರ್ಶಿಪ್ ಅನ್ನು ನೀಡಲು ಮುಂದಾಗಿದೆ. ಈ ಸ್ಕಾಲರ್ಶಿಪ್ ಅನ್ನು ನೀಡಲು ಮುಖ್ಯ ಕಾರಣವೇನೆಂದರೆ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನದಿಂದ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಸ್ವಲ್ಪಮಟ್ಟಿಗೆ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಹಾಯವಾಗಲಿದೆ.

TATA Capital Scholarship
TATA Capital Scholarship

ಸ್ನೇಹಿತರೆ ನಾವು ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ನಮ್ಮಲ್ಲಿ ಹತ್ತು ಹಲವಾರು ಪ್ರಶ್ನೆಗಳು ಹುಟ್ಟುತ್ತವೆ. ಉದಾಹರಣೆಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು…? ಮತ್ತು ಈ ವಿದ್ಯಾರ್ಥಿ ವೇತನದಲ್ಲಿ ಎಷ್ಟು ಹಣ ಬರುತ್ತದೆ…? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಹಿಂದಿನ ಈ ಲೇಖನದಲ್ಲಿ ಉತ್ತರವನ್ನು ನೀಡಲಾಗಿದೆ ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ… 

ಸ್ನೇಹಿತರೆ ನಾವು ಮೇಲೆ ತಿಳಿಸಿದ ಹಾಗೆ ಟಾಟಾ ಕ್ಯಾಪಿಟಲ್ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ಒದಗಿಸುತ್ತಿದೆ. ಅಂದರೆ “ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ಶಿಪ್ ಪ್ರೋಗ್ರಾಂ” ಈ ಕಾರ್ಯಕ್ರಮದ ಅಡಿಯಲ್ಲಿ ಟಾಟಾ ಕಂಪನಿಯು ವಿದ್ಯಾರ್ಥಿಗಳಿಗೆ ತಾವು ವ್ಯತ್ಯಾಸ ಅಥವಾ ಕಾಲೇಜಿಗೆ ಬರಿಸಿದ ಕಾಲೇಜು ಶುಲ್ಕದಲ್ಲಿ ಶೇಕಡ 30 ರಿಂದ 80% ರವರೆಗೆ ಮರು ಪಾವತಿ ಮಾಡಲು ಮುಂದಾಗಿದೆ. 

ಹೌದು ಸ್ನೇಹಿತರೆ ಈ ಟಾಟಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ತಾವು ಕಾಲೇಜಿಗೆ ಬರಿಸಿದ ಶುಲ್ಕದ ಶೇಕಡ30 ರಿಂದ 80% ರ ವರೆಗೆ ಶುಲ್ಕವನ್ನು ಈ ಟಾಟಾ ಕ್ಯಾಪಿಟಲ್ ಕಂಪನಿಯು ಮರುಪಾವತಿಸುತ್ತದೆ. ಮತ್ತು ಈ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ ಅಡಿಯಲ್ಲಿ 10000 ರೂಪಾಯಿಗಳವರೆಗೆ ಹಣವನ್ನು ನೀಡಲಾಗುತ್ತದೆ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? 

ಸ್ನೇಹಿತರೆ ನೀವು ಈ ಟಾಟಾ ಕ್ಯಾಪಿಟಲ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಲವು ದಾಖಲೆಗಳು ನಿಮ್ಮ ಬಳಿ ಇರಬೇಕಾಗುತ್ತದೆ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು ಎಂದು ಈಗ ತಿಳಿಯೋಣ ಬನ್ನಿ… 

  • ಆಧಾರ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಪ್ರವೇಶ ಶುಲ್ಕದ ಪ್ರತಿ 
  • ಪ್ರವೇಶ ಪಡೆದಿರುವ ಪತ್ರ 
  • ಬ್ಯಾಂಕ್ ಪಾಸ್ ಬುಕ್ 
  • ಹಿಂದಿನ ವರ್ಷದ ಅಂಕಪಟ್ಟಿ 
  • ಪಾಸ್ಪೋರ್ಟ್ ಸೈಜ್ ಫೋಟೋ

ಸ್ನೇಹಿತರೆ ನೀವು ಈ ಟಾಟಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಎಲ್ಲ ಪ್ರಮುಖ ದಾಖಲೆಗಳು ನಿಮ್ಮ ಬಳಿ ಇರಬೇಕು ಮತ್ತು ಎಲ್ಲಾ ದಾಖಲೆಗಳು ಸರಿಯಾಗಿರಬೇಕು. ಎಲ್ಲ ದಾಖಲೆಗಳು ಸರಿಯಾಗಿದ್ದರೆ ಮಾತ್ರ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಒಂದು ವೇಳೆ ನೀವು ಅರ್ಜಿ ಸಲ್ಲಿಸಿದರು ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ನಿಮಗೆ ಯಾವುದೇ ರೀತಿ ಹಣ ಬರುವುದಿಲ್ಲ. 

ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ದಾಖಲೆಗಳು ಸರಿಯಾಗಿ ಇದಾವೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಂಡು ಅಥವಾ ಪರಿಶೀಲಿಸಿಕೊಂಡು ನಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. ಇಲ್ಲವಾದರೆ ನಿಮಗೆ ಯಾವುದೇ ರೀತಿ ಹಣ ಬರುವುದಿಲ್ಲ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…? 

TATA Capital Scholarship
TATA Capital Scholarship

ಸ್ನೇಹಿತರೆ ಈ ಟಾಟಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಟಾಟಾ ಸಂಸ್ಥೆಯು ಕೆಲ ಅರ್ಹತೆಗಳನ್ನು ತಿಳಿಸಿದೆ ಅರ್ಹತೆಗಳನ್ನು ನೀವು ಹೊಂದಿದ್ದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಈ ಟಾಟಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂದು ಈಗ ತಿಳಿಯೋಣ ಬನ್ನಿ… 

  • ಶಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು. 
  • ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಪ್ರಥಮ ಪಿಯುಸಿ ಅಥವಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. 
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಹಿಂದಿನ ವರ್ಗದಲ್ಲಿ ಕನಿಷ್ಠ ಶೇಕಡ60% ಅಷ್ಟು ಅಂಕಗಳನ್ನು ಪಡೆದು ಪಾಸಾಗಿರಬೇಕು. 
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷದ ಒಳಗಿರಬೇಕು. 
  • ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೌಕರರ ಮಕ್ಕಳಿಗೆ ಮತ್ತು ಸರ್ಕಾರಿ ನೌಕರರ ಮಕ್ಕಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. 

ಸ್ನೇಹಿತರೆ ಮೇಲೆ ತಿಳಿದಿರುವ ಹಾಗೆ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಈ ಟಾಟಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನೀವು ಅರ್ಹರಾಗಿರುವುದಿಲ್ಲ.. 

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :

ಇದರ ಮೇಲೆ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

30 ಸೆಪ್ಟೆಂಬರ್ 2024.

ಸ್ನೇಹಿತರೆ ಇವತ್ತಿನ ಈ ಲೇಖನದಿಂದ ನಿಮಗೇನಾದರೂ ಉಪಯುಕ್ತ ಮಾಹಿತಿ ದೊರಕಿದೆ ಎಂದರೆ ಈ ಲೇಖನವನ್ನು ನಿಮ್ಮ ಸ್ನೇಹಿತ ಮತ್ತು ನಿಮ್ಮ ಕುಟುಂಬದೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಈ ಮಾಹಿತಿ ತಲುಪಲಿ. ಮತ್ತು ಇದೇ ರೀತಿ ದಿನನಿತ್ಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿ. 

FAQ

ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ಪ್ರೋಗ್ರಾಮ್

10,000 ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ…

WhatsApp Group Join Now
Telegram Group Join Now
Instagram Group Join Now

Leave a Comment